ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ
ಜೀವ ಬಲಿಯಾದ ಬಳಿಕವೇ ಕ್ರಮವೇ? ಹೆದ್ದಾರಿಯಲ್ಲಿ ಮರ ಧರಾಶಾಹಿ – ಅಪಾಯಕಾರಿ ಮರಗಳ ತೆರವಿಗೆ ಸಾರ್ವಜನಿಕರ ಆಗ್ರಹ ಬೆಳ್ತಂಗಡಿ, ಜೂನ್ 9: ನಿರ್ಮಾಣ ಹಂತದಲ್ಲಿರುವ ಚಾರ್ಮಾಡಿ–ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಆದರೆ ಹೆದ್ದಾರಿಯ…
“ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ
ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡ ಉದ್ಘಾಟನೆ ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಇಂದು ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ನೆರವೇರಿತು.…
ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ನಕ್ರೆ ಗ್ರಾಮದ ಕುಟುಂಬವೊಂದು ಸುಬ್ರಹ್ಮಣ್ಯಕ್ಕೆ ಯಾತ್ರೆ ಕೈಗೊಳ್ಳಲು ವ್ಯಾಗನರ್ ಕಾರಿನಲ್ಲಿ ತೆರಳುತ್ತಿತ್ತು. ಉಪ್ಪಿನಂಗಡಿ…
ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ
🖊️• ಬರಹ: ರಾಜೇಶ್ ಎಂ ಕಾನರ್ಪ📸ಚಿತ್ರ: ಸುಕೇಶ್ ಜೈನ್ ಧರ್ಮಸ್ಥಳ “ಮೋಡಗಳ ಮಡಿಲಲ್ಲಿ ಮರೆತಿದ್ದ ಎತ್ತಿನಭುಜ, ಒಂದು ಕ್ಷಣ ಸಿಡಿಲಿನ ಹೊಳಪಿಗೆ ತೇಲಿತು. ಪ್ರಕೃತಿ ತನ್ನ ಶಕ್ತಿಯನ್ನು ಪ್ರದರ್ಶಿಸಿದ ಆ ಕ್ಷಣ, ಕಣ್ಣು ಕಂಡ ಸೌಂದರ್ಯ ಕ್ಯಾಮೆರಾದಲ್ಲಿ ಶಾಶ್ವತವಾಯಿತು.” ಪಶ್ಚಿಮ ಘಟ್ಟಗಳ…
“ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಅಭಿವೃದ್ಧಿಗೆ ಧರ್ಮಸ್ಥಳ ದೇಶಕ್ಕೇ ಮಾದರಿ: ಉಪರಾಷ್ಟ್ರಪತಿ”
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಲೋಕಾರ್ಪಣೆಯನ್ನು ಮೇ 31ರಂದು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಅನ್ನು ಇಂದು ಭವ್ಯ ಸಮಾರಂಭದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮವನ್ನು…
ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ 31ರಂದು ಲೋಕಾರ್ಪಣೆ
ಧರ್ಮಸ್ಥಳ: ಗ್ರಾ ಮೀಣ ಪ್ರದೇಶದ ಸಾವಿರಾರು ಮಹಿಳೆಯರ ಬದುಕನ್ನು ಹಸನುಗೊಳಿಸಿ ಅವರಿಗೊಂದು ಭದ್ರವಾದ ಬದುಕನ್ನು ಕಟ್ಟಿಕೊಟ್ಟ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಬೆಳ್ತಂಗಡಿ ರೆಂಕೆದಗುತ್ತು ಎಂಬಲ್ಲಿ ನಿರ್ಮಾಣಗೊಂಡಿ ರುವ ಸುಸಜ್ಜಿತ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟನಾ ಸಮಾರಂಭ ಮೇ 31ರಂದು ಬೆಳಗ್ಗೆ 10…
ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!
ಚಿಕ್ಕಮಗಳೂರು: ಅಪರೂಪದ ಎರಡು ತಲೆ ಹಾವನ್ನು (ಮಣ್ಣುಮುಕ್ಕ) ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಜಪೇಯಿ ಲೇಔಟ್ ಬಳಿ ಖಚಿತ ಮಾಹಿತಿ ಮೇರೆಗೆ ಮೇ.12 ರಂದು ದಾಳಿ ನಡೆಸಿದ…
ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”
ಚಿಕ್ಕಮಗಳೂರು: ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬ್ರೇಕ್ ಫೇಲ್ ಆದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.ಬಸ್ ಡಿಕ್ಕಿಯ ರಭಸಕ್ಕೆ ಕಾಂಪೌಂಡ್ ಗೋಡೆ ಸಂಪೂರ್ಣ ಪುಡಿಯಾಗಿದ್ದು, ಬಳಿಕ ಬಸ್ ಮರಕ್ಕೆ ಡಿಕ್ಕಿಯಾಗಿ ನಿಂತಿದೆ. ಘಟನೆಯಿಂದ ಬಸ್…
ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು
ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ,…
ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!
ಕೊರೊನಾ ಮಹಾಮಾರಿಯ ನೆನಪುಗಳು ಇನ್ನೂ ಮಾಸದಿರುವಾಗಲೇ ಜಗತ್ತಿನ ಗಮನ ಇದೀಗ ‘ಹಂಟಾವೈರಸ್’ ಸೋಂಕಿನತ್ತ ತಿರುಗಿದೆ. World Health Organization (WHO) ಹಾಗೂ ಸ್ವಿಸ್ ಆರೋಗ್ಯ ಅಧಿಕಾರಿಗಳು, ಸ್ವಿಜರ್ಲೆಂಡ್‌ನಲ್ಲಿ ಮೊದಲ ಹಂಟಾವೈರಸ್ ಪ್ರಕರಣ ಪತ್ತೆಯಾಗಿದೆ ಎಂದು ಅಧಿಕೃತವಾಗಿ ದೃಢಪಡಿಸಿದ್ದಾರೆ. ಈ ಸೋಂಕು MV…















