ಮೈಸೂರಿನ ಮಾಜಿ ಲೋಕಸಭಾ ಸಂಸದ ಇನ್ಮುಂದೆ ಮೇಘಾಲಯ ರಾಜ್ಯಪಾಲ

ನವದೆಹಲಿ: ದೇಶದ 9 ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ ಮಾಡಲಾಗಿದೆ. ಶನಿವಾರ ರಾತ್ರಿ ರಾಷ್ಟ್ರಪತಿ ಭವನ ಈ ಸಂಬಂಧ ಪ್ರಕಟಣೆ ಹೊರಡಿಸಿದೆ. ಈ ಪೈಕಿ ಮೈಸೂರಿನ ಬಿಜೆಪಿ ನಾಯಕ ಹಾಗೂ ಮಾಜಿ ಸಂಸದರನ್ನು ಮೇಘಾಲಯ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ಮೈಸೂರಿನ ಮಾಜಿ…

ಬೈಕ್ ಗೆ ಬೊಲೆರೋ ವಾಹನ ಡಿಕ್ಕಿ ಚಿಕಿತ್ಸೆ ಫಲಿಸದೆ ಗಂಭೀರ ಗಾಯಗೊಂಡ ಬಾಲಕಿ ಮೃತ್ಯು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೀಟು ಎಂಬಲ್ಲಿ ನಡೆದ ಬೈಕ್ ಹಾಗೂ ಬೊಲೆರೋ ಅಪಘಾತದಲ್ಲಿ ಉಜಿರೆ ಎಸ್‌ಡಿಎಂ ಶಾಲೆಯ ವಿದ್ಯಾರ್ಥಿನಿ ಅನರ್ಘ್ಯ ಮೃತಪಟ್ಟಿದ್ದಾರೆ. ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್ ಗೋಖಲೆ ಹಾಗೂ ಮಗಳು ಅನರ್ಘ್ಯ(12) ಬೈಕ್ ನಲ್ಲಿ ಉಜಿರೆಯಿಂದ ಮನೆಗೆ ಹೊರಟಿದ್ದರು.…

ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

ಶಿರೂರು: ಉತ್ತರ ಕನ್ನಡ ಜಿಲ್ಲೆ‌ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಭೇಟಿನೀಡಿ, ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದರು. ಮಣ್ಣಿನಡಿ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಅಪಾಯಕಾರಿ ಗುಡ್ಡವಿದೆ. ಬಲ ಭಾಗದಲ್ಲಿ…

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

ಉಜಿರೆ : ಕಿರಣ್ ಅಗ್ರೋಟೆಕ್ ನ ಮಾಲಿಕರಾದ ಶ್ರೀ ಪ್ರಕಾಶ್ ಬಿ.ಕೆ ಇವರು ಜುಲೈ 20 ರಂದು ಸೇವಾಭಾರತಿ ಕನ್ಯಾಡಿಯ ಕಚೇರಿಗೆ ಭೇಟಿ ನೀಡಿ, ಸೊಳ್ಳೆಯನ್ನು ಮುಕ್ತಮಾಡುವ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್ ) ಯಂತ್ರವನ್ನು ಸೇವಾಧಾಮಕ್ಕೆ ಕೊಡುಗೆಯಾಗಿ ನೀಡಿದರು. ಇವರು ಸೇವಾಭಾರತಿ/…

ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

ಮಂಗಳೂರು: ಮಂಗಳೂರು ಶಿರಡಿಕ್ಷೇತ್ರಕ್ಕೆ ಹೋಗುತ್ತಿದ್ದ ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ನೀರು ಸೋರಿಕೆ ಕಂಡು ಪ್ರಯಾಣಿಕರು ಕಂಗಾಲಾಗಿದ್ದಾರೆ. https://youtu.be/ai8YEj-_s6A?si=I9XpwsNG37xhJb3i ಮಂಗಳೂರಿನಿಂದ ಶಿರಡಿ ಕ್ಷೇತ್ರಕ್ಕೆ ಹೊರಟ 95ಮಂದಿ ಭಕ್ತರು July 20ರಂದು ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್…

ಬಾರಿ ಮಳೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ 5ತಾಲೂಕುಗಳ ಪದವಿ ಪೂರ್ವ ಕಾಲೇಜುಗಳ ವರೆಗೆ ಜು.18ರಂದು ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು18 ರಂದು ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜು (12 ನೇ ತರಗತಿ)…

ಶೃಂಗೇರಿ ಶಾರದಾಂಬ ದೇಗುಲಕ್ಕೆ ಬರುವ ಭಕ್ತರಿಗೆ ಆಡಳಿತ ಮಂಡಳಿ ಪ್ರಮುಖ ಸೂಚನೆ ನೀಡಿದೆ

ಶೃಂಗೇರಿ ತಾಲೂಕಿನಾದ್ಯಂತ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ತುಂಗಾ ನದಿಯಲ್ಲಿ ಪ್ರವಾಹ ಉಂಟಾಗಿದೆ. ಶೃಂಗೇರಿ ಶಾರದಾಂಬ ದೇಗುಲದ ಪ್ರವಾಸ ಮುಂದೂಡುವುದು ಉತ್ತಮ ಜೊತೆಗೆ ನದಿಯ ದಡದಿಂದ ದೂರವಿರಲು ಆಡಳಿತ ಮಂಡಳಿ ಸೂಚಿಸಿದೆ. ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಅಪಾಯದ…

You Missed

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ
ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ
ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು
ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ
APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ
ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ