ಎಣ್ಣೆ ಕುಡಿದ ನಂತರ ಜನರು ಇಂಗ್ಲೀಷ್ ಏಕೆ ಮಾತನಾಡುತ್ತಾರೆ? ಸಂಶೋಧನೆ ಏನು ಹೇಳಿದೆ ಗೊತ್ತಾ?

ಆಲ್ಕೋಹಾಲ್ ಸೇವಿಸಿದ ನಂತರ ಕೆಲವರ ಮಾತಿನ ವರಸೆ ಬದಲಾಗುತ್ತದೆ. ಅದರಲ್ಲೂ ಕೆಲವರು ಮಾತೃಭಾಷೆಯನ್ನು ಮಾತನಾಡುತ್ತಿದ್ದವರು ಎಣ್ಣೆ ಸೇವಿಸಿದ ನಂತರ ಆಂಗ್ಲ ಭಾಷೆ ಮಾತನಾಡಲು ಪ್ರಾರಂಭಿಸುತ್ತಾರೆ. ಹಾಗಂತ ಇಂಗ್ಲೀಷ್ ಮಾತ್ರವಲ್ಲ ಬಾಯಿಗೆ ಬಂದದನ್ನು ಹೇಳುತ್ತಾರೆ. ಅಚ್ಚರಿ ವಿಚಾರವೆಂದರೆ ಆಲ್ಕೋಹಾಲ್ ಸೇವಿಸಿದ ನಂತರ ಜನ…

ಉದ್ಯೋಗದ ಸ್ಥಳದಲ್ಲಿಯೇ ಕೋವಿಡ್ ಲಸಿಕೆ ನೀಡಲು ಕೇಂದ್ರದ ಅನುಮತಿ!

ನವದೆಹಲಿ: ಭಾರತದಲ್ಲಿ ಉದ್ಯೋಗಿಗಳಿಗೆ ಅವರು ಕೆಲಸ ಮಾಡುವ ಸ್ಥಳಗಳಲ್ಲಿಯೇ ಕೊರೊನಾ ವೈರಸ್​ ಸೋಂಕು ತಡೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಭಾನುವಾರದಿಂದ ಲಸಿಕೆ ನೀಡಬಹುದು. ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ ಎಂದು ಮೂಲಗಳನ್ನು…

ಕಾರಿನಲ್ಲಿ ಒಬ್ಬರೇ ಹೋಗುತ್ತಿದ್ರೂ ಕಡ್ಡಾಯವಾಗಿ ಮಾಸ್ಕ್​ ಧರಿಸಲೇಬೇಕು -ಹೈಕೋರ್ಟ್​​ ಆದೇಶ

ಬೆಂಗಳೂರು: ಕಾರ್​ನಲ್ಲಿ ಒಬ್ಬರೇ ಹೋಗುತ್ತಿದ್ದರೂ ಮಾಸ್ಕ್​ ಅನ್ನು ಕಡ್ಡಾಯವಾಗಿ ಹಾಕಿಕೊಳ್ಳಲೇಬೇಕು ಅಂತಾ ದೆಹಲಿ ಹೈಕೋರ್ಟ್​ ಹೇಳಿದೆ. ಮಾಸ್ಕ್​ ಅನ್ನೋದು ಸುರಕ್ಷಾ ಕವಚವಾಗಿದೆ. ಹೀಗಾಗಿ ಮಾಸ್ಕ್​ ಅನ್ನು ಧರಿಸಲೇ ಬೇಕು ಅಂತಾ ಹೈಕೋರ್ಟ್​ ತಿಳಿಸಿದೆ. ಕಾರಿನಲ್ಲಿ ಒಬ್ಬರೇ ಹೋಗುತ್ತಿದ್ದಾಗಲೂ ಮಾಸ್ಕ್​ ಧರಿಸದೇ ಇರೋದಕ್ಕೆ…

ಮಹಾತ್ಮ ಗಾಂಧಿ ನರೇಗಾ ಯೋಜನೆ ರಾಜ್ಯ ಮಟ್ಟದ ಪ್ರಶಸ್ತಿಗೆ ಸುನೀತಾ ಮಂಜುನಾಥ್ ಆಯ್ಕೆ

ಬೆಳ್ತಂಗಡಿ: ಮಹಾತ್ಮಗಾಂಧಿ ನರೇಗಾ ಯೋಜನೆ ರಾಜ್ಯ ಮಟ್ಟದ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕು ಓಡಿಲ್ನಾಳ ಗ್ರಾಮದ ಅಶ್ವತ್ಥನಗರ ನಿವಾಸಿ ಸುನೀತಾ ಮಂಜುನಾಥ್ ಆಯ್ಕೆಯಾಗಿದ್ದಾರೆ. ಇವರು 2020-21 ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಹಾಗೂ ವಿಜಯಪುರ ಜಿಲ್ಲೆಯಲ್ಲಿ ವಿಶೇಷ-ಐ.ಇ.ಸಿ ಸಂಯೋಜಕರಾಗಿ…

ಕರಾವಳಿಯ ಪೋಸ್ಟ್ ವೆಡ್ಡಿಂಗ್ ಪೋಟೋಶೂಟ್ ಗೆ ಫಿದಾ ಆದ ಕರಾವಳಿಗರು! ಸಾಂಪ್ರದಾಯಿಕ ಕೃಷಿ ಚಟುವಟಿಕೆಯ ಪೋಟೋಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ವೈರಲ್!

ಈಗ ಪೋಟೋಶೂಟ್ ಇಲ್ಲದೇ ಮದುವೆ, ನಾಮಕರಣ, ಎಂಗೇಜ್ಮೆಂಟ್, ಸೀಮಂತ ನಡೆಯೋದೆ ಇಲ್ಲ. ಆದರೆ ಕೆಲ ಪೋಟೋಶೂಟ್ ಗಳು ಮಾತ್ರ ತಮ್ಮ ಕಾನ್ಸೆಪ್ಟ್ ಕಾರಣಕ್ಕೆ ವಿವಾದಕ್ಕೆ ಕಾರಣವಾಗುತ್ತವೆ. ಆದರೆ ಅಪ್ಪಟ ಕರಾವಳಿಯ ಪೋಸ್ಟ್ ವೆಡ್ಡಿಂಗ್ ಪೋಟೋಶೂಟ್ ಮಾತ್ರ ತನ್ನ ಕಾನ್ಸೆಪ್ಟ್ ಕಾರಣಕ್ಕೆ ಸಖತ್…

ಕಡಲ ಬರಿತ ಉಡಲ್ ಡೊಂಜಿ ರಾಜ್ಯೋದ ಕನ “ತುಳುವೆರೆ ಪಕ್ಷ” ತುಳುವೆರೆ ಪಕ್ಷಕ್ಕೆ ಅಧಿಕೃತ ಮನ್ನಣೆ! ಚುನಾವಣಾ ಆಯೋಗದಿಂದ ಗ್ರೀನ್ ಸಿಗ್ನಲ್!

ಕುಡ್ಲ: ಉಡುಪಿ ಜಿಲ್ಲೆಯ ಬಾರ್ಕೂರಿನಿಂದ ಹಿಡಿದು ಕೇರಳ ರಾಜ್ಯದ ಕಾಸರಗೋಡಿನ ಚಂದ್ರಗಿರಿವರೆಗಿನ ಪ್ರದೇಶ ತುಳುನಾಡು ಎನ್ನುವುದು ತುಳು ಸಂಸ್ಕೃತಿಗೆ ಸಂಬಂಧಪಟ್ಟ ಗ್ರಂಥಗಳಲ್ಲಿ ಕಂಡು ಬರುತ್ತದೆ. ಈ ತುಳುನಾಡನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು ಎನ್ನುವ ಕೂಗು ಇಂದು ನಿನ್ನೆಯದಲ್ಲ. ತುಳುವಿನ ಬಗ್ಗೆ ಹೋರಾಟ…

ತುಳುನಾಡ್ ಪ್ರತ್ಯೇಕ ರಾಜ್ಯದ ಕೂಗು! ತುಳು ಭಾಷೆಗೆ 8ನೇ ಪರಿಚ್ಛೇದದಲ್ಲಿ ಮಾನ್ಯತೆ ನೀಡಲು ಟ್ವಿಟರ್ ಅಭಿಯಾನ

ರಾಜ್ಯದಲ್ಲಿ ಮತ್ತೊಂದು ಪ್ರತ್ಯೇಕ ರಾಜ್ಯದ ಕೂಗು ಜೋರಾಗಿದೆ. ತುಳುನಾಡು ಜನರು ತಮ್ಮದೇ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಇದಕ್ಕೆ ಈಗಾಗಲೇ ಟ್ವಿಟ್ಟರ್ ಅಭಿಯಾನ ಕೂಡ ಆರಂಭವಾಗಿದೆ. ಬರೋಬ್ಬರಿ 84 ಸಾವಿರಕ್ಕೂ ಅಧಿಕ ಮಂದಿಯಿಂದ ತುಳುರಾಜ್ಯಕ್ಕಾಗಿ ಟ್ವೀಟ್ ಮಾಡಿದ್ದು,  ಪ್ರಧಾನಿ, ಮುಖ್ಯಮಂತ್ರಿ, ಗೃಹ ಸಚಿವರು…

‘ಸುಪ್ರೀಂ ಕೋರ್ಟ್’ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿ ಎನ್.ವಿ.ರಮಣ ನೇಮಕ ಮಾಡಿ ‘ರಾಷ್ಟ್ರಪತಿ ಆದೇಶ’

ನವದೆಹಲಿ : ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರು ಏಪ್ರಿಲ್ 23ರಂದು ನಿವೃತ್ತಿಯಾಗಲಿದ್ದಾರೆ. ಹೀಗಾಗಿ ಇಂತಹ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ, ಹಿರಿಯ ನ್ಯಾಯಮೂರ್ತಿ ಎನ್.ವಿ.ರಮಣ ಅವರನ್ನು ನೇಮಕ ಮಾಡಿ, ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಆದೇಶಿಸಿದ್ದಾರೆ.…

ದ.ಕ ಶಾಮಿಯಾನ ಮಾಲಕರ ಸಂಘ (ರಿ) ಬೆಳ್ತಂಗಡಿ ಮತ್ತು ಭಾರತೀಯ ರೇಡ್ ಕ್ರಾಸ್ ದ.ಕ ಜಿಲ್ಲೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

ಬೆಳ್ತಂಗಡಿ: ದ.ಕ ಶಾಮಿಯಾನ ಮಾಲಕರ ಸಂಘ (ರಿ) ಬೆಳ್ತಂಗಡಿ ಘಟಕ ಇದರ ವತಿಯಿಂದ ಭಾರತೀಯ ರೇಡ್ ಕ್ರಾಸ್ ದ.ಕ ಜಿಲ್ಲೆ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆಯಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಶ್ರೀ ಕೃಷ್ಣ ಆಸ್ಪತ್ರೆ ವೈದ್ಯಕೀಯ…

ಬಂಟ್ವಾಳಚೂರಿ ಇರಿತ ಪ್ರಕರಣ: ನನ್ನ ಪತ್ನಿ ಮೇಲೆ ಕಣ್ಣು ಹಾಕಿದ್ದಕ್ಕೆ ಇರಿದೆ ಎಂದ ಅಣ್ಣ! ಎಂಬ ಸೋಶಿಯಲ್ ಮೀಡಿಯಾ ಪೋಸ್ಟ್ ವೈರಲ್!

ಬಂಟ್ವಾಳ: ನಿನ್ನೆ ತಡರಾತ್ರಿ ಇಲ್ಲಿ ಯುವಕನಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಯುವಕನಿಗೆ ತಾನೇ ಇರಿದಿರೋದಾಗಿ ಇರಿತಕ್ಕೆ ಒಳಗಾದ ಯುವಕ ಮನೋಜ್ ಸಹೋದರ ಕಿಶೋರ್ ಒಪ್ಪಿಕೊಂಡಿದ್ದಾನೆ ಎನ್ನುವ ಸಂದೇಶವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸುಮಾರು ಆರು ತಿಂಗಳಿಂದ…

You Missed

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :
ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು
ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ
ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ
ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ
ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್