ರಾಜ್ಯಾದ್ಯಂತ ಸಂತೆ ಮಾರುಕಟ್ಟೆ ಸಂಪೂರ್ಣ ಬಂದ್! ದಿನಸಿ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ 12 ಗಂಟೆ ವರೆಗೆ ಅವಕಾಶ! ತಳ್ಳುವ ಗಾಡಿಗಳಿಗೆ ಸಂಜೆ 6 ಗಂಟೆ ವರೆಗೂ ಅವಕಾಶ!

ಬೆಂಗಳೂರು: ಕೊರೊನಾ ಕರ್ಫ್ಯೂ ಮಾರ್ಗಸೂಚಿಯನ್ನು ಕರ್ನಾಟಕ ಸರ್ಕಾರ ಮತ್ತೊಮ್ಮೆ ಪರಿಷ್ಕರಿಸಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಆದರೆ ಸಂತೆ ಮತ್ತು ಮಾರುಕಟ್ಟೆಗಳು ಸಂಪೂರ್ಣ ಬಂದ್ ಆಗಿಯೇ…

ಐಷಾರಾಮಿ ಕಾರಿನಲ್ಲಿ ಬಂದು ಸ್ವಚ್ಚಂದವಾಗಿದ ನೇತ್ರಾವತಿ ಒಡಲಿಗೆ ತ್ಯಾಜ್ಯ ಎಸೆದರು! ಕೊನೆಗೂ ಕಸದ ಕಾರು ತಲುಪುವ ಜಾಗಕ್ಕೆ ತಲುಪಿ ಬಿಟ್ಟಿತ್ತು!

ಮಂಗಳೂರು: ಮಂಗಳೂರಿನ ಉಳ್ಳಾಲ ಸ್ವಚ್ಚಂದವಾಗಿ ಹರಿಯುವ ನೇತ್ರಾವತಿ ನದಿ ನೀರನ್ನು ಮಾಲಿನ್ಯ ಮಾಡುವವರು ಈ ವರದಿಯನ್ನು ನೋಡಲೇ ಬೇಕಿದೆ. ಕುಡಿಯಲು ಸ್ವಚ್ಛ ನೀರು ಬೇಕು ಉಸಿರಾಡಲು ಉತ್ತಮ ವಾತಾವರಣದಲ್ಲಿರುವ ಗಾಳಿ ಬೇಕು ಆದರೆ ಸ್ವಚ್ಛತೆಯ ಪರಿಪಾಠ ಯಾರಿಗೂ ಬೇಡವಾಗಿದೆ. ರಾಷ್ಟ್ರೀಯ ಹೆದ್ದಾರಿ…

ಕೋವಿಡ್​ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 12 ಕರೊನಾ ರೋಗಿಗಳ ದುರ್ಮರಣ

ಬರುಚ್​: ಶನಿವಾರ ನಸುಕಿನ ಜಾವದಲ್ಲಿ ಉಂಟಾದ ಅಗ್ನಿ ಅವಘಡದಲ್ಲಿ ಸುಮಾರು 12 ಮಂದಿ ಕರೊನಾ ರೋಗಿಗಳು ಮೃತಪಟ್ಟಿರುವ ಘಟನೆ ಗುಜರಾತ್​ನ ಬರುಚ್​ನಲ್ಲಿರುವ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಸುಮಾರು 50 ಇತರೆ ರೋಗಿಗಳು ವೆಲ್​ಫೇರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಲ್ಲರನ್ನು ಸ್ಥಳೀಯರ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿ…

ಕೋವಿಡ್ ನಿರ್ವಹಣೆಗಾಗಿ ಸಚಿವರ 1 ವರ್ಷದ ಹಾಗೂ ಶಾಸಕರ 1 ತಿಂಗಳ ವೇತನ ಕಡಿತಕ್ಕೆ ನಿರ್ಧಾರ

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ 14 ದಿನಗಳ ಲಾಕ್ ಡೌನ್ ಮಾದರಿ ಜನತಾ ಕರ್ಫ್ಯೂ ಜಾರಿ ಮಾಡಿದ್ದು, ಇದರ ಬೆನ್ನಲ್ಲೇ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ಹೊರೆ ಎದುರಾಗಿದೆ. ಇದೀಗ ಆರ್ಥಿಕ ಸಂಕಷ್ಟದ ನಡುವೆ ಕೋವಿಡ್ ನಿರ್ವಹಣೆಗಾಗಿ ರಾಜ್ಯ ಸರ್ಕಾರ…

ಬೆಳ್ತಂಗಡಿ ಮೂಲದ ಉದ್ಯಮಿಯನ್ನು ಶಿರಸಿ ಮುಂಡಗೋಡದಲ್ಲಿ ಹತ್ಯೆಗೈದ ದುಷ್ಕರ್ಮಿಗಳು

ಬೆಳ್ತಂಗಡಿ: ರಿಯಲ್ ಎಸ್ಟೇಟ್ ಹಾಗೂ ಪ್ಲೈವುಡ್ ವ್ಯವಹಾರ ನಡೆಸುತ್ತಿದ್ದ ಮೂಲತಃ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ನಿವಾಸಿ ಪ್ರಸ್ತುತ ಧಾರವಾಡದಲ್ಲಿ ನೆಲೆಸಿರುವ ಉದ್ಯಮಿ ಸುದರ್ಶನ್ ಯಾನೆ ಹರ್ಷ ಎಂಬವರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಶಿರಸಿ ಮುಂಡಗೋಡ ತಾಲೂಕಿನ ಬಡ್ಡಿಗೇರಿಯಲ್ಲಿ ನಡೆದಿದೆ. ಕಾರಿನಲ್ಲಿ ಹಿಂಬಾಲಿಸಿಕೊಂಡು…

“ಹಡಿಲು ಭೂಮಿ ಕೃಷಿ ಆಂದೋಲನ” ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆಯ “ಕೇದಾರೋತ್ಥಾನ” ಟ್ರಸ್ಟ್ ಅಧಿಕೃತ ಘೋಷಣೆ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ “ಹಡಿಲು ಭೂಮಿ ಕೃಷಿ ಆಂದೋಲನ” ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಆರಂಭಿಸಲಾಗಿರುವ “ಕೇದಾರೋತ್ಥಾನ”ಟ್ರಸ್ಟ್ ಇದರ ವತಿಯಿಂದ ಶಾಸಕರು ಹಾಗೂ ಟ್ರಸ್ಟಿಗಳಿಂದ ಕಾರ್ಯಕ್ರಮದ ಅಧಿಕೃತ ಘೋಷಣೆಯನ್ನು ಇಂದು ಅಮೃತ್ ಗಾರ್ಡನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಡಲಾಯಿತು.…

ಮದುವೆಗೆ ಹೋಗಲು ಕುದುರೆ ಏರಿ ಬಂದ ಯುವಕ! ಕುದುರೆಯ ಕಂಡು ಪೊಲೀಸರಿಗೆ ಪುಲ್ ಶಾಕ್!

ಬೆಂಗಳೂರು: ನವ ಜೋಡಿ ಜೋರಾಗಿ ಮದ್ವೆ ಆಗುವ ಪ್ಲಾನ್ ಮಾಡಿಕೊಂಡಿದ್ದರೂ ಕೊರೊನಾ ಕಾಟದಿಂದಾಗಿ ಮದುವೆ ಹಾಲ್ ಬಿಟ್ಟು ದೇಗುಲದಲ್ಲಿ 25 ನಿಮಿಷದಲ್ಲಿಯೇ ಮದುವೆ ಮಾಡಿಕೊಂಡಿದ್ದಾರೆ. ಆದರೆ ಇಲ್ಲೊಬ್ಬ ಮಹಾಶಯ ಮದುವೆಗೆ ಹೋಗಲು ಕುದುರೆ ಏರಿ ಬಂದಿದ್ದಾನೆ. ಅದನ್ನು ಕಂಡು ಪೊಲೀಸರೂ ಗಲಿಬಿಲಿಗೊಂಡಿದ್ದಾರೆ!…

ರಾಜ್ಯದಲ್ಲಿ ಕೊರೋನಾ 2ನೇ ಅಲೆಯಲ್ಲಿ ಏರಿಕೆ ಕಂಡ ಸೋಂಕಿತರ ಸಂಖ್ಯೆ!

ಬೆಂಗಳೂರು: ರಾಜ್ಯದಾದ್ಯಂತ ಕೊರೋನಾ 2ನೇ ಅಲೆ ಆರ್ಭಟ ಜೋರಾಗಿದ್ದು ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದ್ದು ಇಂದು ರಾಜ್ಯದಲ್ಲಿ 39047 ಮಂದಿಗೆ ಸೋಂಕು ದೃಢ ಪಟ್ಟಿದ್ದು 229 ಮಂದಿ ಈ ಮಹಾಮಾರಿಗೆ ಇಂದು ಬಲಿಯಾಗಿದ್ದಾರೆ.…

ಕೋವಿಶೀಲ್ಡ್ ಲಸಿಕೆ 300 ರುಪಾಯಿಗಳಿಗೆ ಒದಗಿಸಲು ಸೇರಮ್ ಸಮ್ಮತಿ

ಮುಂಬೈ: ಆಕ್ಸ್​ಫರ್ಡ್​ ವಿಶ್ವವಿದ್ಯಾಲಯ, ಆಸ್ಟ್ರಾಜೆನೆಕಾ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಕೊರೊನಾ ಸೋಂಕು ನಿರೋಧಕ ಲಸಿಕೆ ಕೋವಿಶೀಲ್ಡ್​ನ ಪ್ರತಿ ಡೋಸ್​ ₹ 300ಕ್ಕೆ ರಾಜ್ಯ ಸರ್ಕಾರಕ್ಕೆ ಒದಗಿಸಲು ಪುಣೆಯ ಸೆರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಧಾರ್ ಪೂನಾವಾಲಾ ಒಪ್ಪಿಕೊಂಡಿದ್ದಾರೆ. ಕಂಪನಿಯು ಸಾರ್ವಜನಿಕ…

ಪಿಎಂ ಕೇರ್ಸ್ ಫಂಡ್‌ನಿಂದ 1 ಲಕ್ಷ ಆಮ್ಲಜನಕ ಸಾಂದ್ರಕಗಳ ಖರೀದಿಗೆ ಪ್ರಧಾನಿ ಮೋದಿ ಗ್ರೀನ್‌ ಸಿಗ್ನಲ್‌!

ನವದೆಹಲಿ: ಪಿಎಂ ಕೇರ್ಸ್ ಫಂಡ್‌ನಿಂದ 1 ಲಕ್ಷ ಪೋರ್ಟಬಲ್ ಆಕ್ಸಿಜನ್ ಸಾಂದ್ರಕಗಳನ್ನು ಖರೀದಿಸಲು ಪ್ರಧಾನಿ ನರೇಂದ್ರ ಮೋದಿ ಬುಧವಾರ ಅನುಮತಿ ನೀಡಿದ್ದಾರೆ. ಸಿಒವಿಐಡಿ ನಿರ್ವಹಣೆಗೆ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ (ಎಲ್‌ಎಂಒ) ಪೂರೈಕೆಯನ್ನು ಸುಧಾರಿಸಲು ಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಪಿಎಂ ಮೋದಿ…

You Missed

ಸಿಯುಇಟಿ ಜೀವಶಾಸ್ತ್ರದಲ್ಲಿ ಶೇ.100 ಪರ್ಸೆಂಟೈಲ್ಎಕ್ಸ್ ಪರ್ಟ್ ವಿದ್ಯಾರ್ಥಿನಿ ಅದ್ವಿತೀಯ.ಎಂ ರಾಷ್ಟ್ರ ಮಟ್ಟದ ಸಾಧನೆ
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾ.ಜ.ಪಾ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕರಾವಳಿ ಶಾಸಕರೊಂದಿಗೆ ಭೇಟಿ
ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ
ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”
ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ