ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

ಅಪಾಯದ ತಿರುವು: ಕ್ರಮಕ್ಕೆ ಕಾಯುತ್ತಿರುವ ಸೋಮಂತಡ್ಕ ರಸ್ತೆ ಸೋಮಂತಡ್ಕ: ಮುಂಡಾಜೆ ಗ್ರಾಮದ ಸೋಮಂತಡ್ಕದಿಂದ ಹಾಸ್ಟೆಲ್ ರಸ್ತೆಗೆ ಸೇರುವ ತಿರುವು ವಾಹನ ಸವಾರರ ಜೀವಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದೆ. ಕಳೆದ ಕೆಲವು ತಿಂಗಳಿಂದ ಈ ಜಂಕ್ಷನ್‌ನಲ್ಲಿ ಅನೇಕ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿದ್ದು, ದೈವದ ಕೃಪೆಯಿಂದ…

ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

ಚಿಕ್ಕಮಗಳೂರು: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ (Sringeri Postal Ballot Recount) ಕೊನೆಗೂ ಕಾಂಗ್ರೆಸ್​​ ಶಾಸಕ ಟಿ.ಡಿ.ರಾಜೇಗೌಡ (MLA TD Rajegowda) ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.…

ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

ಮುಂಡಾಜೆ: ಬೆಳ್ತಂಗಡಿ ತಾಲೂಕಿನಲ್ಲಿ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಗ್ರಾಮಗಳಲ್ಲಿ ಮುಂಡಾಜೆ ಗ್ರಾಮವು ಪ್ರಮುಖ ಸ್ಥಾನದಲ್ಲಿದೆ. ಮುಂಡಾಜೆ ಗ್ರಾಮದ ಸೋಮಂತಡ್ಕವು ಹಲವು ಗ್ರಾಮಗಳ ಸಂಪರ್ಕ ಕೊಂಡಿಯಾಗಿದ್ದು, ಬ್ಯಾಂಕಿಂಗ್ ಸೇವೆಗಳು, ಶಾಲಾ-ಕಾಲೇಜುಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿದೆ. ಇದರ ಪರಿಣಾಮವಾಗಿ ಈ…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

ಬೆಳ್ತಂಗಡಿ-ಪುಂಜಾಲಕಟ್ಟೆ ರಸ್ತೆ ಕಾಮಗಾರಿ: ವಾಹನ ಸಂಚಾರ ಅಸ್ತವ್ಯಸ್ತ, ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಹಿನ್ನೆಲೆ ಸಂತೆಕಟ್ಟೆ ಬಳಿ ಏಕಮುಖ ಸಂಚಾರ ಮಾಡಿರುವುದರಿಂದ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಒದ್ದಾಡುವಂತಾಗಿದೆ. ಕಾಮಗಾರಿ…

ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಗರ್ಡಾಡಿಯಲ್ಲಿರುವ ಪಟ್ಟಾ ಜಾಗಕ್ಕೆ ಆರೋಪಿಗಳು ಅಕ್ರಮವಾಗಿ ಪ್ರವೇಶ ಮಾಡಿ ಕೈಯಿಂದ ಮತ್ತು ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 8 ಮಂದಿ ಆರೋಪಿಗಳ ವಿರುದ್ಧ ಆರ್ಮ್ಸ್ ಆಕ್ಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.…

ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

ಮುಂಡಾಜೆ: ಬೆಳ್ತಂಗಡಿ ತಾಲೂಕಿನ ಮುಂಡಾಜೆ, ಕಾನರ್ಪ, ಕಡಿರುದ್ಯಾವರ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ರಾತ್ರಿ ಸಮಯದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ತೀವ್ರವಾಗುತ್ತಿದೆ ಎಂಬ ದೂರುಗಳು ಹೆಚ್ಚುತ್ತಿವೆ. ವಿಶೇಷವಾಗಿ Airtel ನೆಟ್ವರ್ಕ್ ಬಳಕೆದಾರರು “ಗರ ಬಡಿದಂತಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 5ಜಿ ದುನಿಯಾದಲ್ಲಿ…

ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

ಬೆಳ್ತಂಗಡಿ : ಗ್ರಾಹಕರಿಗೆ ಸರಿಯಾದ ಸಮಯಕ್ಕೆ ಗ್ಯಾಸ್ ಸರಬರಾಜು ಮಾಡದೆ ಕಚೇರಿಗೆ ಹೋದಾಗ ಪ್ರತಿನಿತ್ಯ ಗಲಾಟೆ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಆಹಾರ ಇಲಾಖೆಗೆ ಬಂದ ದೂರಿನ ಆಧಾರದಲ್ಲಿ ಕೊನೆಯ ಎಚ್ಚರಿಕೆಯ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಲಾಯಿಲ…

ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

ಕೇರಳ: ತ್ರಿಶೂರ್​​ನಲ್ಲಿ ಪಟಾಕಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ತ್ರಿಶೂರ್​ನ ಪಟಾಕಿ ಶೆಡ್​ನಲ್ಲಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಸುಮಾರು 40 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 8 ಜನರ ಸ್ಥಿತಿ ಗಂಭೀರವಾಗಿದೆ. ಪೂರಂಗಾಗಿ…

ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

ನೆರಿಯ (ಏ. 16): ಸೇವಾಭಾರತಿ (ರಿ.), ಕನ್ಯಾಡಿ ಇದರ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.), ಶ್ರೀ ದುರ್ಗಾ ಮಾತೃ ಮಂಡಳಿ, ಕನ್ಯಾಡಿ ಇದರ ಸಹಕಾರದಲ್ಲಿ ಸಬಲಿನಿ ಯೋಜನೆಯಡಿ ಮಹಿಳೆಯರಿಗಾಗಿ 36ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ…

You Missed

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ
ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ
ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು
ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ
APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ
ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ