ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

ಬಂದಾರು : ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಜನವರಿ 07 ರಿಂದ 12 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ ಜ 02 ರಂದು ನಡೆಯಿತು. ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಅಂಡಿಲ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.…

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

ಉಜಿರೆ: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ವರ್ಷದ ಲಾಂಛನವನ್ನು ಆಸ್ಪತ್ರೆಯ ಆವರಣದಲ್ಲಿ ಅನಾವರಣಗೊಳಿಸಲಾಯಿತು. ಆರೋಗ್ಯ ಕ್ಷೇತ್ರದಲ್ಲಿ ನಿರಂತರ ಸೇವೆಯನ್ನು ನೀಡುತ್ತಾ ಬೆಳೆದ ಬೆನಕ ಆಸ್ಪತ್ರೆ ಇನ್ನಷ್ಟು ಬೆಳೆದು ಜನಹಿತ ಕೆಲಸ ಮಾಡುವಂತಾಗಲಿ ರಜತಸಂಭ್ರಮ ಲಾಂಛನವು ಬೆನಕ ಆಸ್ಪತ್ರೆಯ ನಿಷ್ಕಲ್ಮಶ, ಗುಣಮಟ್ಟದ…

ಪ್ರಯಾಣಿಕರ ಅನುಕೂಲಕ್ಕಾಗಿ ದೇವದುರ್ಗ-ಧರ್ಮಸ್ಥಳ ಬಸ್ ಸಂಚಾರಕ್ಕೆ ಶಾಸಕಿ ಕರೆಮ್ಮ ಜಿ.ನಾಯಕ ಚಾಲನೆ

ದೇವದುರ್ಗ: ರಾಯಚೂರು ಜಿಲ್ಲೆಯ ದೇವದುರ್ಗದಿಂದ ಧರ್ಮಸ್ಥಳಕ್ಕೆ ಸಂಪರ್ಕ ಕೊಂಡಿಯಾಗಿ ಹೊಸ ಬಸ್ ಸಂಚಾರಕ್ಕೆ ಶಾಸಕಿ ಕರೆಮ್ಮ ಜಿ.ನಾಯಕ ಬುಧವಾರ ಚಾಲನೆ ನೀಡಿದರು. ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿ, ಧರ್ಮಸ್ಥಳ ಕ್ಷೇತ್ರ ಐತಿಹಾಸಿಕ ಧಾರ್ಮಿಕ ಕ್ಷೇತ್ರವಾಗಿದ್ದು, ಗ್ರಾಮೀಣ…

ಹರ್ಯಾಣ ಸ್ಟೀಲರ್ಸ್ ಮುಡಿಗೆ 2024 ಪ್ರೋ ಕಬ್ಬಡಿ ಕಿರೀಟ

ಮುಂಬೈ: ಪ್ರೋ ಕಬ್ಬಡಿ ಲೀಗ್ ಸೀಸನ್ 11ರ ಫೈನಲ್ ಪಂದ್ಯದಲ್ಲಿ ಪಾಟ್ನಾ ಫೈರೆಟ್ಸ್ ನ್ನು ಸೋಲಿಸಿ ಹರ್ಯಾಣ ಸ್ಟೀಲರ್ಸ್ ಗೆಲುವಿನ ಕಿರೀಟವನ್ನು ಮುಡಿಗೆರಿಸಿಕೊಂಡಿದೆ. ಪ್ರೋ ಕಬ್ಬಡಿ 2024ರ ಫೈನಲ್ ಪಂದ್ಯ ಪುಣೆಯ ಬಾಲೆವಾಡಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು ಪಂದ್ಯದಲ್ಲಿ ಹರ್ಯಾಣ…

ವಾಟ್ಸಾಪ್ ಗೆ ಬರುತ್ತೆ ನಕಲಿ PM Kishan Apkಡೌನ್ಲೋಡ್ ಮಾಡಿದರೆ ನಿಮ್ಮ ವಾಟ್ಸಾಪ್ ನಿಯಂತ್ರಣ ಸಂಪೂರ್ಣ ಹ್ಯಾಕರ್ಸ್ ಕೈಯಲ್ಲಿ

ಡಿಜಿಟಲ್ ಯುಗದಲ್ಲಿ ಜನರನ್ನು ಯಾಮಾರಿಸಲು ವಿವಿಧ ರೀತಿಯ ಕಸರತ್ತುಗಳನ್ನು ಹ್ಯಾಕರ್ಸ್ ಗಳು ಮಾಡುತ್ತಿದ್ದಾರೆ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುವಾಗ ಬಹಳಷ್ಟು ಜಾಗರೂಕತೆಯಿಂದ ನಮ್ಮೆಲ್ಲರ ಕರ್ತವ್ಯವಾಗಿದೆ PM Kishan ಹೆಸರಿನ APK ಫೈಲ್ ಇದೀಗ ವಾಟ್ಸಪ್ ಗಳಲ್ಲಿ ಹರಿದಾಡುತ್ತಿದ್ದು ಇದರಿಂದ ವಾಟ್ಸಪ್ ಹ್ಯಾಕ್…

RPC ವಂಚನಾ ಜಾಲದ ಅಸಲಿಯತ್ತು ಮಾಸುವ ಮುನ್ನವೇ ಹುಟ್ಟಿಕೊಂಡಿದೆ V4films

ಬೆಳ್ತಂಗಡಿ: ಹಣ ದ್ವಿಗುಣ ಆಗುವ ಆಸೆಯಿಂದ ಹಲವಾರು ರೀತಿಯಲ್ಲಿ ವಂಚನೆ ಮಾಡುವ ಜಾಲಗಳು ಸಕ್ರೀಯವಾಗಿದ್ದು ಈಗಾಗಲೇ ಬೆಳ್ತಂಗಡಿ ತಾಲೂಕಿನಾದ್ಯಂತ ಹಾಗೂ ಅತೀ ಬುದ್ದಿವಂತರೆನಿಸಿಕೊಂಡ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ RPC ಎಂಬ ಅಫ್ ಮೂಲಕ ಕೊಟ್ಯಾಂತರ ರುಪಾಯಿಗಳ ಪಂಗನಾಮ ಹಾಕಿದ ಘಟನೆ…

ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಅಪಾರ ಪ್ರಮಾಣದಲ್ಲಿ ಕೃಷಿ ನಾಶ

ಬಂದಾರು: ಬಂದಾರು ಗ್ರಾಮದ ಓಟೇಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಮಾಡಿದ್ದು ಅಪಾರ ಕೃಷಿ ನಾಶ ಮಾಡಿದ ಬಗ್ಗೆ ವರದಿಯಾಗಿದೆ. ಸ್ಥಳೀಯ ನಿವಾಸಿಗಳಾದ ಉಮರಬ್ಬ , ಅಬ್ದುಲ್ ಫಾರುಕ್ ರವರ ತೋಟಕ್ಕೆ ನುಗ್ಗಿದ ಒಂಟಿ ಸಲಗ ಅಡಿಕೆ ಗಿಡ, ಪೈಪ್ ಲೈನ್…

ತುರ್ತು ಭೂ ಸ್ಪರ್ಶದ ವೇಳೆ ರನ್ ವೇ ಯಿಂದ ಜಾರಿ ಜೆಜು ಏರ್‌ನ ಬೋಯಿಂಗ್ 737-800 ಪತನ 179 ಮಂದಿ ದುರ್ಮರಣ

ದಕ್ಷಿಣ ಕೊರಿಯಾದಲ್ಲಿ ವಿಮಾನವೊಂದು ಪತನಗೊಂಡಿರುವ ಘಟನೆಯೊಂದು ಇಂದು ಬೆಳಗ್ಗೆ ನಡೆದಿತ್ತು. ದಕ್ಷಿಣ ಕೊರಿಯಾದ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ರನ್‌ವೇಯಿಂದ ಜಾರಿದ ನಂತರ ವಿಮಾನವೊಂದು ಬೆಂಕಿಗೆ ಆಹುತಿಯಾಗಿ 179 ಜನರು ಸಾವನ್ನಪ್ಪಿದ್ದಾರೆ ಎಂದು ಯೋನ್‌ಹಾಪ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಜೆಜು ಏರ್…

ಜೋಡಪಾಲದಲ್ಲಿ ಹೊತ್ತಿಉರಿದ ಈಚರ್ ಲಾರಿ

ಸುಳ್ಯ: ತಡ ರಾತ್ರಿಯಲ್ಲಿ ಈಚ‌ರ್ ಲಾರಿಯೊಂದು ಹೊತ್ತಿ ಉರಿದ ಘಟನೆ ಜೋಡುಪಾಲದಲ್ಲಿ ನಡೆದಿದೆ. ಹೆಚ್ ಡಿ ಕೋಟೆಯಿಂದ ಭತ್ತದ ಲೋಡ್ ಉಡುಪಿಗೆ ಸಾಗಿಸುತ್ತಿದ್ದ ವೇಳೆ ಏಕಾ ಏಕಿ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಚಾಲಕ ಹಾಗೂ ಕ್ಲೀನರ್ ಲಾರಿಯನ್ನು…

ಪೆರಾಜೆ ಗುತ್ತು ಚಾವಡಿಯ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ

ಬಂಟ್ವಾಳ: ಪೆರಾಜೆ ಗ್ರಾಮದ ಅರಸುದೈವ ಗುಡ್ಡ ಚಾಮುಂಡಿ, ಪ್ರಧಾನಿ ಪಂಜುರ್ಲಿ, ಬಂಟೆದಿ ಮಲೆ ಕೊರತಿ ದೈವಗಳ ಪೆರಾಜೆ ಗುತ್ತು ಚಾವಡಿಯ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರವನ್ನು ಇತ್ತಿಚೆಗೆ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಈ ಶುಭ ಸಂದರ್ಭದಲ್ಲಿ ಪೆರಾಜೆಗುತ್ತು ಶ್ರೀಕಾಂತ…

You Missed

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ
ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ
ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು
ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ
APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ
ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ