ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ:
ಸೌತಡ್ಕ : ಬೆಂಗಳೂರು ಅಸೋಸಿಯೇಷನ್ ಆಫ್ ಪೀಪಲ್ ವಿಥ್ ಡಿಸಬಿಲಿಟಿಯ ಸಹಕಾರದೊಂದಿಗೆ ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ ಬೆನ್ನುಹುರಿ ಅಪಘಾತಕ್ಕೊಳಗಾದ ಶಿಬಾಜೆಯ ಶ್ರೀ ಮೋಹನ್ ಪಿಬಿ,ಶ್ರೀ ಮಹೇಶ್ ಗುತ್ತಿಗಾರು, ನಿಡ್ಲೆಯ ಶ್ರೀ ಚಂದ್ರಶೇಖರ್ ಭಟ್, ಪುತ್ತೂರಿನ ಶ್ರೀಮತಿ ಜೈನಾಬಿ, ಬದಿಯಡ್ಕದ ಶ್ರೀ…
ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ
ಕೊಳಲಗಿರಿ: ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಸೇವಾಧಾಮ ಪುನಶ್ಚೇತನ ಕೇಂದ್ರದ ಮೂಲಕ ಪುನಶ್ಚೇತನವನ್ನು ನೀಡುತ್ತಾ ಹಾಗೆ ಆರೋಗ್ಯ ತಪಾಸಣಾ, ರಕ್ತದಾನ ಶಿಬಿರ, ಮಹಿಳಾ ಸಬಲೀಕರಣ ಹೀಗೆ ಹಲವಾರು ಸೇವಾ ಚಟುವಟಿಕೆಗಳನ್ನು ನಡೆಸುತ್ತಿರುವ ಕನ್ಯಾಡಿ ಸೇವಾಭಾರತಿ ಖಜಾಂಚಿ ಮತ್ತು ಸೇವಾಧಾಮ ಸಂಸ್ಥಾಪಕರಾದ ಶ್ರೀ ಕೆ…
ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರ, ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ
ಧರ್ಮಸ್ಥಳ: ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರವಾಗಿದ್ದು, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ ಎಂದು ತುಮಕೂರು ಸಿದ್ಧಗಂಗಾ ಮಠದ ಪೂಜ್ಯ ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ಅವರು ಶುಕ್ರವಾರ…
ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…
ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ.
ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ
ಸೌತಡ್ಕ : ಮುಂಗಾರಿನ ಮಳೆಯ ಅಬ್ಬರ ಇಳಿದು ಚುಮುಚುಮು ಚಳಿಗಾಲದ ಆರಂಭದಲ್ಲಿ ಬರುವ ಹಬ್ಬವೇ ದೀಪಾವಳಿ. ಈ ಹಬ್ಬ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದ್ದು ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಅಕ್ಟೋಬರ್ 20 ರಂದು ದೀಪಾವಳಿ ಹಬ್ಬವನ್ನು ಬಹಳ ಅದ್ದೂರಿಯಾಗಿ…
ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ
ಬಂಟ್ವಾಳ: ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆ ಯಾಗಬೇಕೆಂದು ಆಗ್ರಹಿಸಿ ಬಿಸಿ ರೋಡ್ ನಲ್ಲಿ ಗುರುವಾರ ವಕೀಲರ ಸಂಘ (ರಿ), ಬಂಟ್ವಾಳ ಮತ್ತು ಸಾರ್ವಜನಿಕರ ಸಹಯೋಗದಲ್ಲಿ ಪೋಸ್ಟ್ ಕಾರ್ಡ್ ಚಳವಳಿ ನಡೆಯಿತು. ಬಂಟ್ವಾಳದ ಹಿರಿಯ ವಕೀಲರು ಹಾಗೂ ವಕೀಲರ ಸಂಘ (ರಿ),…
17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 17 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪ್ರೌಢಶಾಲೆಯ ಕುಮಾರಿ ಕು.ಯಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್ 7…
14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಸ.ಹಿ.ಉ.ಪ್ರಾ ಶಾಲೆಯ ಕುಮಾರಿ ರಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್…
ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ
ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ…
















