ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಕೊರೋನಾ ಪಾಸಿಟಿವ್!
ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಾಸಿಟಿವ್ ರಿಪೋರ್ಟ್ ಬಳಿಕ ಇಬ್ಬರನ್ನೂ ಕೊರೊನಾ ಚಿಕಿತ್ಸೆಗೆ ಒಳಪಡಿಸಲಾಗಿದೆ. ಈ ಹಿಂದೆ ಹೆಚ್ಡಿ ರೇವಣ್ಣರಿಗೂ ಕೊರೊನಾ ಪಾಸಿಟಿವ್ ಆಗಿತ್ತು.…
ಕೋವಿಡ್ ನಿಯಮ ಪಾಲನೆಯೊಂದಿಗೆ ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ
ಮಂಗಳೂರು: ಕೊರೋನಾ ವೈರಸ್ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ದ.ಕ. ಜಿಲ್ಲೆಯಲ್ಲಿ ಕೆಲವೊಂದು ನಿರ್ಬಂಧ ಹೇರಲಾಗಿದ್ದು, ಈ ನಡುವೆ ಯಕ್ಷಗಾನ, ಕೋಲ, ನೇಮ, ಪೂಜೆ, ಪುನಸ್ಕಾರಗಳು ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಕೋವಿಡ್ ನಿಯಮ ಪಾಲನೆಯೊಂದಿಗೆ ನಡೆಸಬಹುದೆಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ…
ಪ.ಗೋ. ಸಂಸ್ಮರಣ ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ-2020 ಪತ್ರಕರ್ತ ಪ್ರದೀಶ್ ಮರೋಡಿ ಮಡಿಲಿಗೆ
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ಪ.ಗೋ. ಪ್ರಶಸ್ತಿಯನ್ನು ಪತ್ರಕರ್ತ ಪ್ರದೀಶ್.ಎಚ್.ಮರೋಡಿ ಯವರಿಗೆ ಮಂಗಳೂರು ವಿ.ವಿ.ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯರವರು ಪ್ರಶಸ್ತಿ ಪ್ರದಾನ ಮಾಡಿದರು. ಯಾವುದೇ ಆಮಿಷಕ್ಕೆ ಬಲಿಯಾಗದೇ ವಿಶ್ವಾಸರ್ಹತೆಯನ್ನು ಉಳಿಸಿಕೊಂಡು ಪತ್ರಕರ್ತರು ಕಾರ್ಯನಿರ್ವಹಿಸಬೇಕು. ವಿಶ್ವಾಸಾರ್ಹತೆಯೇ ಪತ್ರಕರ್ತರಿಗೆ ಜೀವಾಳ, ಪತ್ರಕರ್ತರು ಮಾಡುವ…
ಕುಲಪತಿ ಹುದ್ದೆ ಕೊಡಿಸುತ್ತೇನೆಂದು ಹೇಳಿ ವಂಚಿಸಿದ ಆರೋಪ ರಾಮಸೇನೆಯ ಸಂಸ್ಥಾಪಕ ಪ್ರಸಾದ ಅತ್ತಾವರ ಬಂಧನ
ಮಂಗಳೂರು: ಮಂಗಳೂರು ವಿವಿಯಲ್ಲಿ ಕುಲಪತಿ ಸ್ಥಾನ ಕೊಡಿಸುತ್ತೇನೆಂದು ಹೇಳಿ ಮೋಸ ಮಾಡಿದ ಪ್ರಕರಣಕ್ಕ ಸಂಬಂಧಪಟ್ಟಂತೆ ರಾಮಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ ವಿರುದ್ಧ ಕೇಸ್ ದಾಖಲಾಗಿತ್ತು. ಮಂಗಳೂರು ಅಥವಾ ರಾಯಚೂರು ವಿವಿಯಲ್ಲಿ ಕುಲಪತಿ ಸ್ಥಾನ ಕೊಡಿಸುವ ಆಮಿಷವೊಡ್ಡಿ ವಂಚಿಸಿದ್ದಾರೆ ಎಂದು ದೂರು ದಾಖಲಾಗಿತ್ತು.…
ಚುಂಚನಕಟ್ಟೆ ನಾಲೆಗೆ ಟಾಟಾ ಏಸ್ ವಾಹನ ಉರುಳಿ ಇಬ್ಬರು ಮಕ್ಕಳು ದುರ್ಮರಣ 20 ಮಂದಿ ಗಾಯ
ಮೈಸೂರು: ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನಲ್ಲಿ ಭಾನುವಾರ ತಡರಾತ್ರಿ ಚುಂಚನಕಟ್ಟೆ ನಾಲೆಗೆ ಟಾಟಾ ಏಸ್ ವಾಹನವೊಂದು ಉರುಳಿಬಿದ್ದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿ ಸುಮಾರು 20 ಮಂದಿ ಗಾಯಗೊಂಡಿದ್ದಾರೆ ಮದುವೆ ದಿಬ್ಬಣಕ್ಕೆ ಹೊರಟಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಬಿದ್ದಿದ್ದಾಗಿ…
ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾಟ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಅರಿತು ಹೋರಾಟ ಮಾಡುವುದು ಅವಶ್ಯ: ಶ್ರೀಧರ್ ಗೌಡ ಈದು
ನಾವುರ: ಶಿವಪಾರ್ವತಿ ಭಜನಾ ಮಂಡಳಿ ಪುಳಿತ್ತಡಿ ಶಿವ ಪ್ರೆಂಡ್ಸ್ ನಾವುರ ಇದರ ಸಹಭಾಗಿತ್ವದಲ್ಲಿ ರಾಜ್ಯ ಮಟ್ಟದ ಹೊನಳು ಬೆಳಕಿನ ಮುಕ್ತ ಕಬ್ಬಡಿ ಪಂದ್ಯಾಟ ನಾವುರದಲ್ಲಿ ನಡೆಯಿತು. ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿದ ರಾಜ್ಯ ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಗೌಡ…
ಚಾಲಕನ ಸಮಯಪ್ರಜ್ಞೆಯಿಂದ ಉಳಿಯಿತು 40ಕ್ಕೂ ಹೆಚ್ಚು ಜೀವಗಳು
ಚಿಕ್ಕಮಗಳೂರು: ಬಸ್ ನಿಲ್ದಾಣದಿಂದ ಹೊರಟ ನಿಲ್ದಾಣ ದಾಟುವ ಮುನ್ನವೇ ಬಸ್ಸಿನ ಚಕ್ರದ ಹಬ್ ಕಟ್ ಆಗಿ ಸಂಭವಿಸಬಹುದಾದಂತಹ ದೊಡ್ಡ ಅನಾಹುತವೊಂದು ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದೆ. 40ಕ್ಕೂ ಹೆಚ್ಚು ಜನರು ದೊಡ್ಡ ಅನಾಹುತದಿಂದ ಪಾರಾದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ…
ಲಾರಿ ಹಾಗೂ ಟೆಂಪೋ ನಡುವೆ ನಡೆದ ಭೀಕರ ಅಪಘಾತದಲ್ಲಿ 8 ಮಂದಿ ಸಾವು
ನೆಲ್ಲೂರು: ದೇವರ ದರ್ಶನ ಪಡೆದು ವಾಪಾಸಾಗುತ್ತಿದ್ದ ವೇಳೆಯಲ್ಲಿ ಲಾರಿ ಹಾಗೂ ಟೆಂಪೋ ನಡುವೆ ನಡೆದ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟವರೆಲ್ಲರೂ ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ. ಶ್ರೀಶೈಲಂ ದೇವಸ್ಥಾನಕ್ಕೆ ಭೇಟಿಕೊಟ್ಟು ಸುತ್ತಮುತ್ತಲಿನ…
ಧರ್ಮಸ್ಥಳದ ಧರ್ಮಾಧಿಕಾರಿ ಸರಳತೆಗೆ ಫಿದಾ ಆದ ಬೈಕರ್: ಸಾಮಾಜಿಕ ಜಾಲತಾಣದಲ್ಲಿ ಡಾ. ಹೆಗ್ಗಡೆಯವರ ಸರಳತೆಯ ವಿಡಿಯೋ ವೈರಲ್
ಧರ್ಮಸ್ಥಳ : ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ವಾಹನಗಳ ಕ್ರೇಜ್ ಎಷ್ಟಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಇನ್ನು ಅವರ ಸರಳತೆ ಬಗ್ಗೆ ಬಿಡಿಸಿ ಹೇಳಬೇಕಾಗಿಲ್ಲ. ಇದೀಗ ಬೈಕರ್ ಒಬ್ಬರು ವೀರೇಂದ್ರ ಹೆಗ್ಗಡೆ ಅವರೊಂದಿಗೆ ಕಳೆದ ಅಪರೂಪದ ವಿಡಿಯೋ ಒಂದನ್ನು ಸೋಷಿಯಲ್ ಮೀಡಿಯಾದಲ್ಲಿ…
ಬೇಕಾಬಿಟ್ಟಿಯಾಗಿ ಬಾಟಲಿ ನೀರು ಮಾರಾಟ ಮಾಡುವವರಿಗೆ ಬಿಗ್ ಶಾಕ್: BIS ಮಹತ್ವದ ಕ್ರಮ, ಏಪ್ರಿಲ್ 1 ರಿಂದಲೇ ಜಾರಿ
ಬೆಂಗಳೂರು: ಏಪ್ರಿಲ್ 1 ರಿಂದ ಬೇಕಾದಂತೆ ಬಾಟಲಿ ನೀರು ಮಾರಾಟ ಮಾಡುವಂತಿಲ್ಲ. ನಿಯಮ ಬಿಗಿಯಾಗಲಿದ್ದು, ಕಂಪನಿಗಳಿಗೆ ಪ್ರಮಾಣೀಕರ ಪಡೆಯುವುದು ಕಡ್ಡಾಯವಾಗಿದೆ. ಬಾಟಲ್ ನೀರು ಮಾರಾಟ ಮಾಡುವುದು ಕಠಿಣವಾಗಲಿದೆ. ಎಫ್‌ಎಸ್‌ಎಸ್‌ಎಐ ಕಂಪನಿ ನಿಯಮಗಳನ್ನು ಬದಲಾಯಿಸಿದೆ. ಬಾಟಲಿ ನೀರು ಮತ್ತು ಖನಿಜಯುಕ್ತ ನೀರಿನ ತಯಾರಕರು…
















