ವಿಶೇಷ ಸಾಧನೆ ಮಾಡಿದ ಬೆಳ್ತಂಗಡಿಯ ಸಬಿತಾ ಮೋನಿಸ್ ಗೆ ರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿ
ಬೆಳ್ತಂಗಡಿ: ನವದೆಹಲಿಯ ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಕರ್ನಾಟಕದ ಪತ್ರಿಕೆಗಳ ಸಂಘ ಜಂಟಿಯಾಗಿ ಪ್ರಾಯೋಜಿಸುತ್ತಿರುವ ಈ ಪ್ರಶಸ್ತಿ ಅತ್ಯಂತ ಗೌರವದ ಹೆಜ್ಜೆ ಗುರುತು ಮೂಡಿಸಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಿವಾಸಿಯಾಗಿರುವ ಸಬಿತಾ ಮೋನಿಸ್ ತಮ್ಮ ದೈಹಿಕ ನ್ಯೂನತೆಯನ್ನು…
ಚಾರ್ಮಾಡಿ ಘಾಟ್ ನಲ್ಲಿ ಪಾದಯಾತ್ರೆ ಬರುತ್ತಿದ್ದವರಿಗೆ ಡಿಕ್ಕಿ ಹೊಡೆದ ಟಿಟಿ ವಾಹನ!
ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನವೊಂದು ಧರ್ಮಸ್ಥಳ ಕ್ಷೇತ್ರಕ್ಕೆ ಶಿವರಾತ್ರಿಗೆಂದು ಬರುತ್ತಿದ್ದ ಪಾದಚಾರಿಗಳಿಗೆ ಢಿಕ್ಕಿ ಹೊಡೆದ ಘಟನೆ ಭಾನುವಾರ ನಡೆದಿದೆ. ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿದ್ದು, ಉಳಿದ…
ಅಧಿಕೃತವಾಗಿ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಬಿಜೆಪಿ ಸೇರ್ಪಡೆ
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಬಾಲಿವುಡ್ ಖ್ಯಾತ ನಟ ಮಿಥುನ್ ಚಕ್ರವರ್ತಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಶ್ಚಿಮ ಬಂಗಾಳದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಮಿಥುನ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಶ್ಚಿಮ ಬಂಗಾಳ…
ಸಿ.ಡಿ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ : ದೂರು ವಾಪಸ್ ಪಡೆಯಲು ಮುಂದಾದ ಸಾಮಾಜಿಕ ಕಾರ್ಯಕರ್ತ!
ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರನ್ನು ವಾಪಸ್ ಪಡೆದುಕೊಳ್ಳಲು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ತೀರ್ಮಾನಿಸಿದ್ದಾರೆ. ಆ ಮೂಲಕ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಕೊಟ್ಟ ದೂರನ್ನು ವಾಪಸ್ ಪಡೆಯುತ್ತಿದ್ದಾರೆ ಎನ್ನಲಾಗಿದೆ. ತಾವು ನೀಡಿದ್ದ ದೂರನ್ನು ದಿನೇಶ್…
ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಒಂದು ಅಂಕದ ಕನಿಷ್ಠ 30 ಪ್ರಶ್ನೆ ನೀಡಲು ಇಲಾಖೆ ನಿರ್ಧಾರ!
ಬೆಂಗಳೂರು: ಕೋವಿಡ್ -19 ಸಾಂಕ್ರಾಮಿಕ, ಲಾಕ್‌ಡೌನ್ ಮತ್ತು ಶಾಲೆಗಳನ್ನು ದೀರ್ಘಕಾಲ ಮುಚ್ಚಿದ್ದರಿಂದ ಮತ್ತು ತೊಂದರೆಗಳಿಂದಾಗಿ ಹೆಚ್ಚಿನ ಶೈಕ್ಷಣಿಕ ದಿನಗಳು ಮುಗಿದು ಹೋಗಿವೆ ಎಂಬ ಅಂಶವನ್ನು ಪರಿಗಣಿಸಿ, ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ ಒಂದು ಅಂಕವನ್ನು ಹೊಂದಿರುವ ಕನಿಷ್ಠ 30 ಪ್ರಶ್ನೆಗಳನ್ನು ನೀಡಲು ಇಲಾಖೆ…
ನಾಲ್ವರು ಯುವಕರೊಂದಿಗೆ ಓಡಿ ಹೋದ ಯುವತಿ: ಚೀಟಿ ಎತ್ತುವ ಮೂಲಕ ವರ ಪ್ರಾಪ್ತಿಸಿ ವಿವಾಹ ಮಾಡಿಸಿದ ಗ್ರಾಮಸ್ಥರು
ಉತ್ತರಪ್ರದೇಶ: ನಾಲ್ವರು ಯುವಕರೊಂದಿಗೆ ಓಡಿ ಹೋದ ಯುವತಿಗೆ ಯಾರೊಂದಿಗೆ ವಿವಾಹ ಮಾಡೋದು ಎಂದು ಗೊತ್ತಾಗದೇ ಚೀಟಿ ಎತ್ತಿ ಅದರಲ್ಲಿ ಹೆಸರು ಬಂದ ಯುವಕನೊಂದಿಗೆ ಮದುವೆ ಮಾಡಿಸಿದ ಘಟನೆ ನಡೆದಿದೆ. ಇಂತಹದೊಂದು ವಿಚಿತ್ರ ಘಟನೆ ಉತ್ತರಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಅಜೀಮ್ ನಗರ…
ʼಮೊಳಕೆʼ ಕಾಳಿನ ಬ್ರೇಕ್ ಫಾಸ್ಟ್ ಆರೋಗ್ಯಕ್ಕೆ ಉತ್ತಮ ಆಹಾರ
ಉತ್ತಮ ಆರೋಗ್ಯಕ್ಕಾಗಿ ಮೊಳಕೆ ಕಾಳು ಬಹು ಮುಖ್ಯ. ಅದರಲ್ಲೂ ಪೌಷ್ಟಿಕಾಂಶಗಳ ಆಗರವಾದ ಮೊಳಕೆಕಾಳು ಬೆಳಗಿನ ಉಪಹಾರಕ್ಕೆ ತುಂಬಾ ಒಳ್ಳೆಯದು. ಹೆಚ್ಚಿನ ಪ್ರಮಾಣದ ನಾರು, ಪ್ರೊಟೀನ್ ಒಳಗೊಂಡಿರುವ ಇದರಲ್ಲಿ ಕ್ಯಾಲೋರಿ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ. ಇದರಿಂದ ಮಾಡಿದ ತಿಂಡಿಯನ್ನು ಸ್ವಲ್ಪ ತಿಂದರೂ ಹೊಟ್ಟೆ…
ಮಂಗಳೂರಿನಲ್ಲಿ ಹಸುಗೂಸುಗಳ ಬೃಹತ್ ಮಾರಾಟ ಜಾಲ ಪತ್ತೆ: ಗಂಡು ಮಗುವಿಗೆ 6 ಲಕ್ಷ, ಹೆಣ್ಣು ಶಿಶುವಿಗೆ 4 ಲಕ್ಷ !
ಮಂಗಳೂರು: ಮಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಸುಗೂಸನ್ನು ಮಾರಾಟ ಮಾಡುವ ಜಾಲ ಇದಾಗಿದೆ. ಇದೀಗ ಎನ್ ಜಿಒ ಸಂಸ್ಥೆಯೊಂದರ ಸಹಾಯದಿಂದ ಪೊಲೀಸರು ಇದನ್ನು ಬೇಧಿಸಿದ್ದಾರೆ. ಮಾರಾಟದ ಜಾಲವನ್ನು ಒಡನಾಡಿ ಸಂಸ್ಥೆಯ ಸಹಾಯದಿಂದ ಪತ್ತೆ ಹಚ್ಚಲಾಗಿದೆ. ಒಡನಾಡಿ ಮೈಸೂರು ಮೂಲದ…
ಖ್ಯಾತ ಛಾಯಾಗ್ರಾಹಕ ಅಪುಲ್ ಆಳ್ವ ಕ್ಲಿಕ್ಕಿಸಿದ “ಮಸ್ತಕಾಭಿಷೇಕ” ಎಂಬ ಶೀರ್ಷಿಕೆಯ ಈ ಚಿತ್ರಕ್ಕೆ ಚಿನ್ನದ ಗರಿ
ಮಂಗಳೂರು: ರಾಜಸ್ಥಾನದ ಜೋದ್ಪುರ್ ನ ಜೋಧಾನ ಫೋಟೋಜರ್ನಲಿಸ್ಟ್ ಸೊಸೈಟಿ ಆಯೋಜಿಸಿದ 10 ನೇ ಅಂತಾರಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ 2021ರ ಫೋಟೋ ಟ್ರಾವೆಲ್ ವಿಭಾಗದಲ್ಲಿ ಅಪುಲ್ ಆಳ್ವ ಮಂಗಳೂರು, ಶ್ರವಣಬೆಳಗೊಳದಲ್ಲಿ ಕ್ಲಿಕ್ಕಿಸಿದ “ಮಸ್ತಕಾಭಿಷೇಕ” ಎಂಬ ಶೀರ್ಷಿಕೆಯ ಈ ಚಿತ್ರಕ್ಕೆ ಜೆ ಪಿ ಸ್…
ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾಪಕ್ಕೆ ವಿರೋಧ ಪಕ್ಷದ ಆಕ್ಷೇಪ – ಶರ್ಟ್ ಕಳಚಿ ಸರ್ಕಾರದ ವಿರುದ್ಧ ಘೋಷಣೆ
ಬೆಂಗಳೂರು: ಇಂದು ಆರಂಭಗೊಂಡ ವಿಶೇಷ ಬಜೆಟ್ ಅಧಿವೇಶನ ನಿರೀಕ್ಷೆಯಂತೆ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಸಂಘರ್ಷಕ್ಕೆ ಸಾಕ್ಷಿಯಾಯಿತು. ಅಧಿವೇಶನದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆಯ ಮೇಲೆ ಚರ್ಚೆ ನಡೆಸಲು ಸ್ಪೀಕರ್ ಪ್ರಸ್ತಾಪಿಸಿದರು. ಇದಕ್ಕೆ ಕಾಂಗ್ರೆಸ್ ಪಕ್ಷದ ನಾಯಕರು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದರು. ಸ್ಪೀಕರ್…
ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ















