ಶಿವರಾತ್ರಿಯ ದಿನದಂದೇ ಕಂಡ ಕಂಡಲ್ಲಿ ಮರಗಿಡಗಳಿಗೆ ಕೊಡಲಿಯಿಟ್ಟ ಕಿರಾತಕರು!

ಬೆಳ್ತಂಗಡಿ: ಶಿವರಾತ್ರಿಯ ದಿನದಂದೇ ಪ್ರಕೃತಿಯೊಂದಿಗೆ ತನ್ನ ಕ್ರೌರ್ಯವನ್ನು ತೋರಿದ ವಿಕೃತ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ನೇತ್ರಾವತಿಯಿಂದ ಮುಂಡಾಜೆ ಸಾಗುವ ಇರ್ನಾಡಿ ಎಂಬಲ್ಲಿ ರಸ್ತೆಬದಿಯಲ್ಲಿ ಅರಣ್ಯ ಇಲಾಖೆ ಬೆಳೆಸಿದ ನಾಲ್ಕು ವರ್ಷದಷ್ಟು ಹಳೆಯ 15ಕ್ಕೂ ಅಧಿಕ ಬೆಲೆಬಾಳುವ ಮರಗಳನ್ನು ಕಡಿದು…

ಬೆಳ್ತಂಗಡಿ ಮುಂಡಾಜೆ ಸೀಟ್ ರಕ್ಷಿತಾರಣ್ಯದಲ್ಲಿ 6 ಮಂಗಗಳ ಮೃತದೇಹ ಪತ್ತೆ!

ಬೆಳ್ತಂಗಡಿ : ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ -73 ರ  ಮುಂಡಾಜೆ ಗ್ರಾಮದ ಕಾಯರ್ತೋಡಿ ರಸ್ತೆಯ ಸೀಟ್ ಬಳಿ ರಕ್ಷಿತಾರಣ್ಯ ಪ್ರದೇಶದಲ್ಲಿ ರಸ್ತೆ ಬದಿ 6 ಮಂಗಗಳ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದ್ದು ಸುತ್ತಮುತ್ತ ಆತಂಕ ಸೃಷ್ಟಿಯಾಗಿದೆ. ಈಗಾಗಲೇ ಹಲವು ಕಡೆಗಳಲ್ಲಿ ಮಂಗನ ಕಾಯಿಲೆಯ…

ಇತಿಹಾಸ ಪ್ರಸಿದ್ದ ಮೂಡಡ್ಕ ಉರೂಸ್ ಸಮಾರಂಭಕ್ಕೆ ಇಂದು ಚಾಲನೆ

ಸರಳಿಕಟ್ಟೆ: ಇತಿಹಾಸ ಪ್ರಸಿದ್ಧ ಉಪ್ಪಿನಂಗಡಿ ಸಮೀಪದ ಸರಳಿಕಟ್ಟೆ – ಮೂಡಡ್ಕ ದರ್ಗಾ ಶರೀಫ್ ಉರೂಸ್ ಗೆ ಇಂದು (ಮಾ.11) ಚಾಲನೆ ನೀಡಲಿದ್ದು, ಮಾರ್ಚ್ 14 ಆದಿತ್ಯವಾರದಂದು ಸಮಾರೋಪಗೊಳ್ಳಲಿದೆ. ಇಂದು ರಾತ್ರಿ ಸಯ್ಯದ್ ಇಸ್ಮಾಯಿಲ್ ತಂಙಳ್ ಉಜಿರೆ ದುವಾಶಿರ್ವಚನಗೈಯಲಿದ್ದು, ಖ್ಯಾತ ವಾಗ್ಮಿ ಪೇರೋಡ್…

ಒಳ ಉಡುಪುನಲ್ಲಿ 1ಕೋಟಿ ರೂ.ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪತ್ತೆ! ಕಾಸರಗೋಡು ಮೂಲದ ಮಹಿಳೆಯ ಬಂಧನ!

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ದುಬೈನಿಂದ ಆಗಮಿಸಿದ್ದ ಮಹಿಳೆಯು  ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದ್ದು, ಕಸ್ಟಮ್ಸ್‌ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿನ್ನದ ಸಹಿತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ರಾಜ್ಯದ ಕಾಸರಗೋಡಿನ ಮೊಹಮ್ಮದ್ ಅಲಿ ಸಮೀರಾ ಎಂಬಾಕೆಯನ್ನು ವಶಕ್ಕೆ ಪಡೆಯಲಾಗಿದೆ.…

ಗೋಡಂಬಿ ಬೀಜ ಗಂಟಲಿನಲ್ಲಿ ಸಿಲುಕಿ ಮಗು ಸಾವು

ಪುತ್ತೂರು: ಗೋಡಂಬಿ ಬೀಜ ಗಂಟಲಿನಲ್ಲಿ ಸಿಲುಕಿ ಮೂರುವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ‌ ದ.ಕ. ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.ಪುತ್ತೂರು ತಾಲೂಕಿನ ಸಾಲ್ಮರ ಉರುಮಾಲ್ ಇಸಾಕ್ ಎಂಬವರ ಮೂರುವರೆ ವರುಷದ ಗಂಡು ಮಗು ಗೋಡಂಬಿ ಬೀಜ ತಿನ್ನುತ್ತಿರುವ ಸಂದರ್ಭ, ಅದು ಗಂಟಲಲ್ಲಿ ಸಿಲುಕಿ ಮಗು…

ಮಂಗಳೂರಿನ ಬಹುಮುಖ ಪ್ರತಿಭೆ ಯಕ್ಷವೈಭವ ಕು.ದೀಕ್ಷಾ ಎಂ ಶೆಟ್ಟಿ ಯವರಿಗೆ “ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ”

ಬೆಂಗಳೂರು: ಕರ್ನಾಟಕ ಸರ್ಕಾರದ 2020-21ನೇ ಸಾಲಿನ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿಗೆ ದಕ್ಷಿಣಕನ್ನಡ ಜಿಲ್ಲೆಯ ಕಾಟಿಪಳ್ಳ ಕು.ದೀಕ್ಷಾ ಎಂ ಶೆಟ್ಟಿ ಭಾಜನರಾಗಿದ್ದಾರೆ. ಬಹುಮುಖ ಪ್ರತಿಭೆ, ಯಕ್ಷಗಾನ, ಪೂಜಾ ಕುಣಿತ ಸೇರಿದಂತೆ ಹಲವು ಕಲಾ ಪ್ರಕಾರಗಳಲ್ಲಿ ರಾಜ್ಯ ಹಾಗೂ ದೇಶವನ್ನು…

ಮರ ಕಡಿಯುತ್ತಿದ್ದಾಗ ಮರ ಬಿದ್ದು ಮೂವರು ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲ ಎಂಬಲ್ಲಿ ಮನೆ ಸಮೀಪ ಇದ್ದ ಮರ ತೆರವುಗೊಳಿಸುವ ವೇಳೆ ಮರ ಬಿದ್ದು ಮೂವರು ಮೃತಪಟ್ಟ ಘಟನೆ ನಡೆದಿದೆ. ಮನೆಯ ಸಮೀಪದಲ್ಲಿದ್ದ ಧೂಪದ ಮರವೊಂದನ್ನು ಕಡಿದು ಉರುಳಿಸುವ ವೇಳೆ ಮರದ ಅಡಿಗೆ ಸಿಲುಕಿ ಮೂವರು…

ABVP ಬಂಟ್ವಾಳ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಸಿದ್ದಕಟ್ಟೆಯ ಅಶ್ವಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಅನಂತ ಪದ್ಮ ಹೆಲ್ತ್ ಸೆಂಟರ್ ನ ವೈದ್ಯೆಯಾದ ಡಾ.ಸೀಮಾ ಸುದೀಪ್ ಉದ್ಘಾಟಿಸಿದರು ಎಬಿವಿಪಿ ಹಿರಿಯ ಕಾರ್ಯಕರ್ತರಾದ ಅಕ್ಷತಾ ಬಜ್ಪೆ ಮಾತಾನಾಡಿ,…

ಈ ಸ್ಮಾರ್ಟ್ ಪೋನ್ ನಲ್ಲಿ ಶೀಘ್ರವೇ ವಾಟ್ಸಾಪ್ ಕಾರ್ಯ ಸ್ಥಗಿತ!

ಬೆಂಗಳೂರು: ನಿಮ್ಮ ಮೊಬೈಲ್ ಫೋನ್ʼನಲ್ಲಿ ವಾಟ್ಸಾಪ್ʼನ್ನ ಬಳಸುತ್ತಿದ್ರೆ ಈ ಸುದ್ದಿಯನ್ನ ಓದಲೇಬೇಕು. ಯಾಕಂದ್ರೆ, ಕೆಲವು ಹಳೆಯ ಆಪರೇಟಿಂಗ್ ಸಿಸ್ಟಮ್ ಹೊಂದಿರೊ ಫೋನ್ʼಗಳಲ್ಲಿ ವಾಟ್ಸಾಪ್ ಶೀಘ್ರವೇ ತನ್ನ ಸೇವೆಯನ್ನ ಸ್ಥಗಿತಗೊಳಿಲಿದೆ. ಹಾಗಾದ್ರೆ, ಆಪರೇಟಿಂಗ್ ಸಿಸ್ಟಂ ಯಾವ್ಯಾವು ಅನ್ನೋ ಮಾಹಿತಿ ಇಲ್ಲಿದೆ. 1) ಆಂಡ್ರಾಯ್ಡ್…

ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಗುಡ್ಡದ ಮಣ್ಣು ಕುಸಿದು ನಾಲ್ವರು ಕಾರ್ಮಿಕರ ದುರ್ಮರಣ!

ಶಿರಸಿ: ಗುಡ್ಡದ ಮಣ್ಣು ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ ಸಂತೆಬೈಲು ಇಡಗುಂದಿ ಗ್ರಾಮದಲ್ಲಿ ನಡೆದಿದೆ. ಇಡಗುಂದಿ ರಾಮಲಿಂಗೇಶ್ವರ ದೇವಾಲಯದ ಹತ್ತಿರ ಒಳ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಯಲ್ಲಾಪುರ ತಾಲೂಕಿನ ಕಿರವತ್ತಿ ಸಮೀಪದ ಗೌಳಿವಾಡದ ನಿವಾಸಿಗಳಾದ ಭಾಗ್ಯಶ್ರೀ ಎಡಗೆ (21), ಲಕ್ಷ್ಮೀ…

You Missed

ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ
ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ
ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ
ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್
ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ
“ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ