ಪಿಎಫ್​​ ಖಾತೆ​​ಯಿಂದ ಅನಗತ್ಯವಾಗಿ ಹಣ ತೆಗೆದು ಕೈ ಸುಟ್ಟುಕೊಳ್ಳಬೇಡಿ; 1 ಲಕ್ಷ ರೂ.ವಿತ್​ಡ್ರಾ ಮಾಡಿದರೆ 11 ಲಕ್ಷ ರೂ. ನಷ್ಟ ಗ್ಯಾರಂಟಿ !

ತಿಂಗಳ ವೇತನದಿಂದ ಭವಿಷ್ಯ ನಿಧಿಗಾಗಿ (PF)ಹಣ ಕಡಿತಗೊಳ್ಳುತ್ತಿದ್ದರೆ ಅದನ್ನು ಸುಮ್ಮನೆ ವಿತ್​ ಡ್ರಾ ಮಾಡಬಾರದು. ತೀರ ಅಗತ್ಯವಿದ್ದರೆ ಮಾತ್ರ ಪಿಎಫ್​ ಅಕೌಂಟ್​​ನಿಂದ ಹಣ ತೆಗೆಯಬೇಕು. ಆದರೆ ಅದೆಷ್ಟೋ ಜನರು, ಸುಮ್ಮನೆ ಹಣವನ್ನು ತೆಗೆದು ಖರ್ಚು ಮಾಡಿಕೊಳ್ಳುತ್ತಾರೆ. ಇದು ಒಳ್ಳೆಯದಲ್ಲ. ಪಿಎಫ್​ ನಿಮ್ಮ…

ಪಚ್ಚನಾಡಿ ಕಸ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ| ಸ್ಥಳೀಯರಲ್ಲಿ ಆತಂಕ!

ಮಂಗಳೂರು: ಮಂಗಳೂರು ಬಳಿಯ ಪಚ್ಚನಾಡಿ ಕಸ ಸಂಸ್ಕರಣಾ ಘಟಕಕ್ಕೆ ರಾತ್ರಿ ವೇಳೆ ಬೆಂಕಿ ಬಿದ್ದಿದ್ದು ಸುತ್ತಮುತ್ತಲು ಆತಂಕಕ್ಕೆ ಕಾರಣವಾಗಿದೆ. ಮಂಗಳೂರು ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಮಾಡಿದ ಬಳಿಕ ಸಂಸ್ಕರಣೆ ಮಾಡುವ ಘಟಕ ಇದಾಗಿದೆ. ಭಾನುವಾರ ರಾತ್ರಿ ಸುಮಾರು 9 ಗಂಟೆಯ ವೇಳೆ…

ಯುವಕನಿಗೆ ಚೂರಿ ಇರಿತ|ಗಂಭೀರಗಾಯ ಗೊಂಡಿದ್ದ ಯುವಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

ಬಂಟ್ವಾಳ: ಬೈಕಿನಲ್ಲಿ ಹಿಂಬಾಳಿಸಿಕೊಂಡು ಬಂದ ದುಷ್ಕರ್ಮಿಗಳು ಯುವಕನೋರ್ವನಿಗೆ ಚೂರಿ ಇರಿದು ಪರಾರಿಯಾದ ಘಟನೆ ಬಿ.ಸಿ ರೋಡಿನಲ್ಲಿ ನಡೆದಿದೆ. ಬ್ರಹ್ಮರಕೋಟ್ಲು ವಳವೂರು ನಿವಾಸಿ ಮನೋಜ್ ಸಪಲ್ಯ (30) ಎಂಬಾತ ಚೂರಿ ಇರಿತಕ್ಕೊಳಗಾಗಿ ತೀವ್ರ ಗಾಯಗೊಂಡಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದುಷ್ಕರ್ಮಿಗಳು…

ಶ್ರೀ ಕ್ಷೇತ್ರ ಕಾಟಾಜೆ ಅಣಿಯೂರು ಸಂಪರ್ಕ ರಸ್ತೆ ಕಾಂಕ್ರೀಟೀಕರಣಕ್ಕೆ 4ಕೋಟಿ ಅನುದಾನ ಮಂಜೂರು, ರಸ್ತೆ ಕಾಮಗಾರಿಗೆ ಶಾಸಕ ಹರೀಶ್ ಪೂಂಜಾ ರಿಂದ ಶಿಲಾನ್ಯಾಸ

ಬೆಳ್ತಂಗಡಿ: ಶ್ರೀ ಕ್ಷೇತ್ರ ಕಾಟಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವನ್ನು ಸಂಪರ್ಕಿಸುವ ಅಣಿಯೂರು ಕಾಟಾಜೆ ರಸ್ತೆಯ ಕಾಂಕ್ರೀಟಿಕರಣಕ್ಕೆ 4ಕೋಟಿ ಮಂಜೂರಾಗಿದ್ದು ಇದರ ಶಿಲಾನ್ಯಾಸ ಕಾರ್ಯಕ್ರಮವನ್ನು ತಾಲೂಕಿನ ಶಾಸಕರಾದ ಹರೀಶ್ ಪೂಂಜ ರವರು ನೆರವೇರಿಸಿದರು. ಈ ಸಂಧರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸ್ತರರು ಜೀರ್ಣೋದ್ದಾರ ಸಮಿತಿ,…

ಶ್ರೀ ಕ್ಷೇತ್ರ ಕಾಟಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಕಾಟಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಆಶೀರ್ವದಿಸಿದರು. ಈ ಸಂಧರ್ಭದಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜಾ ಹಾಗೂ ದೇವಸ್ಥಾನದ ಆಡಳಿತ…

ಶ್ರೀ ಕ್ಷೇತ್ರ ಕಾಟಾಜೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಚಪ್ಪರ ಮುಹೂರ್ತ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನೆರಿಯ ಶ್ರೀ ಕ್ಷೇತ್ರ ಕಾಟಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದಿನಾಂಕ 20/04/2021 ರಿಂದ 29/04/2021ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತವನ್ನು ವೈದಿಕರಾದ ಶ್ರೀ ದಿವಾಕರ ಭಟ್‌ರವರ ನೇತೃತ್ವದಲ್ಲಿ ತಾಲೂಕಿನ ಶಾಸಕರು ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅದ್ಯಕ್ಷರಾದ…

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ KPCC ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಡಾ.ಡಿ.ವೀರೇಂದ್ರಹೆಗ್ಗಡೆಯವರನ್ನು ಬೇಟಿಯಾಗಿ, ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ SC,ST ರಾಜ್ಯ ಉಪಾಧ್ಯಕ್ಷರಾದ ಲಕ್ಷಿ ನಾರಾಯಣ್, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ…

ನಿರೂಪಣಾ ಕ್ಷೇತ್ರದಲ್ಲಿ ಸಾಧನೆಗೈದ ರಾಮ್ ಕುಮಾರ್ ಮಾರ್ನಾಡ್ ಇವರಿಗೆ ಕರಾವಳಿ ಕೇಸರಿ ಸೇವಾಟ್ರಸ್ಟ್(ರಿ) ಬೆದ್ರ ಇವರಿಂದ “ತುಳುನಾಡ ಕಂಠಸಿರಿ” ಬಿರುದು ಪ್ರದಾನ

ಮೂಡಬಿದರೆ: ಕರಾವಳಿ ಕೇಸರಿ ಸೇವಾಟ್ರಸ್ಟ್(ರಿ)ಬೆದ್ರ ಇದರವತಿಯಿಂದ ನಿರೂಪಣ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ತುಳು ನಿರೂಪಕ ರಾಮ್ ಕುಮಾರ್ ಮಾರ್ನಾಡ್ ಇವರಿಗೆ ತುಳುನಾಡ ಕಂಠಸಿರಿ ಬಿರುದು ನೀಡಿ ಗೌರವಿಸಲಾಯಿತು. ಇವರು ಹಲವು ಕಾರ್ಯಕ್ರಮಗಳಲ್ಲಿ ತುಳು ಮತ್ತು ಕನ್ನಡ ಭಾಷೆಯಲ್ಲಿ ನಿರೂಪಣೆಯನ್ನು ಜನಮನ್ನಣೆಯನ್ನು…

ಉಳ್ಳಾಲದ ಕೊಂಡಾಣ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಡಬ್ಬಿಯಲ್ಲಿ ಕಾಂಡೋಮ್ ಪತ್ತೆ!

ಮಂಗಳೂರು: ಮಂಗಳೂರಿನ ಉಳ್ಳಾಲ ಸಮೀಪದ ಕೊಂಡಾಣ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್‌ ಪತ್ತೆಯಾಗಿದೆ. ಆಡಳಿತ ಸಮಿತಿ ಭಾನುವಾರ ಹುಂಡಿಯನ್ನು ತೆರೆಯುವ ಸಂದರ್ಭದಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದೆ ಉಳ್ಳಾಲ ಭಾಗದಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ…

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೇಟಿ!

ಬೆಳ್ತಂಗಡಿ: ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ವಸಂತ ಬಂಗೇರ, ಬೆಳ್ತಂಗಡಿ…

You Missed

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :
ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು
ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ
ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ
ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ
ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್