ಡಿಕೆಶಿ ಮುಖ್ಯಮಂತ್ರಿ ಆಗುವ ಮುನ್ಸೂಚನೆ ನೀಡಿದ್ರಾ ಸ್ವಾಮೀಜಿ ರಾಜ್ಯದಲ್ಲಿ ಬದಲಾಗುತ್ತ ಮುಖ್ಯಮಂತ್ರಿ ಪಟ್ಟ
ಗದಗ: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ ನೊಣವಿನಕೆರೆ ಅಜ್ಜಯ್ಯ ಸ್ವಾಮಿಜಿಯ ಹೇಳಿಕೆ ಮುಡಾ ಹಗರಣದಲ್ಲಿ ಸಿಎಂ ಬದಲಾವಣೆ ತೀವ್ರ ಚರ್ಚೆ ಸಂದಿಗ್ಧ ಸಂದರ್ಭದಲ್ಲಿ ಸ್ವಾಮಿಜಿ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಡಿಕೆಶಿಯವರು ಪ್ರಬಲವಾಗಿ ನಂಬುವ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ…
ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ
ಧರ್ಮಸ್ಥಳ: ಉಕ್ಕು ಸಚಿವಾಲಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳಾದ KIOCL ಸಂಸ್ಥೆಯನ್ನು NMDC ಸಂಸ್ಥೆ ಯೊಂದಿಗೆ ವೀಲೀನ ಪ್ರಕ್ರಿಯೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಕೇಂದ್ರ ಉಕ್ಕು ಸಚಿವರಾದ H.D.ಕುಮಾರಸ್ವಾಮಿ ಯವರನ್ನು ಒತ್ತಾಯಿಸುವ ಅಂಗವಾಗಿ ರಾಜ್ಯಸಭಾ ಸದಸ್ಯರೂ…
ಮೂಡಾ ಪ್ರಕರಣದಲ್ಲಿ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ
ಬೆಂಗಳೂರು: ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೊನೆಗೂ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಮೂಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಹೆಸರು ಕೇಳಿಬಂದಿತ್ತು. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಈ…
ಮೋದಿ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ
ನವದೆಹಲಿ: ನರೇಂದ್ರ ಮೋದಿ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇವರ ಹೆಸರಿನಲ್ಲಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಶೇಷ ಅಂದರೆ ಕರ್ನಾಟಕದಿಂದ ಆಯ್ಕೆಯಾದ ಎನ್‌ಡಿಎ ಸಂಸದರ ಪೈಕಿ ಹೆಚ್‌ಡಿ ಕುಮಾರಸ್ವಾಮಿ ಮೊದಲಿಗರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ…
ಆಂಧ್ರಪ್ರದೇಶದ ಮಾಜಿ ಸಿಎಂ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಂಧನ
ಅಮರಾವತಿ: ಸ್ಕಿಲ್ ಹಗರಣದ ಎ1 ಆಂಧ್ರಪ್ರದೇಶದ (Andhra Pradesh) ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು (N. Chandrababu Naidu) ಅವರನ್ನು ಆಂಧ್ರದ ನಂದ್ಯಾಲದಲ್ಲಿ ಇಂದು (ಸೆ.09) ರಂದು ನಸುಕಿನ ಜಾವ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರು…
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಭವಿಷ್ಯ ನುಡಿದ ಅಮರಗಿರಿ ಶ್ರೀ ರಂಗನಾಥಸ್ವಾಮಿ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ಶಾಸಕ ಹರೀಶ್ ಪೂಂಜಾ ಹಾಗೂ ರಕ್ಷಿತ್ ಶಿವರಾಂ ಯುವ ಅಭ್ಯರ್ಥಿಗಳಾಗಿ ಕಣದಲ್ಲಿದ್ದರು. ಜಾತಿ ರಾಜಕಾರಣದ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ವಿಜಯ ಎಂಬುದು ಹಲವರ ಅಭಿಪ್ರಾಯವಾಗಿತ್ತು. ಹರೀಶ್ ಪೂಂಜಾ ರವರಿಗೆ ಕ್ಷೇತ್ರದ ಅಭಿವೃದ್ಧಿಯ ಗೆಲುವು…
ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೂಹೂರ್ತ ಫಿಕ್ಸ್
ಬೆಂಗಳೂರು: ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯು ಇದೇ ಬರುವ 10 ಮೇ 2023ರಂದು ನಡೆಯಲಿದೆ ಎಂದು ಚುನಾವಣಾ ಆಯೋಗವು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ. ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿಯೂ ಒಂದೇ ಹಂತದಲ್ಲಿ ಚುನಾವಣೆ…
ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರದಲ್ಲಿ ಲೋಕಾರ್ಪಣೆಗೆ ಸಿದ್ಧವಾಗಿದೆ ಮಾದರಿ “ಗ್ರಾಮ ಚಾವಡಿ”
ಕಡಿರುದ್ಯಾವರ: ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಕಡಿರುದ್ಯಾವರ ಗ್ರಾ.ಪಂ.ಗೆ 48 ಲಕ್ಷ ರೂ ಅನುದಾನದಲ್ಲಿ ಎಪ್ರಿಲ್ 2021ರಲ್ಲಿ ಶಿಲಾನ್ಯಾಸಗೊಂಡ ನೂತನ ಗ್ರಾಮ ಚಾವಡಿ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಇದೀಗ ಫೆ. 4ರಂದು ಉದ್ಘಾಟನೆಗೆ ಸಜ್ಜಾಗಿದೆ.ಮಿತ್ತಬಾಗಿಲು ಗ್ರಾ.ಪಂ.ಗೆ ಒಳಪಟ್ಟಿದ್ದ ಕಡಿರುದ್ಯಾವರ ಗ್ರಾ.ಪಂ.ಗೆ 2018-19ನೇ ಸಾಲಿನ…
ವಿಧಾನ ಸಭಾ ಚುನಾವಣಾ ರಂಗದಲ್ಲಿ ತುಳುವೆರೆ ಪಕ್ಷದಿಂದ ಸ್ಪರ್ಧಿಸಲು ನಿರ್ಧಾರ
ಬೆಳ್ತಂಗಡಿ: ತುಳು ಭಾಷೆ, ನಾಡು, ನುಡಿ ರಕ್ಷಣೆ ಹಾಗೂ ಅಭಿವೃದ್ಧಿಗಾಗಿ ‘ತುಳುವೆರೆ ಪಕ್ಷ ಹೆಸರಲ್ಲಿ ಪ್ರಾದೇಶಿಕ ರಾಜಕೀಯ ಪಕ್ಷವೊಂದು ರಚನೆಯಾಗಿದ್ದು, ತುಳುಪ್ರಾಬಲ್ಯವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಕಾಸರಗೋಡು ಹಾಗೂ ಮಲೆನಾಡಿನ ಗಡಿಭಾಗದ ಪ್ರದೇಶಗಳ ಅಭಿವೃದ್ಧಿಯನ್ನು ಆದ್ಯತೆಯನ್ನಾಗಿರಿಸಿ ಈ ಪಕ್ಷ ರಚನೆಗೊಂಡಿದೆ.…
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಗೆ ಚಾಲನೆ
ಧರ್ಮಸ್ಥಳ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬೆಂಗಳೂರು, ಹಾಗೂ ಗ್ರಾಮ ಪಂಚಾಯತ್ ಧರ್ಮಸ್ಥಳ ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ದೇವಸ್ಥಾನ ಮತ್ತು ಪಟ್ಟಣಕ್ಕೆ 26.06 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಗೆ ಮಾನ್ಯ ನಗರಾಭಿವೃದ್ಧಿ…