ಸಂಚಾರಿ ಸ್ಟೂಡಿಯೋ ಯೂಟ್ಯೂಬರ್ ಕಡಬ ಸಂತೋಷ್ ಪೋಲೀಸ್ ವಶಕ್ಕೆ

ಬೆಂಗಳೂರು: ನ್ಯಾಯಾಲಯದ ಆದೇಶದ ಉಲಂಘನೆ ಹಿನ್ನೆಲೆಯಲ್ಲಿ ಕಡಬ ತಾಲೂಕಿನ ಸಂಚಾರಿ ಸ್ಟೂಡಿಯೋ ಯೂಟ್ಯೂಬ್ ಚಾನೆಲ್ ಮುಖ್ಯಸ್ಥ ಸಂತೋಷ್ ಕಡಬರವನ್ನು ಬೆಂಗಳೂರು ಪೋಲೀಸರು ಕಡಬದಿಂದ ವಶಕ್ಕೆ ಪಡೆದುಕೊಂಡ ಬಗ್ಗೆ ವರದಿಯಾಗಿದೆ. ಕೋರ್ಟ್ ಆದೇಶ ಉಲ್ಲಂಘನೆ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು ಸಂಚಾರಿ ಸ್ಟುಡಿಯೋ…

ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

ಪುದುವೆಟ್ಟು: ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಹಚ್ಚ ಹಸಿರು ಪ್ರಕೃತಿಯ ಮಡಿಲಿನಲ್ಲಿ ನೆಲೆಸಿರುವ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ, ನಿಡ್ವಾಳದಲ್ಲಿ ಫೆಬ್ರವರಿ 18ರಿಂದ 22ರವರೆಗೆ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೋಕ್ಷಣಾ…

ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

ಬೆಳ್ತಂಗಡಿ : ವಯೋಸಹಜ ಕಾಯಿಲೆಯಿಂದ ಮೃತಪಟ್ಟ ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಪದಾರ್ಥ ಮಾಡಿ ಬಡಿಸಲು ಅಜ್ಜಿಗೆ ಇಷ್ಟವಾದ ಆಮೆಯನ್ನು ಸಂಬಂಧಿಕರು ನದಿಯಲ್ಲಿ ಅಕ್ರಮವಾಗಿ ಬೇಟೆಯಾಡಿ ಮಾಂಸ ಮಾಡಲು ಪ್ರಯತ್ನಿಸುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ನಾಲ್ಕು ಆಮೆ ಸಮೇತ ನಾಲ್ಕು ಮಂದಿ…

ಮುಂಡಾಜೆ ಮೈರಣಗುಡ್ಡೆಯಲ್ಲಿ ಕಾಣಿಸಿಕೊಂಡ ಬೆಂಕಿ

ಬೆಳ್ತಂಗಡಿ: ತಾಲೂಕಿನ ಮುಂಡಾಜೆ-ಕಲ್ಮಂಜ- ಧರ್ಮಸ್ಥಳ ರಸ್ತೆಯ ಮುಂಡಾಜೆ ಗ್ರಾಮದ ಮೈರಣಗುಡ್ಡೆಗೆ ಬೆಂಕಿ ಬಿದ್ದ ಘಟನೆ ಶನಿವಾರ ರಾತ್ರಿ ನಡೆದಿದೆ. ಬೆಂಕಿ ಗುಡ್ಡವನ್ನು ವ್ಯಾಪಿಸಿದ್ದು, ಸ್ಥಳೀಯರು ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ಹತೋಟಿಯ ಯತ್ನ ಮುಂದುವರಿದಿದೆ. ಬೆಂಕಿ ಆರಿಸುವ ವೇಳೆ ಸ್ಥಳೀಯ ವ್ಯಕ್ತಿಯೊಬ್ಬರು…

ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

ಮಂಗಳೂರು: ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ, ಕರಾವಳಿಯ ಜಾನಪದ ಕ್ರೀಡೆ ಕಂಬಳದ ಹಿನ್ನೆಲೆಯುಳ್ಳ ‘ವೀರ ಕಂಬಳ’ ಚಿತ್ರವು ಫೆಬ್ರವರಿ 27, 2026 ರಂದು ತೆರೆಗೆ ಬರಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಈ ಚಿತ್ರದಲ್ಲಿ…

ವಾತ್ಸಲ್ಯ ಮನೆ ನಿರ್ಮಾಣದಿಂದ ವೃದ್ಧರ ಮುಖದಲ್ಲಿ ಕಾಣುವ ನಗು, ಯೋಜನೆಯ ಸಿಬ್ಬಂದಿ ಶ್ರಮ ಸಾರ್ಥಕವಾಗಿರುವುದಕ್ಕೆ ಸಾಕ್ಷಿಯಾಗಿದೆ: ಶ್ರದ್ಧಾ ಅಮಿತ್

ಸಕಲೇಶಪುರ: ನಿರ್ಗತಿಕ ವೃದ್ಧರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಅಭಿವೃದ್ಧಿಯೊಂದಿಗೆ ಸೂರು ಇಲ್ಲದೇ ಇರುವ ನಿರ್ಗತಿಕರಿಗೆ ಆಸರೆಗಾಗಿ ಸ್ವಂತ ಸೂರು ಒದಗಿಸುವುದೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜಯೆ ಉದ್ದೇಶ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಪುತ್ರಿ…

ಉಜಿರೆಯ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

ಮಂಗಳೂರು: ಮಂಗಳೂರಿನಲ್ಲಿ ಆಯೋಜಿಸಲಾದ ಆಯುಷ್‌ ಹಬ್ಬ 2026ರ ಅಂಗವಾಗಿ ನಡೆದ ಆಯುಷ್ ಅಭಿನಂದನ ಕಾರ್ಯಕ್ರಮದಲ್ಲಿ ಆಯುಷ್ ವೈದ್ಯ ಪದ್ಧತಿಗಳ ಸಾಧಕರಿಗೆ ಗೌರವ ಸಲ್ಲಿಸಲಾಯಿತು. ಬೆನಕ ಹೆಲ್ತ್ ಸೆಂಟರ್, ಉಜಿರೆಯ ಸಂಸ್ಥಾಪಕರು ಹಾಗೂ ವೈದ್ಯಕೀಯ ನಿರ್ದೇಶಕ ಡಾ.ಗೋಪಾಲಕೃಷ್ಣ ಕೆ ಅವರಿಗೆ ಸಮಾಜಕ್ಕೆ ಆಯುಷ್‌…

ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಮುಕ್ತಾಯಗೊಂಡಿದ್ದು, ಗಿಲ್ಲಿ ನಟ ವಿನ್ನರಾಗಿದ್ದಾರೆ. ಅವರು 50 ಲಕ್ಷ ರೂಪಾಯಿ ಮತ್ತು ಬಿಗ್ ಬಾಸ್ ಟ್ರೋಫಿಯನ್ನು ಗೆದ್ದಿದ್ದಾರೆ. ರಕ್ಷಿತಾ ಶೆಟ್ಟಿ ರನ್ನರ್-ಅಪ್ ಆಗಿ ಮುಗಿಸಿದರು, ಅಶ್ವಿನಿ ಗೌಡ ಎರಡನೇ…

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ

ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಮಹತ್ವದ ಅದೇಶ ಮಾಡಿದೆ. ಪ್ರಕರಣದ ಆರೋಪಿಯಾಗಿರುವ ವಿಠ್ಠಲ ಗೌಡ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೆಗ್ಗಡೆಯವರ ಕುಟುಂಬದ…

ಬೆಳ್ತಂಗಡಿ ತಾಲೂಕಿನಲ್ಲಿ ಬಂಜೆತನ ನಿವಾರಣೆ ಚಿಕಿತ್ಸೆಗೆ ಮೊದಲ ಐಯುಐ (IUI) ವಿಭಾಗ ಉದ್ಘಾಟನೆ, ಐವಿಎಫ್ (IVF) ಕೇಂದ್ರ ಸ್ಥಾಪಿಸುವುದು ಮುಂದಿನ ಗುರಿ: ಡಾ.ಗೋಪಾಲಕೃಷ್ಣ ಭಟ್

ಉಜಿರೆ: ಬೆಳ್ತಂಗಡಿ ತಾಲೂಕಿನಲ್ಲಿ ಮೊದಲ ಬಾರಿಗೆ ಐಯುಐ (ಐಯುಐ – ಇಂಟ್ರಾ ಯುಟೆರೈನ್ ಇನ್ಸೆಮಿನೇಷನ್) ಚಿಕಿತ್ಸಾ ವಿಭಾಗವನ್ನು ಬೆನಕ ಹೆಲ್ತ್ ಸೆಂಟರ್, ಉಜಿರೆಯಲ್ಲಿ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮವನ್ನು ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ. ವಿನಯಾ ಕಿಶೋರ್ ಅವರು ದೀಪ…

You Missed

ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ
ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್
ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್
ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ