ತುರ್ತು ಭೂ ಸ್ಪರ್ಶದ ವೇಳೆ ರನ್ ವೇ ಯಿಂದ ಜಾರಿ ಜೆಜು ಏರ್‌ನ ಬೋಯಿಂಗ್ 737-800 ಪತನ 179 ಮಂದಿ ದುರ್ಮರಣ
ದಕ್ಷಿಣ ಕೊರಿಯಾದಲ್ಲಿ ವಿಮಾನವೊಂದು ಪತನಗೊಂಡಿರುವ ಘಟನೆಯೊಂದು ಇಂದು ಬೆಳಗ್ಗೆ ನಡೆದಿತ್ತು. ದಕ್ಷಿಣ ಕೊರಿಯಾದ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ರನ್‌ವೇಯಿಂದ ಜಾರಿದ ನಂತರ ವಿಮಾನವೊಂದು ಬೆಂಕಿಗೆ ಆಹುತಿಯಾಗಿ 179 ಜನರು ಸಾವನ್ನಪ್ಪಿದ್ದಾರೆ ಎಂದು ಯೋನ್‌ಹಾಪ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಜೆಜು ಏರ್…
ಜೋಡಪಾಲದಲ್ಲಿ ಹೊತ್ತಿಉರಿದ ಈಚರ್ ಲಾರಿ
ಸುಳ್ಯ: ತಡ ರಾತ್ರಿಯಲ್ಲಿ ಈಚರ್ ಲಾರಿಯೊಂದು ಹೊತ್ತಿ ಉರಿದ ಘಟನೆ ಜೋಡುಪಾಲದಲ್ಲಿ ನಡೆದಿದೆ. ಹೆಚ್ ಡಿ ಕೋಟೆಯಿಂದ ಭತ್ತದ ಲೋಡ್ ಉಡುಪಿಗೆ ಸಾಗಿಸುತ್ತಿದ್ದ ವೇಳೆ ಏಕಾ ಏಕಿ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಚಾಲಕ ಹಾಗೂ ಕ್ಲೀನರ್ ಲಾರಿಯನ್ನು…
ಪೆರಾಜೆ ಗುತ್ತು ಚಾವಡಿಯ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ
ಬಂಟ್ವಾಳ: ಪೆರಾಜೆ ಗ್ರಾಮದ ಅರಸುದೈವ ಗುಡ್ಡ ಚಾಮುಂಡಿ, ಪ್ರಧಾನಿ ಪಂಜುರ್ಲಿ, ಬಂಟೆದಿ ಮಲೆ ಕೊರತಿ ದೈವಗಳ ಪೆರಾಜೆ ಗುತ್ತು ಚಾವಡಿಯ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರವನ್ನು ಇತ್ತಿಚೆಗೆ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಈ ಶುಭ ಸಂದರ್ಭದಲ್ಲಿ ಪೆರಾಜೆಗುತ್ತು ಶ್ರೀಕಾಂತ…
ಬೆಳ್ತಂಗಡಿ ವಕೀಲರ ಸಂಘದಿಂದ ಇಂಪಾರ್ಟೆನ್ಸ್ ಆಫ್ ಫಾರೆನ್ಸಿಕ್ಸ್ ಇನ್ ಲಿಟಿಗೇಷನ್ ಕಾನೂನು ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಸಂಘದಿಂದ ಇಂಪಾರ್ಟೆನ್ಸ್ ಆಫ್ ಫಾರೆನ್ಸಿಕ್ಸ್ ಇನ್ ಲಿಟಿಗೇಷನ್ ಕಾನೂನು ಮಾಹಿತಿ ನಡೆಯಿತು. ಬೆಳ್ತಂಗಡಿ ವಕೀಲರ ಸಂಘ ಮತ್ತು ಕ್ಲೂ ಫೋರ್ ಎವಿಡೆನ್ಸ್ ಫಾರೆನ್ಸಿಕ್ ಲ್ಯಾಬ್ ಬೆಂಗಳೂರು ಇದರ ಸಹಯೋಗದಲ್ಲಿ ಇಂಪಾರ್ಟೆನ್ಸ್ ಆಫ್ ಫಾರೆನ್ಸಿಕ್ಸ್ ಇನ್ ಲಿಟಿಗೇಷನ್ ಎಂಬ…
ಆನ್ಲೈನ್ ಆಫ್ ನಲ್ಲಿ ಬಾರಿ ವಂಚನೆಗೆ ಯುವಕ ಬಲಿ!
ಮಂಗಳೂರು: ಹಣ ದುಪ್ಪಟ್ಟು ಆಗುವ ಆಸೆಯಿಂದ ಆನ್ಲೈನ್ ಆಫ್ ಮೂಲಕ ಹೂಡಿಕೆ ಮಾಡಿ ಹಣ ಕಳೆದುಕೊಂಡ ಪರಿಣಾಮ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಆರ್ ಪಿ ಸಿ ಎಂಬ ಆಪ್ ಮೂಲಕ ಹಣ ಹೂಡಿಕೆಯ…
ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ
ಬೆಳ್ತಂಗಡಿ: ಯಕ್ಷಭಾರತಿ ರಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಯ ದಶಕ ಸಂಭ್ರಮ ಪ್ರಯುಕ್ತ ಮನೆ ಮನೆ ತಾಳಮದ್ದಳೆ ಚಾವಡಿ ಕೂಟ ದ ಪ್ರಥಮ ಕಾರ್ಯಕ್ರಮ ದಿನಾಂಕ- 24-12-2024ರಂದು ಪುಂಜಾಲಕಟ್ಟೆಯ ಕುರಿಯಾಡಿಯ ಕೆ ರಾಜಾರಾಮ್ ಶೆಟ್ಟಿ ಯವರ ಮನೆ ಸಂಪಿಗೆ ಯಲ್ಲಿ ಶ್ರೀ ಮಹಿಷಮರ್ದಿನಿ…
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ
ನವದೆಹಲಿ: ಭಾರತದ ಮಾಜಿ ಪ್ರಧಾನಿ ಹಾಗೂ ಕಾಂಗ್ರೆಸ್ನ ಹಿರಿಯ ಮುತ್ಸದಿ ಮನಮೋಹನ್ ಸಿಂಗ್ (92) ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ಚಿಕಿತ್ಸೆ ಫಲಿಸದೇ ಕೊನೆಯುಸಿರೆದಿದ್ದಾರೆ. ಗುರುವಾರ ಸಾಯಂಕಾಲ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಾಗ ಕೂಡಲೇ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ…
ಜಮ್ಮು ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ, ಕುಂದಾಪುರದ ಯೋಧ ಅನೂಪ್ ಹುತಾತ್ಮ
ಕುಂದಾಪುರ: ಜಮ್ಮು ಕಾಶ್ಮೀರದ ಮೇಂಧರ್‌ನಲ್ಲಿ 300 ಅಡಿ ಆಳದ ಕಮರಿಗೆ ಸೇನಾ ವಾಹನ ಉರುಳಿ ಬಿದ್ದು ಐವರು ಯೋಧರು ಹುತಾತ್ಮರಾಗಿದ್ದು, ಮೃತ ಕುಟುಂಬದವರ ಆಕ್ರದನ ಮುಗಿಲು ಮುಟ್ಟಿದೆ. ಇದರಲ್ಲಿ ಕರ್ನಾಟಕದ ಮೂವರು ಯೋಧ ಸೇರಿ ಐವರು ಮೃತ ಪಟ್ಟಿದ್ದಾರೆ. ಈ ಪೈಕಿ…
ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಹಬ್ಬದ ಆಚರಣೆ
ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಸಂಘ (ರಿ ) ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ವಕೀಲರ ಭವನದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ವಸಂತ ಮರಕಡ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ನ್ಯಾಯಾಲಯದ ಹಿರಿಯ…
ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
ಬೆಳ್ತಂಗಡಿ: ಬೆಳ್ತಂಗಡಿ ಸುದ್ದಿ ಬಿಡುಗಡೆ ವಾರಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು (42ವ)ರವರು ನ.19ರಂದು ನಿಧನರಾಗಿದ್ದಾರೆ. ಧರ್ಮಸ್ಥಳ ಗ್ರಾಮದ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು…