ಸಾರಿಗೆ ಸಚಿವರ ಪುತ್ರನ ಕಾರು ಅಪಘಾತ ಬೈಕ್ ನಲ್ಲಿದ್ದ ರೈತ ಸಾವು

ಬಾಗಲಕೋಟೆ: ರಾಜ್ಯದ ಉಪಮುಖ್ಯಮಂತ್ರಿಯೊಬ್ಬರ ಪುತ್ರನ ಕಾರು ಡಿಕ್ಕಿಯಾಗಿ ಬೈಕ್ ನಲ್ಲಿದ್ದ ರೈತ ಮೃತಪಟ್ಟ ಘಟನೆ ನಡೆದಿದೆ. ಕೂಡಲ ಸಂಗಮ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನಲ್ಲಿ ಅಪಘಾತ ಸಂಭವಿಸಿದೆ. ಲಕ್ಷ್ಮಣ ಸವದಿ ಹಿರಿಯ…

ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ನನ್ನ ಬಳಿ ದುಡ್ಡಿಲ್ಲ ಎಂದು ಸಬೂಬು ಹೇಳುತ್ತಿದ್ದವರಿಗೆ ಶಾಕ್ ಕೊಟ್ಟ ಪೋಲಿಸ್ ಇಲಾಖೆ! ಇನ್ಮುಂದೆ ಆನ್ ಲೈನ್ ಮೂಲಕವು ದಂಡ ಪಾವತಿಸಬಹುದು

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಮೇಲೆ ದಂಡ ಕಟ್ಟಿಸಿಕೊಳ್ಳುವ ಪೊಲೀಸರು ಹಾಗೂ ಸವಾರರ ನಡುವೆ ವಾಗ್ಯುದ್ದಗಳೇ ನಡೆದು ಹೋಗಿವೆ. ಸಂಚಾರಿ ನಿಯಮ ಉಲ್ಲಂಘನೆ ಮಾಡಿದರು ನನ್ನ ಬಳಿ ದುಡ್ಡಿಲ್ಲ ಎಂದು ಸಬೂಬು ಹೇಳಿ ತಪ್ಪಿಸಿಕೊಳ್ಳಲು ಆಗುವುದೇ ಇಲ್ಲ. ಬೆಂಗಳೂರು ನಗರ…

ದೇರಾಜೆಬೆಟ್ಟ ದೈವ–ಕೊಡಮಣಿತ್ತಾಯ ಕ್ಷೇತ್ರ: ಜುಲೈ 07 ರಂದು ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಮರೋಡಿ ಗ್ರಾಮದ ದೇರಾಜೆಬೆಟ್ಟ ದೈವ ಕೊಡಮಣಿತ್ತಾಯ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯದ ಪ್ರಯುಕ್ತ ಇದೇ 7ರಂದುಬ ಬುಧವಾರ ಬೆಳಿಗ್ಗೆ 10.10ಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಶಿಲ್ಯಾನ್ಯಾಸ ನೆರವೇರಿಸಲಿರುವರು. ವೇದಮೂರ್ತಿ ಕೆ. ಅನಂತ ಅಸ್ರಣ್ಣ ಕೇಳ…

ದ್ವಿತೀಯ ಪಿ.ಯು.ಸಿ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಶುಭ ಸುದ್ಧಿ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡುವ ಕುರಿತು ಸರಕಾರದಿಂದ ಹೈಕೋರ್ಟ್ ಗೆ ಹೇಳಿಕೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದು ಪಡಿಸಲಾಗಿತ್ತು. ಆದ್ರೇ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಿತ್ತು. ಆದ್ರೇ ವಿದ್ಯಾರ್ಥಿಗಳು ಈ ಬಗ್ಗೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವಂತ ರಾಜ್ಯ ಸರ್ಕಾರವು ದ್ವಿತೀಯ ಪಿಯುಸಿ…

ಇತಿಹಾಸದ ಬೆಳಕು ಚೆಲ್ಲುವ ದಾಸಗದ್ದೆ ಶಿಲಾ ಶಾಸನ ದೊರೆತ ಪರಿಸರದಲ್ಲಿ ಪ್ರಾಚೀನ ಎರಡು ಲಿಂಗಮುದ್ರೆ ಕಲ್ಲು ಮತ್ತು ಒಂದು ಪ್ರಾಚೀನ ಅರಸೊತ್ತಿಗೆ ಕಾಲದ ಗ್ರಾಮದ ಗಡಿಕಲ್ಲು ಪತ್ತೆ!

ಮಾಣಿ ಗ್ರಾಮದ ಇತಿಹಾಸದ ಬೆಳಕು ಚೆಲ್ಲುವ ದಾಸಗದ್ದೆ ಶಿಲಾ ಶಾಸನ ದೊರೆತ ಪರಿಸರದಲ್ಲಿ ಪ್ರಾಚೀನ ಎರಡು ಲಿಂಗಮುದ್ರೆ ಕಲ್ಲು ಮತ್ತು ಒಂದು ಪ್ರಾಚೀನ ಅರಸೊತ್ತಿಗೆ ಕಾಲದ ಗ್ರಾಮದ ಗಡಿಕಲ್ಲು ಪತ್ತೆಯಾಗಿದೆ. ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಇತಿಹಾಸದ ಬೆಳಕನ್ನು ಚೆಲ್ಲುವ ವೀರಕಂಭ…

ಇಂದಿನಿಂದ ಪೂರ್ಣ ಪ್ರಮಾಣದಲ್ಲಿ Ksrtc-Bmtc ಸಂಚಾರ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಇಳಿಕೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದ ಕೆಎಸ್‌ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರ ಪೂರ್ಣ ಪ್ರಮಾಣದಲ್ಲಿ ಇರಲಿವೆ. ಇಂದಿನಿಂದ ಕೆಎಸ್‌ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ಬಸ್ ಸಂಚಾರ ಪೂರ್ಣ ಪ್ರಮಾಣದಲ್ಲಿ ಇರಲಿದ್ದು, ಮೆಟ್ರೋ ಕೂಡ…

ಮೀನುಗಾರಿಕಾ ದೋಣಿ ಅಪಘಾತ, ಮೂವರು ನಾಪತ್ತೆ!

ಮಂಜೇಶ್ವರ : ಇಲ್ಲಿನ ಕಾಸರಗೋಡಿನಲ್ಲಿ ಮೀನುಗಾರಿಕಾ ದೋಣಿ ಅಪಘಾತಕ್ಕಿಡಾಗಿ ಮೂವರು ನಾಪತ್ತೆಯಾದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಮೀನನ್ನು ಹೊತ್ತು ಬರುತ್ತಿದ್ದ ಹಡಗು ಕಾಸರಗೋಡು ಕಸಬಾ ಬಂದರಿನಲ್ಲಿ ಅಪಘಾತಕ್ಕೆ ಸಿಲುಕಿ ಸಮುದ್ರಕ್ಕೆ ಕುಸಿದು ಬಿದ್ದಿದೆ. ಅಪಘಾತಕ್ಕೆ ಸಿಲುಕಿದ ಹಡಗಿನಲ್ಲಿದ್ದ ಸ೦ದೀಪ್ (32)…

SHOCKING NEWS: ಮಿಸ್ಸಿ ರೋಗಕ್ಕೆ ರಾಜ್ಯದಲ್ಲಿ ಮೊದಲ ಬಲಿ! ತುಮಕೂರು ಶಿರಾ ಮೂಲದ 5 ವರ್ಷದ ಪುಟಾಣಿ ಸಾವು

ತುಮಕೂರು: ಕೊರೊನಾ ಎರಡನೇ ಅಲೆಯಲ್ಲಿ ಕಾಡುತ್ತಿರುವ ಆರೋಗ್ಯ ಸಮಸ್ಯೆಗಳು ಅಷ್ಟಿಷ್ಟಲ್ಲ. ಕೋವಿಡ್ ನಿಂದ ಗುಣಮುಖರಾದ ಬಹುತೇಕ ಮಕ್ಕಳಲ್ಲಿ ಹಲವು ರೋಗಗಳು ಕಂಡುಬರುತ್ತಿದ್ದು, ಇದೀಗ ಮಿಸ್ಸಿ ರೋಗಕ್ಕೆ ಪುಟಾಣಿ ಬಾಲಕಿಯೊಬ್ಬಳು ಬಲಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಎಸ್.ಎಸ್. ಆಸ್ಪತ್ರೆಯಲ್ಲಿ ನಡೆದಿದೆ. ತುಮಕೂರಿನ ಶಿರಾ…

ಬಿಗ್​​ಬಾಸ್​ ಸೀಸನ್ 8ರ ದೊಡ್ಮನೇಲಿ ಹೊಸ ದಾಖಲೆ ಬರೆದ ದಿವ್ಯಾ ಉರುಡುಗ

ಬಿಗ್​ಬಾಸ್​ ಸೀಸನ್​ 8ರಲ್ಲಿ ಅತಿ ಹೆಚ್ಚು ಟಾಕ್​ ಆಗುತ್ತಿರುವುದು ದಿವ್ಯಾ ಉರುಡುಗ ಬಗ್ಗೆ. ಯಾವುದೇ ವಿಚಾರದಲ್ಲಾದರೂ ಬಿಗ್​ಬಾಸ್​​ ಮನೆಯೊಳಗೆ ಸದಾ ಸುದ್ದಿಯಲ್ಲಿರುವ ಇವರು ಈ ವಾರ ಕ್ಯಾಪ್ಟನ್ಸಿಗಾಗಿ ಸಖತ್ ಆಗಿ ಟಾಸ್ಕ್​​ ನಿರ್ವಹಣೆ ಮಾಡಿದ್ದಾರೆ. ಈ ಮೂಲಕ ಪ್ರಸಕ್ತ ಆವೃತ್ತಿಯ ಮೊದಲ…

ಚಾರ್ಮಾಡಿಯಲ್ಲಿ ಸಾಮಾಜಿಕ ಅರಣ್ಯೀಕರಣ ಯೋಜನೆಗೆ ಡಾ. ಹೆಗ್ಗಡೆಯವರಿಂದ ಚಾಲನೆ. 20 ಎಕರೆ ಪ್ರದೇಶದಲ್ಲಿ 500ಕ್ಕೂ ಹೆಚ್ಚಿನ ಹಣ್ಣಿನ ಬೀಜ ಬಿತ್ತನೆ ಕಾರ್ಯ

ಚಾರ್ಮಾಡಿ : ಚಾರ್ಮಾಡಿಯ ಕಣ್ಣಪ್ಪಾಡಿ ಮೀಸಲು ಅರಣ್ಯ ಪ್ರದೇಶದಲ್ಲಿ ಹಣ್ಣಿನ ಮತ್ತು ತರಕಾರಿ ಗಿಡಗಳ ಬೀಜದುಂಡೆಗಳನ್ನು ಹಾಕುವ ಮೂಲಕ ‘ಸಾಮಾಜಿಕ ಅರಣ್ಯೀಕರಣ’ ಯೋಜನೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಚಾಲನೆ ನೀಡಿದರು. ಚಾರ್ಮಾಡಿಯ ಕನಪ್ಪಾಡಿ ಮೀಸಲು ಅರಣ್ಯ ಪ್ರದೇಶದ…

You Missed

ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ
“ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ
ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ
“ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ
ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ
ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ