ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ
🙏 ಪುಟ್ಟ ಶಿವಾನಿಯ ಚಿಕಿತ್ಸೆಗೆ ನೆರವಾಗಿ ನಿಮ್ಮ ಸಣ್ಣ ಸಹಾಯವೂ ಒಂದು ಜೀವ ಉಳಿಸಬಹುದು. “ಸಹಾಯಹಸ್ತ ನೀಡಲು ಇಲ್ಲಿ ಕ್ಲಿಕ್ ಮಾಡಿ” ❤️ DONATE NOW SHIVANI upi://pay?pa=107044785044457@cnrb&pn=PADMARAJA&mc=5198&tr=1234567887654321&am=0&mam=0&cu=INR ಬೆಳ್ತಂಗಡಿ, ಆ. 9: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿಗಳಾದ ಪದ್ಮರಾಜ್…
ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ
ಸಕಲೇಶಪುರ, ಆ. 3: ಕಾಡು ಪ್ರಾಣಿಗಳು ಹಾಗೂ ಪಕ್ಷಿಗಳು ಆಹಾರ ಅರಸಿ ಕಾಡಿನಿಂದ ಗ್ರಾಮಗಳಿಗೆ ಬರುತ್ತಿರುವುದರಿಂದ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ವನ್ಯಜೀವಿಗಳಿಗೆ ಕಾಡಿನಲ್ಲೇ ಆಹಾರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಶ್ರೀ…
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಶ್ರೀ ಬಾಲಕೃಷ್ಣ ಗೌಡ ಅವರು ಆಗಸ್ಟ್ 1, 2026ರಂದು ರಾತ್ರಿ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಶಾಸಕ ಶ್ರೀ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ…
ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ
ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ.ಮೃತರನ್ನು ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು,…
ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು
ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ…
ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ
“ಜೀವ ಉಳಿಸಲು ನಿಮ್ಮ ನೆರವು ಅಗತ್ಯ“ ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟು ನಿವಾಸಿ ವಸಂತ ಗೌಡರವರು 21/07/2026ರಂದು ಬೆಳಿಗ್ಗೆ ಸುಮಾರು 7.30ರ ವೇಳೆಗೆ ಪಡಂಗಡಿ ಸಮೀಪ ಹಾಲು ಹಿಡಿದು ಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಜಾರಿ ಬಿದ್ದು ತಲೆಗೆ…
30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…
ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!
ಸಕಲೇಶಪುರ: ಅಕ್ರಮ ಭೂ ಮಂಜೂರಾತಿ(Illegal land allocation) ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂಧನದ(Arrest) ಭೀತಿ ಎದುರಿಸುತ್ತಿರುವ ಕಂದಾಯ ಮತ್ತು ಭೂಮಾಪನಾ (Survey) ಇಲಾಖೆಯ ನೂರಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾಮೂಹಿಕ ರಜೆ ಮೇಲೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ…
ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.
ಸಕಲೇಶಪುರ, ಜು.24: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) (ರಿ.) ವತಿಯಿಂದ ಹೆಗ್ಗದ್ದೆ ವಲಯದ ಹಾನುಬಾಳ್ ಕಾರ್ಯಕ್ಷೇತ್ರದ ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಡಾ. ನಿಶ್ಚಯ್…
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ
ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ (ಜು.18) ನಿಧನ ಹೊಂದಿದರು, ಅವರಿಗೆ 85 ವರ್ಷ ವಯಸ್ಸಾಗಿತ್ತು. ಚೆನ್ನಮ್ಮ ಅವರಿಗೆ ಕಳೆದ ಮೂರು ದಿನಗಳಿಂದ…















