“ಇಂದಿನಿಂದ 18ರಿಂದ 44 ವಯಸ್ಸಿನೊಳಗಿನವರಿಗೆ ಕೊರೋನಾ ಲಸಿಕೆ ರೆಜಿಸ್ಟ್ರೇಶನ್ ಆರಂಭ”

“ಇಂದಿನಿಂದ ಕೊರೋನಾ ಲಸಿಕೆ ರೆಜಿಸ್ಟ್ರೇಶನ್ ಆರಂಭ” ಮೇ 1 ರಿಂದ ಕೊರೊನಾ ಲಸಿಕೆಯ 3ನೇ ಹಂತದ ಆಭಿಯಾನ ಆರಂಭವಾಗಲಿದ್ದು, 18 ರಿಂದ 45 ವರ್ಷದವರಿಗೆ ಲಸಿಕೆ ನೀಡಲಾಗುತ್ತೆ. ಅದರಂತೆ ಕೋವಿನ್ ಪ್ಲಾಟ್ ಫಾರ್ಮ್ ಮತ್ತು ಆರೋಗ್ಯ ಸೇತು ಆಯಪ್ ನಲ್ಲಿ ಏಪ್ರಿಲ್…

ರಾಜ್ಯ ‘ಸರ್ಕಾರಿ ನೌಕರ’ರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ‘ಬಯೋ ಮೆಟ್ರಿಕ್ ಹಾಜರಾತಿ’ಯಿಂದ ವಿನಾಯ್ತಿ – ರಾಜ್ಯ ಸರ್ಕಾರದ ಆದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಹೆಚ್ಚಳದ ಸಂದರ್ಭದಲ್ಲಿ, ಸೋಂಕಿನ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯದ ದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಬಯೋ ಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.…

ಕೊರೋನಾ ಹೆಮ್ಮಾರಿಗೆ ಮಂಗಳೂರಿನ ಯುವ ವೈದ್ಯೆ ಬಲಿ!

ಮಂಗಳೂರು: ಕೊರೊನಾ ಮಹಾಮಾರಿಯ ಆರ್ಭಟ ಮಿತಿ ಮೀರುತ್ತಿದ್ದು, ದಿನೇ ದಿನೇ ಕೋವಿಡ್ ಎಂಬ ಹೆಮ್ಮಾರಿ ರಾಜ್ಯದಲ್ಲಿ ನೂರಾರು ಸಂಖ್ಯೆ ಜನರನ್ನು ಬಲಿಪಡೆಯುತ್ತಿದೆ. ರೋಗಿಗಳ ಪ್ರಾಣ ಕಾಪಾಡುವ ವೈದ್ಯಯೊಬ್ಬರ ಪ್ರಾಣವನ್ನೇ ಈ ಹೆಮ್ಮಾರಿ ಬಲಿ ಪಡೆದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ…

ತಾಮ್ರದ ಲೋಟದಲ್ಲಿ ನೀರು ಕುಡಿದರೇ ಏನಾಗುತ್ತೆ!? ಹಲವು ಮಾರಕ ಕಾಯಿಲೆಯಿಂದ ಮುಕ್ತಿ ಪಡೆಯಲು ಸಹಕಾರಿಯಾಗಬಹುದೇ

ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ ಇನ್ನೆಂದೂ ನೀವು ಸ್ಟೀಲ್ ಲೋಟಗಳ ಕಡೆ ತಿರುಗಿಯೂ ನೋಡುವುದಿಲ್ಲ.. ಹೌದು, ದಿನ…

ಕನ್ನಡದ ಖ್ಯಾತ ನಿರ್ಮಾಪಕ, ನಟಿ ಮಾಲಾಶ್ರೀ ಪತಿ ‘ರಾಮು’ ಕೊರೋನಾಗೆ ಬಲಿ!

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ರಾಮು ಅವರು ಇಂದು ಕೊರೋನಾಗೆ ಬಲಿಯಾಗಿದ್ದಾರೆ. ಹಿರಿಯ ನಟಿ ಮಾಲಾಶ್ರೀ ಅವರ ಪತಿಯಾದ ಇವರು ಅವರಿಗೆ 10 ದಿನಗಳ ಹಿಂದೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಉಸಿರಾಟದ ತೊಂದರೆಯಿಂದ ಮೂರು ದಿನಗಳ ಹಿಂದೆ ಎಂಎಸ್ ರಾಮಯ್ಯ ಆಸ್ಪತ್ರೆಗೆ…

ನಿಯಂತ್ರಣ ತಪ್ಪಿದ ಕೊರೋನಾ 2ನೇ ಅಲೆ! ನಾಳೆಯಿಂದ 14ದಿನಗಳ ಕಾಲ ಕರ್ನಾಟಕ ಲಾಕ್!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಕೊನೆ ಅಸ್ತ್ರ ಪ್ರಯೋಗಿಸಿದೆ. ಕೊನೆಗೂ ಲಾಕ್ ಡೌನ್ ಘೋಷಣೆ ಮಾಡಿದೆ. ನಾಳೆ ಸಂಜೆಯಿಂದ ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ನಾಳೆ ಸಂಜೆಯಿಂದಲೇ ಈ ಆದೇಶ ಜಾರಿಗೆ…

ಆಸ್ಪತ್ರೆಗಳಲ್ಲಿ ಕೊರೊನೇತರ ರೋಗಿಗಳ ಚಿಕಿತ್ಸೆಗೆ ನೆಗೆಟಿವ್ ವರದಿ ಕಡ್ಡಾಯವಲ್ಲ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : ಕೊರೊನೇತರ ರೋಗಿಗಳ ಚಿಕಿತ್ಸೆಗೆ ಕೊರೊನಾ ಸೋಂಕು ನೆಗೆಟಿವ್ ವರದಿ ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಕೊರೊನೇತರ ಚಿಕಿತ್ಸೆಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯವಲ್ಲ. ಸೋಂಕು ಲಕ್ಷಣ ಇಲ್ಲದಿದ್ದರೆ ಅಂತಹವರನ್ನು…

ಪರಿಸರ ಸ್ನೇಹಿ ಮಾಸ್ಕ್ ತಯಾರಿಸಿ ಗಮನ ಸೆಳೆದ ಮಂಗಳೂರಿನ ಯುವಕ..! ಬಳಸಿ ಬಿಸಾಡಿದ್ರೂ ಗಿಡವಾಗುತ್ತೆ ಈ ಮಾಸ್ಕ್….!

ಕೊರೋನಾ ಎರಡನೇ ಅಲೆಯಲ್ಲಿ ಜನರು ಸೋಂಕಿನಿಂದ ನರಳುತ್ತಿದ್ದರೇ ಸಾವಿನ ಸಂಖ್ಯೆಯೂ ಹೆಚ್ಚಿದೆ. ಈ ಮಧ್ಯೆ ಮಾಸ್ಕ್ ಬದುಕಿನ ಅವಿಭಾಜ್ಯ ಅಂಗದಂತಾಗಿದೆ. ಆದರೆ ಕಳೆದ ಒಂದು ವರ್ಷಗಳಿಂದ ಬಳಕೆಯಾಗ್ತಿರೋ ತರೇಹವಾರಿ ಮಾಸ್ಕ್ ಗಳನ್ನು ವಿಲೇವಾರಿ ಮಾಡೋದೆ ದೊಡ್ಡ ತಲೆನೋವು. ಮಾಸ್ಕ್ ನಿಂದಲೇ ಹೊಸ…

ರೈಲ್ವೆ ಕೀಮನ್‌ ಸಮಯಪ್ರಜ್ಞೆ; ಚನ್ನರಾಯಪಟ್ಟಣ- ಶ್ರವಣಬೆಳಗೊಳ ಮಾರ್ಗದಲ್ಲಿ ತಪ್ಪಿದ ರೈಲು ಅಪಘಾತ!

ಬೆಂಗಳೂರು: ಚನ್ನರಾಯಪಟ್ಟಣ-ಶ್ರವಣಬೆಳಗೊಳ ಮಾರ್ಗದಲ್ಲಿ ರೈಲ್ವೆ ಕೀಮನ್ ಸಮಯಪ್ರಜ್ಞೆಯಿಂದ ರೈಲು ಅಪಘಾತ ತಪ್ಪಿದೆ. ರೈಲು ಹಳಿಗಳ ಮೇಲೆ ಟಿಪ್ಪರ್ ಬಿದ್ದಿದ್ದನ್ನು ಗಮನಿಸಿದ ರೈಲ್ವೆ ಕೀಮನ್, ಏ.21 ರಂದು ಬೆಳಿಗ್ಗೆ ಸ್ಟೇಷನ್ ಮಾಸ್ಟರ್ ಗೆ ಈ ಮಾಹಿತಿ ನೀಡಿದ್ದಾರೆ. ರೈಲ್ವೆ ನೀಡಿರುವ ಮಾಹಿತಿಯ ಪ್ರಕಾರ ಟಿಪ್ಪರ್…

ಆಮ್ಲಜನಕದ ಟ್ಯಾಂಕ್ ಸೋರಿಕೆ: 11 ರೋಗಿಗಳು ಸಾವು! ನಾಸಿಕ್ ನ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ನಡೆದ ಘಟನೆ

ನಾಸಿಕ್: ಮಹಾರಾಷ್ಟ್ರದ ಹಲವಾರು ಜಿಲ್ಲೆಗಳಲ್ಲಿ ಆಮ್ಲಜನಕದ ಕೊರತೆಯ ಮಧ್ಯೆ, ನಾಸಿಕ್ ನ ಜಾಕಿರ್ ಹುಸೇನ್ ಆಸ್ಪತ್ರೆಯಿಂದ ಆಮ್ಲಜನಕ ಟ್ಯಾಂಕ್ ಸೋರಿಕೆಯಾದ ಘಟನೆ ವರದಿಯಾಗಿದೆ. ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ ಅವರ ಪ್ರಕಾರ, ಸೋರಿಕೆಯ ನಡುವೆ ಸುಮಾರು 11 ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ.…

You Missed

ಸಿಯುಇಟಿ ಜೀವಶಾಸ್ತ್ರದಲ್ಲಿ ಶೇ.100 ಪರ್ಸೆಂಟೈಲ್ಎಕ್ಸ್ ಪರ್ಟ್ ವಿದ್ಯಾರ್ಥಿನಿ ಅದ್ವಿತೀಯ.ಎಂ ರಾಷ್ಟ್ರ ಮಟ್ಟದ ಸಾಧನೆ
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾ.ಜ.ಪಾ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕರಾವಳಿ ಶಾಸಕರೊಂದಿಗೆ ಭೇಟಿ
ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ
ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”
ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ