ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು
ಉಪ್ಪಿನoಗಡಿ : ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಅಭ್ಯರ್ಥಿಗಳು 12 ರಲ್ಲಿ 12 ಗೆಲುವು ಸಾಧಿಸಿದ್ದಾರೆ. ಸಾಲಗಾರ ಮತಕ್ಷೇತ್ರ ದಲ್ಲಿ ವಸಂತ. ಪಿ., ಶ್ರೀರಾಮ , ಸದಾನಂದ ಶೆಟ್ಟಿ.ಜಿ, ಸುಬ್ರಮಣ್ಯ ಕುಮಾರ್…
ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕ ಭೇಟಿ:
ಬಂದಾರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘಕ್ಕೆ ಸೇರಿ ಸಂಘದಲ್ಲಿ ಸಿಡ್ಬಿ ಸಾಲದ ಮೂಲಕ ಆರ್ಥಿಕವಾಗಿ ವ್ಯವಹಾರ ನಡೆಸಿ ಸ್ವ ಉದ್ಯೋಗ ನಡೆಸುತ್ತಿರುವ ಬೈಪಾಡಿ ಒಕ್ಕೂಟದ ಕೋಡಿಮಜಲು ಹರೀಶ್ ಮತ್ತು ಶೋಭಾ ದಂಪತಿಯವರು ನಡೆಸುತ್ತಿರುವ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್…
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಿದ್ಧಿಶ್ರೀ ಸಭಾಭವನಕ್ಕೆ ಅನುದಾನ ಮಂಜೂರು
ಬಂದಾರು : ಬಂದಾರು ಗ್ರಾಮ ಪೆರ್ಲ ಬೈಪಾಡಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಕಾರಣಿಕರ್ತರಾದ ಸಮಸ್ತರಿಗೆ ಅಭಿನಂದನಾ ಸಭೆ ಸಿದ್ಧಿಶ್ರೀ ಕಲಾವೇದಿಕೆಯಲ್ಲಿ ಜ 26 ರಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ರಸ್ತೆ ಸಾರಿಗೆ ಇಲಾಖೆ ನಿರ್ಲಕ್ಷ್ಯಕ್ಕೆ ಬಸ್ ಅಫಘಾತ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಬಸ್ ನ ಸಮಸ್ಯೆ ವಿರೋಧಿಸಿ ವಿಧ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ
ಬೆಳ್ತಂಗಡಿ: ದಿನಾಂಕ 28ರಂದು ಸಂಜೆ ವೇಳೆಗೆ ಧರ್ಮಸ್ಥಳದಿಂದ ಕಡಿರುದ್ಯಾವರ ಗ್ರಾಮದ ಆಲಂದಡ್ಕ ಸಾಗುವ ಸಾರಿಗೆ ಬಸ್ವೊಂದು ಮುಂಡಾಜೆ ಸಮೀಪದ ಸೋಮಂತಡ್ಕ ಪಕ್ಕದ ಚರಂಡಿಗೆ ಸರಿದ ಘಟನೆಯೊಂದು ನಡೆದಿತ್ತು. ಸರಿ ಸುಮಾರು 4.30 ಕ್ಕೆ ಈ ಅಪಘಾತ ನಡೆದಿದ್ದು, ಬಸ್ನಲ್ಲಿ ವಿದ್ಯಾರ್ಥಿಗಳೇ ಇದ್ದಿದ್ದು,…
ಬೆಳ್ತಂಗಡಿಯ ಸೋಮಂತ್ತಡ್ಕದಲ್ಲಿ ಬಸ್ ಅಫಘಾತ ಪ್ರಯಾಣಿಕರು ಪಾರು
ಬೆಳ್ತಂಗಡಿ: ಧರ್ಮಸ್ಥಳದಿಂದ ಆಲಂದಡ್ಕ ಸಂಚರಿಸುತ್ತಿದ್ದ ಸಾರಿಗೆ ಬಸ್ ಮುಂಡಾಜೆ ಸಮೀಪದ ಸೋಮಂತಡ್ಕದಲ್ಲಿ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಸರಿದ ಘಟನೆ ಜ. 28ರ ಮಂಗಳವಾರ ನಡೆದಿದೆ. ಧರ್ಮಸ್ಥಳದಿಂದ ಉಜಿರೆ ಮಾರ್ಗವಾಗಿ ಮುಂಡಾಜೆ ಮೂಲಕ ಆಲಂದಡ್ಕಕ್ಕೆ ಹೋಗುತ್ತಿದ್ದ ಬಸ್ ಸುಮಾರು 4.30 ಕ್ಕೆ ಅಪಘಾತ…
ಬಿಗ್ ಬಾಸ್ ಕನ್ನಡದ ಸೀಸನ್ 11ರಲ್ಲಿ ಗೆದ್ದು ಬೀಗಿದ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿಸೊಗಡಿನ ಹನುಮಂತ ಹೊರಹೊಮ್ಮಿದ್ದಾರೆ.ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ ಬಿಗ್ ಬಾಸ್ ಕಿರೀಟ ತನ್ನ ಮುಡಿಗೇರಿಸಿಕೊಂಡಿದ್ದಾರೆ. ತ್ರಿವಿಕ್ರಮ್ ಮತ್ತು ರಜತ್…
ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ
ಬೆಳ್ತಂಗಡಿ: ಸೋಮವಾರ ರಾತ್ರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಕಾಡಾನೆಗಳು ಸಂಚರಿಸಿದ್ದು ಜನರಲ್ಲಿ ಭೀತಿಯ ವಾತಾವರಣ ಏರ್ಪಟ್ಟಿದೆ.ಭಾನುವಾರ ತಡರಾತ್ರಿ ಕಡಿರುದ್ಯಾವರ ಗ್ರಾಮದ ಪಣಿಕಲ್ಲು ಪರಿಸರದಲ್ಲಿ ಒಂಟಿ ಸಲಗ ಕೃಷ್ಣ ಭಟ್ ಅವರ ಕೃಷಿ ತೋಟದಲ್ಲಿ ಹಾನಿ ಉಂಟುಮಾಡಿತ್ತು. ಬಳಿಕ ಸೋಮವಾರ ಇದೇ ಗ್ರಾಮದ…
ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ
ಉಜಿರೆ :ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ(ರಿ) ಉಜಿರೆ ಇವರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ, ಸೇವಾಭಾರತಿ (ರಿ)ಕನ್ಯಾಡಿ ಹಾಗೂ ಕೆ.ಎಂ.ಸಿ.ಬ್ಲಡ್ ಬ್ಯಾಂಕ್, ಮಂಗಳೂರು ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರದ ಉದ್ಘಾಟನೆಯನ್ನು ಶ್ರೀ ಜನಾರ್ದನ ದೇವಸ್ಥಾನ ಉಜಿರೆಯ ಆನುವಂಶಿಕ ಆಡಳಿತ…
ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ
ಬೆಳ್ತಂಗಡಿ: ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ನಿವಾಸಿ ಪುರಂದರ ದಂಪತಿಗೆ ಸಣ್ಣ ಹೆಣ್ಣು ಮಗುವಿದೆ. ಪುರಂದರರವರ ಪತ್ನಿ ಪೂಜಾ ಅವರಿಗೆ ತಲೆಯಲ್ಲಿ ನರದ ಸಮಸ್ಯೆ ತಲೆದೋರಿದ್ದು, ಅವರಿಗೆ ತಾಲೂಕಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೂ ರೋಗ ಉಲ್ಬಣಿಸಿದಾಗ ಮಂಗಳೂರಿನಲ್ಲಿ MRI ಸ್ಕ್ಯಾನ್…
ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ
ಬಂದಾರು : ಬಂದಾರು ಗ್ರಾಮದ ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸಹವದ ಧಾರ್ಮಿಕ ಸಭಾ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಡಾ। ಡಿ. ವೀರೇಂದ್ರ ಹೆಗ್ಗಡೆಯವರು ಇಂದು ಸಂಜೆ 5.30ಕ್ಕೆ ಸರಿಯಾಗಿ ಪೆರ್ಲ ಬೈಪಾಡಿ ಬಸದಿ ಬಳಿ ತಲುಪಲಿದ್ದಾರೆ.…