ವಸತಿ ಪ್ರದೇಶದಲ್ಲೇ ಹಾಟ್ ಮಿಕ್ಸ್ ಘಟಕ? ರಾಷ್ಟ್ರೀಯ ಆಯೋಗದ ನಿರ್ದೇಶನದ ಮೇರೆಗೆ ಇಂದು ಸ್ಥಳ ಪರಿಶೀಲನೆ

ಬೆಳ್ತಂಗಡಿ, ಜೂನ್ 29: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಮಲೆಯಡ್ಕ ಪ್ರದೇಶದಲ್ಲಿ ವಸತಿ ಪ್ರದೇಶದೊಳಗೆ ಕಾರ್ಯನಿರ್ವಹಿಸುತ್ತಿದೆ ಎನ್ನಲಾದ ಹಾಟ್ ಮಿಕ್ಸ್ ಹಾಗೂ ಕಾಂಕ್ರೀಟ್ ಮಿಶ್ರಣ ಘಟಕದ ವಿರುದ್ಧ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ, ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಮತ್ತು ಉಪ ವಿಭಾಗಾಧಿಕಾರಿಗಳು…

ಸಿಯುಇಟಿ ಜೀವಶಾಸ್ತ್ರದಲ್ಲಿ ಶೇ.100 ಪರ್ಸೆಂಟೈಲ್ಎಕ್ಸ್ ಪರ್ಟ್ ವಿದ್ಯಾರ್ಥಿನಿ ಅದ್ವಿತೀಯ.ಎಂ ರಾಷ್ಟ್ರ ಮಟ್ಟದ ಸಾಧನೆ

ಮಂಗಳೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ(ಎನ್ ಟಿಎ)ಯು ಕೇಂದ್ರ ವಿಶ್ವವಿದ್ಯಾಲಯ ಹಾಗೂ ದೇಶದ ಪ್ರಮುಖ ಖಾಸಗಿ ವಿಶ್ವವಿದ್ಯಾಲಯಗಳ ಪದವಿ ಕೋರ್ಸ್‌ನ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರಮಟ್ಟದ ಕಾಮನ್ ಪ್ರವೇಶ ಪರೀಕ್ಷೆಯಾದ ಯೂನಿವರ್ಸಿಟಿ ಪ್ರವೇಶ ಪರೀಕ್ಷೆಯಲ್ಲಿ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅದ್ವಿತೀಯ ಎಂ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ಸಕಲೇಶಪುರ ವತಿಯಿಂದ ತಾಲೂಕಿನ ಶುಕ್ರವಾರಸಂತೆ ವಲಯದ ಯಡವರನಹಳ್ಳಿ (ನಲ್ಲುಳ್ಳಿ) ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ಕಣ್ಣಿನ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಹಾಸನ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ…

ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

ಗುಂಡ್ಯ, (ಜೂನ್ 20): ಶಿರಾಡಿ ಘಾಟ್‌ನಲ್ಲಿ ಸಂಚರಿಸುತ್ತಿದ್ದ ಬಾಕ್ಸೈಟ್ ಸಾಗಣೆ ಲಾರಿಯೊಂದು ಶನಿವಾರ ಬೆಳಗ್ಗೆ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಮಂಗಳೂರು ಭಾಗದಿಂದ ಬೆಂಗಳೂರು ಹಾಗೂ ಆಂಧ್ರಪ್ರದೇಶದ ಕಡೆಗೆ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ…

ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:

🖊️•ಬರಹ: ರಾಜೇಶ.ಎಂ.ಕಾನರ್ಪ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಹಿನ್ನೆಲೆಯಲ್ಲಿ ನದಿಗಳು, ಹೊಳೆಗಳು ಹಾಗೂ ಜಲಮೂಲಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿರುವುದು ಕಂಡುಬಂದಿದೆ. ಕಳೆದ ವರ್ಷದ 2025ಜೂನ್ ತಿಂಗಳಲ್ಲಿ ಉಕ್ಕಿ ಹರಿಯುತ್ತಿದ್ದ ನದಿ, ಈ ವರ್ಷದ…

ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

ಉಜಿರೆ: ರಾಷ್ಟ್ರೀಯ ಹೆದ್ದಾರಿ 275ರಿಂದ ರಾಜ್ಯ ಹೆದ್ದಾರಿ 276ನ್ನು ಸಂಪರ್ಕಿಸುವ ಬೆಳ್ತಂಗಡಿ ತಾಲೂಕಿನ ಸೋಮಂತಡ್ಕ- ಹೇಡ್ಯ ರಸ್ತೆ ನವೀಕರಣ ಹಾಗೂ ವಿಸ್ತರಣೆಗೆ ಕೇಂದ್ರ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಈ ರಸ್ತೆಯ ಅಭಿವೃದ್ಧಿ ಭಾಗ್ಯ ಸನ್ನಿಹಿತವಾಗಿದೆ. ಕೇಂದ್ರ ಸರಕಾರ ದ.ಕ. ಜಿಲ್ಲೆಯ…

ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ

ಎಕ್ಸೆಲ್ ಕಾಲೇಜು ಮಾನ್ಯತೆ ರದ್ದಾಗಿಲ್ಲ; ಪ್ರಸಾರವಾಗುತ್ತಿರುವ ಸುದ್ದಿ ದಾರಿ ತಪ್ಪಿಸುವಂತದ್ದು ಬೆಳ್ತಂಗಡಿ: ಇತ್ತೀಚೆಗೆ ಕೆಲವು ಎಲೆಕ್ಟ್ರಾನಿಕ್ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದಾಗಿದೆ ಎಂಬ ಸುದ್ದಿ ಪ್ರಸಾರವಾಗುತ್ತಿದ್ದು, ಈ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಕಾಲೇಜು ಆಡಳಿತ…

ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

ನವದೆಹಲಿ: ನವದಹೆಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ…

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

ಚಾರ್ಮಾಡಿ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ ಹಿನ್ನೆಲೆ ಮತ್ತು ಕಡಿಮೆಯಾದ ದೃಶ್ಯತೆಯಿಂದ ಪ್ರವಾಸಿಗರಿಗೆ ಹೆಚ್ಚಿನ ಅಪಾಯ ಸಾಧ್ಯತೆ ಇರುವ ಕುರಿತು ಆತಂಕ ವ್ಯಕ್ತವಾಗಿದೆ.ಮೂಡಿಗೆರೆ ಅರಣ್ಯವಲಯ ವ್ಯಾಪ್ತಿಗೆ ಒಳಪಡುವ ಘಾಟಿ ರಸ್ತೆಯ ತಡೆಗೋಡೆಯ ಸಮೀಪ…

ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

ಎರಡು ವರ್ಷಗಳಿಂದ ಸಂಕಷ್ಟದಲ್ಲೇ ಪ್ರಯಾಣಿಕರು – ರೈತರು, ವಿದ್ಯಾರ್ಥಿಗಳು, ಕೂಲಿಕಾರ್ಮಿಕರ ಗೋಳಿಗೆ ಸ್ಪಂದಿಸುವವರು ಯಾರು? ಉಜಿರೆ: ಉಜಿರೆ ಮತ್ತು ಇಂದಬೆಟ್ಟು ಗ್ರಾಮಗಳ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಅಂಬಡೆಬೆಟ್ಟು ಸೇತುವೆ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ರಸ್ತೆ ಜೂನ್ 9ರಂದು ಸುರಿದ ಭಾರಿ ಮಳೆಯ…

You Missed

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ
ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ
ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು
ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ
APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ
ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ