ರಾಜ್ಯ ಸಚಿವರಿಬ್ಬರಿಗೆ ಮಂಗಳೂರಿನಲ್ಲಿ ಆದ್ದೂರಿ ಸ್ವಾಗತ
ಮಂಗಳೂರು: ರಾಜ್ಯ ಸಚಿವರಾದ cp ಯೋಗೇಶ್ವರ್ ಮತ್ತು ನಾರಾಯಣ್ ಗೌಡರನ್ನು ರನ್ನು ಇಂದು ಮಂಗಳೂರು ವಿಮಾನ ನಿಲ್ದಾಣ ದಲ್ಲಿ ಅದ್ದೂರಿ ಯಾಗಿ ಸ್ವಾಗತಿಸಲಾಯಿತು. ಮೆಸ್ಕಾಂ ನಿರ್ದೇಶಕರಾದ ಕಿಶೋರ್ ಕುಮಾರ್ ಪುತ್ತೂರು ನೇತ್ರತ್ವದಲ್ಲಿ ರಾಜೇಶ್ ಶೆಟ್ಟಿ ಪಜೀರು ಗುತ್ತು, ವಸಂತ್ ಜೆ ಪೂಜಾರಿ,…
ಪ್ರಯಾಣಿಕರಿಗೆ ಬಿಗ್ ಶಾಕ್ : BMTC ಬಸ್ ʼಪ್ರಯಾಣ ದರ ಏರಿಕೆʼ ಸಾಧ್ಯತೆ..!
ಬೆಂಗಳೂರು: ದಿನನಿತ್ಯದ ವಸ್ತುಗಳ ದರ ಏರಿಕೆಯಿಂದ ಕಂಗಾಲಾದ ಸಾರ್ವಜನಿಕರ ಮೇಲೆ ರಾಜ್ಯ ಸರ್ಕಾರ ಮತ್ತೊಂದು ಬರೆ ಎಳೆಯಲು ಸಿದ್ದತೆ ನಡೆಸಿದೆ. ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆ ಮಾಡಲು ಚಿಂತನೆ ನಡೆಸಿದೆ. ಹೌದು, ಇದಕ್ಕೆ ಸಂಬಂಧಿಸಿದಂತೆ…
ಸಾರಿಗೆ, ಕಾರ್ಮಿಕ ಸಂಘಗಳಿಂದ ‘ಭಾರತ್ ಬಂದ್’ ಗೆ ಕರೆ; ವಾಣಿಜ್ಯ ಮಾರುಕಟ್ಟೆಗಳು ಬಂದ್
ನವದೆಹಲಿ: ಇಂಧನ ಬೆಲೆ ಏರಿಕೆ ವಿರೋಧಿಸಿ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ಶುಕ್ರವಾರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಯ ನಿಬಂಧನೆಗಳ ಪರಿಶೀಲನೆಗೆ ಅವರು ಒತ್ತಾಯಿಸಿದ್ದಾರೆ. ‘ಭಾರತ್ ಬಂದ್’ ಹಿನ್ನೆಲೆಯಲ್ಲಿ ದೇಶದಾದ್ಯಂತದ ಎಲ್ಲಾ ವಾಣಿಜ್ಯ…
ಕಾಡಂಚಿನಲ್ಲಿರುವ ಗ್ರಾಮಗಳಿಗೆ ಕಾಡಾನೆ ಭೀತಿ! ಮುಂಡಾಜೆ ಕಡಿರುದ್ಯಾವರ ಗ್ರಾಮದಲ್ಲಿ ಕಾಣಿಸಿಕೊಂಡ ಕಾಡಾನೆ!
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ದೂಂಬೆಟ್ಟು ಕಜೆ ಪ್ರದೇಶದಲ್ಲಿ ಗುರುವಾರ ಕೃಷಿ ತೋಟಗಳಿಗೆ ಕಾಡಾನೆ ದಾಳಿ ನಡೆಸಿ ಹಾನಿ ಮಾಡಿದೆ. ಒಂಟಿ ಸಲಗವೊಂದು ದಾಳಿ ನಡೆಸಿ ಬಾಳೆ, ಅಡಿಕೆ ಸಸಿ ಸಹಿತ ಇತರ ಕೃಷಿಯನ್ನು ಹಾಳು ಮಾಡಿದೆ. ರತ್ನಾ, ಬಾಬು…
ನಿವೃತ್ತ ಯೋಧರಿಗೆ ಹುಟ್ಟೂರ ಸಮ್ಮಾನ
ಉಜಿರೆ: ಭಾರತೀಯ ಸೇನೆಯಲ್ಲಿ ಸೇವೆಯನ್ನು ಸಲ್ಲಿಸಿ ನಿವೃತ್ತರಾದ ಯೋಧರಾದ ಸುಧಕರ ಗೌಡ ಹಾಗೂ ಮೇಘಶ್ಯಾಮ ಕನ್ಯಾಡಿ ಇವರನ್ನು ಕನ್ಯಾಡಿಯ ಗ್ರಾಮ ದೈವಗಳ ಧರ್ಮಚಾವಡಿ ಯಲ್ಲಿ ನಡೆದ ದೊಂಪದ ಬಲಿ ಉತ್ಸವದ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ತಮಿಳುನಾಡಿನ ಶಿವಕಾಶಿಯಲ್ಲಿ ಅಗ್ನಿ ಅವಘಡ 6 ಮಂದಿ ದುರ್ಮರಣ
ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6 ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ಇಂದು ಸಂಜೆ ನಡೆದಿದೆ. ಕಲೈಯರ್ಕುರಿಚಿ ಪಟಾಕಿ ಕಾರ್ಖಾನೆಯಲ್ಲಿ ಘಟನೆ ನಡೆದಿದ್ದು, 17ಕ್ಕೂ ಹೆಚ್ಚು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಪಟಾಕಿ ತಯಾರಿಕೆಗಾಗಿ ಸಂಗ್ರಹಿಸಿದ್ದ 10ಕ್ಕೂ ಹೆಚ್ಚು ಶೆಡ್‌ಗಳು…
ಮುಖೇಶ್ ಅಂಬಾನಿ ನಿವಾಸದ ಸಮೀಪ ಸ್ಫೋಟಕ ಸಹಿತ ಇರುವ ಅನಾಮಧೇಯ ಸ್ಕಾರ್ಪಿಯೋ ಪತ್ತೆ!
ಮುಂಬೈ: ಮುಕೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಜಿಲೆಟಿನ್ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿರುವ ಮುಕೇಶ್ ಅಂಬಾನಿ ನಿವಾಸದ ಬಳಿ ಅನುಮಾನಾಸ್ಪದವಾಗಿ ಕಾರು ಪತ್ತೆಯಾಗಿದೆ. ಸ್ಕಾರ್ಪಿಯೊ ಕಾರಿನಲ್ಲಿ 20 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದೆ. ಸ್ಥಳಕ್ಕೆ ಎಟಿಎಸ್, ಮುಂಬೈ ಕ್ರೈಂ ಬ್ರ್ಯಾಂಚ್…
ಬೈಕ್ – ಲಾರಿ ಭೀಕರ ರಸ್ತೆ ಅಪಘಾತ ಬೆಳ್ತಂಗಡಿ ಮೂಲದ ಯುವಕ ದುರ್ಮರಣ ಒರ್ವನ ಸ್ಥಿತಿ ಗಂಭೀರ!
ವಿಟ್ಲ: ಬೈಕ್ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ – ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಗುರುವಾರ ಸಂಭವಿಸಿದೆ. ಮೃತ ಸವಾರನನ್ನು ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ನಿವಾಸಿ…
ಮಂಗಳೂರಿನ ಒಂದು ಗ್ರಾಮ ಪಂಚಾಯ್ತಿಯಲ್ಲಿ ನಮ್ಮ ಸ್ವಂತ ಬಲದಲ್ಲಿ ಗೆದ್ದಿದ್ದೇವೆ : ಎಚ್.ಡಿ.ಡಿ
ಹಾಸನ: ಇನ್ನೂ ಮೂರು ತಿಂಗಳಲ್ಲಿ ಇಡೀ ಹಾಸನ ಜಿಲ್ಲೆ ಪ್ರವಾಸ ಮಾಡುವೆ ಪಕ್ಷ ಸಂಘಟನೆ ಮಾಡಲು ಕುಮಾರಸ್ವಾಮಿ ಸಾಕಷ್ಟು ಕಾರ್ಯಕ್ರಮ ರೂಪಿಸಿಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ ದೇವೇಗೌಡ ರವರು ಗುರುವಾರ ಹೇಳಿದ್ದಾರೆ. ಜಿಲ್ಲಾ ಹಾಗೂ ತಾಲೂಕು ಪಂಚಾಯತ್…
ಸಪ್ತಪದಿ ಸರಳ ಸಾಮೂಹಿಕ ವಿವಾಹ ಘಾಟಿ ಸುಬ್ರಹ್ಮಣ್ಯದಲ್ಲಿ ಸಪ್ತಪದಿ ತುಳಿದ 47 ಜೋಡಿಗಳು
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಹಿಂದೂ ಧಾರ್ಮಿಕ ಸಂಸ್ಥೆ ಹಾಗೂ ಧರ್ಮದಾಯ ದತ್ತಿ ಇಲಾಖೆಯ ವತಿಯಿಂದ ನಡೆಯುವ ಸಪ್ತಪದಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮವು ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ ದೇವಸ್ಥಾನದಲ್ಲಿ ನಡೆಯಿತು. 47 ಜೋಡಿಗಳು ಸರಳ ವಿವಾಹದಲ್ಲಿ ಹಸೆಮನೆ ಏರಿದ್ದಾರೆ.…
ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ















