BREAKING NEWS : ‘Sputnik V’ ಸಂಜೀವಿನಿಗೆ ದರ ಫಿಕ್ಸ್ : ಪ್ರತಿ ಡೋಸ್ ಲಸಿಕೆಗೆ ರೂ.948 ನಿಗದಿ!

ಹೈದರಾಬಾದ್ : ರಷ್ಯಾದ ಕೊರೊನಾ ವೈರಸ್ ಲಸಿಕೆ ಸ್ಪುಟ್ನಿಕ್ ವಿ ಯ ಆಮದು ಡೋಸ್ ಗಳಿಗೆ ರೂ.948 ಮತ್ತು ಶೇಕಡಾ 5 ಜಿಎಸ್ಟಿ (ರೂ.995.40) ವೆಚ್ಚವಾಗಲಿದೆ ಎಂದು ಡಾ.ರೆಡ್ಡಿಸ್ ಲ್ಯಾಬೊರೋಟರಿಯಿಂದ ಶುಕ್ರವಾರ ಘೋಷಿಸಿದೆ. ಈ ಕುರಿತಂತೆ ಮಾಹಿತಿ ಬಿಡುಡಗೆಡ ಮಾಡಿರುವಂತ ರೆಡ್ಡೀಸ್…

‘ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ: ನೇಣು ಹಾಕಿಕೊಳ್ಳುವುದು ಮಹಾಪಾಪ ಮಾತ್ರವಲ್ಲ, ಕಾನೂನಿಗೆ ವಿರುದ್ಧ’

ಬೆಂಗಳೂರು: ಲಸಿಕೆ ಕೊರತೆ ಸಂಬಂಧ ಹೇಳಿಕೆ ನೀಡಿದ್ದ ಬಿಜೆಪಿ ನಾಯಕರುಗಳಾದ ಸದಾನಂದಗೌಡ ಮತ್ತು ಸಿಟಿ ರವಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸಿ.ಟಿ ರವಿ ಅವರೇ ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ, ಮಾನವೀಯತೆಯುಳ್ಳ ಮನುಷ್ಯನಾಗಿದ್ದರೆ…

ಕೋವಿಡ್ ಹಿನ್ನೆಲೆ : ತಂಬಾಕು ಮಾರಾಟ-ಬಳಕೆ ನಿಷೇಧ ಮಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

ಮಂಗಳೂರು : ಕೋವಿಡ್-19 ಸೋಂಕು ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಪಾನ್ ಮಸಾಲ, ಜರ್ದಾ, ಸಿಗರೇಟ್, ಖೈನಿ ಇತ್ಯಾದಿ ಉತ್ಪನ್ನಗಳನ್ನು ಮಾರಾಟ ಹಾಗೂ ಸಾರ್ವಜನಿಕ ಬಳಕೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ನಿಷೇಧಿಸಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್-19 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೂ…

ಅತಿ ಹೆಚ್ಚು ಕೋವಿಡ್-19 ಪ್ರಕರಣಗಳಿರುವ 100 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ

ನವದೆಹಲಿ: ದೇಶಾದ್ಯಂತ ಕೋವಿಡ್-19 ಪ್ರಸರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿರುವ 100 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. ಮೇ.18 ಹಾಗೂ 20 ರಂದು ಈ ಸಂವಾದ ನಡೆಯಲಿದೆ. ಮೊದಲ ಸಭೆಯಲ್ಲಿ 9 ರಾಜ್ಯಗಳಿಂದ 46…

ಸಿಡಿಲ ಬಡಿತಕ್ಕೆ 18 ಆನೆಗಳ ದಾರುಣ ಸಾವು: ಜೀವ ಸಂಕುಲಕ್ಕೆ ಭಾರೀ ನಷ್ಟ

ಅಸ್ಸಾಂ​: ಸಿಡಿಲ ಬಡಿತಕ್ಕೆ 18 ಆನೆಗಳು ಮೃತಪಟ್ಟಿರುವ ದಾರುಣ ಘಟನೆ ಅಸ್ಸಾಂನ ನಗೂನ್​ ಜಿಲ್ಲೆಯ ಬಮುನಿ ಬೆಟ್ಟದ ತುದಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಪ್ರಾಥಮಿಕ ತನಿಖಾ ವರದಿಯ ಪ್ರಕಾರ ಆನೆಗಳು ಸಿಡಿಲ ಬಡಿತಕ್ಕೆ ಮೃತಪಟ್ಟಿವೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಆನೆಗಳ ಸಾವಿನ…

ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮೇ 17 ರವರೆಗೂ ಧಾರಾಕಾರ ಮಳೆಯಾಗಲಿದೆ. ಈ ಹಿನ್ನಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳ…

ಮಂಗಳೂರು ಲೇಡಿಗೋಷನ್‌ನಲ್ಲಿ ಅಕ್ಸಿಜನ್ ಘಟಕ ಸ್ಥಾಪನೆಗೆ ಕ್ರೆಡಾಯ್ ನೆರವು

ಮಂಗಳೂರು: ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಿರುವ ಸುಮಾರು 84 ಲಕ್ಷ ರೂ. ವೆಚ್ಚದ ಆಕ್ಸಿಜನ್ ಘಟಕದ ಪೂರ್ಣ ವೆಚ್ಚವನ್ನು ಮಂಗಳೂರು ಕ್ರೆಡಾಯ್ ನೇತೃತ್ವದಲ್ಲಿ ಭರಿಸಲು ಉದ್ದೇಶಿಸಿದ್ದು, ಇಂದು 41.86 ಲಕ್ಷ ರೂ. ಮೊತ್ತದ ಚೆಕ್ ಅನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.…

ಕರ್ನಾಟಕದಲ್ಲಿ ಕೊವಿಡ್ ನಿಯಂತ್ರಣ ಮತ್ತು ಲಸಿಕೆ ಬಳಕೆ ಬಗ್ಗೆ ಸಿಎಂ BSY ಇಂದಿನ ಸುದ್ದಿಗೋಷ್ಠಿಯ ಪ್ರಮುಖಾಂಶಗಳು

ಬೆಂಗಳೂರು: ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಕಾಣಿಸಿಕೊಳ್ಳಬಹುದಾದ ಕೊವಿಡ್ 3ನೇ ಅಲೆ ತಡೆಯಲು ಡಾ.ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ವಿಧಾನಸೌಧದಲ್ಲಿ ತಮ್ಮ ಸಚಿವ ಸಂಪುಟದ ಸಚಿವರಾದ ಉಪ ಮುಖ್ಯಮಂತ್ರಿ…

ನಾಳೆ ವರ್ಗಾವಣೆಗೊಳ್ಳಲಿದೆ 8ನೇ ಕಂತಿನ PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೊತ್ತ ನೇರ ರೈತರ ಖಾತೆಗೆ!

ನವದೆಹಲಿ: 8ನೇ ಕಂತಿನ ಪಿಎಂ ಕಿಸಾನ್​ ಸಮ್ಮಾನ್​ ನಿಧಿ ಯೋಜನೆಯ ಮೊತ್ತ ನಾಳೆ ರೈತರ ಖಾತೆಗಳಿಗೆ ವರ್ಗಾವಣೆಗೊಳ್ಳಲಿದೆ. ಇದರ ಬೆನ್ನಲ್ಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ.ನಾಳೆ ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ದೇಶದ…

ಜೂ.21ರಿಂದ ಪ್ರಾರಂಭವಾಗಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ ಮತ್ತೆ ಮುಂದೂಡಿಕೆ!

ಬೆಂಗಳೂರು: ಜೂನ್​ 21ರಿಂದ ಪ್ರಾರಂಭವಾಗಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ಮುಂದೂಡಿದ್ದಾಗಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆ ತಿಳಿಸಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಮುಂದೆ ಯಾವಾಗ ನಡೆಯುತ್ತದೆ ಎಂದು ಇನ್ನೂ ದಿನಾಂಕವನ್ನು ಪ್ರಕಟಿಸಿಲ್ಲ. ಅನಿರ್ದಿಷ್ಟಾವಧಿವರೆಗೆ ಮುಂದೂಡಲಾಗಿದ್ದು, ನಂತರದ ದಿನಗಳಲ್ಲಿ ಹೊಸ ದಿನಾಂಕ ತಿಳಿಸುವುದಾಗಿ…

You Missed

“ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ
ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ
“ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ
ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ
ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್