ಬಹುಮತ ಸಾಬೀತಿಗೂ ಮುನ್ನ ರಾಜಿನಾಮೆ ನೀಡಿದ “ಮಹಾ” ಸಿಎಂ!
ಮುಂಬಯಿ : ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು ವಿಶ್ವಾಸ ಮತಯಾಚನೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ನಾಳೆ ನಡೆಯಬೇಕಿದ್ದ ವಿಶ್ವಾಸ ಮತ ಯಾಚನೆಗೆ ತಡೆ ನೀಡಲು ಸಲ್ಲಿಸಿದ್ದ ಅರ್ಜಿಯನ್ನು…
ಜೆ.ಡಿ.ಎಸ್ ನೂತನ ಸಾರಥಿಯಾಗಿ ಸಿ.ಎಂ ಇಬ್ರಾಹಿಂ! ರಾಜ್ಯಾಧ್ಯಕ್ಷ ಹುದ್ದೆ ಯನ್ನೇ ಬಿಟ್ಟು ಕೊಟ್ಟ ಎಚ್.ಡಿ.ಕೆ!
ಬೆಂಗಳೂರು: ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಇಂದು ನಗರದ ಜೆಪಿ ಭವನದಲ್ಲಿ ನಡೆದ ರಾಜ್ಯಾಧ್ಯಕ್ಷ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕಾರ ಮಾಡಿ, ಕಾಲಭೈರವ ಎದ್ದು ಕುಣಿಯುವ ಸಮಯ ಬಂದಿದೆ. ರಾಜ್ಯದಲ್ಲಿ ಮತ್ತೆ ಜೆಡಿಎಸ್ ಸರ್ಕಾರ ಬರುವುದಕ್ಕೆ “ಹರ ಹರ ಮಹದೇವ” ಎಂದು…
ಗುಜರಾತ್‍ನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆ!
ಗುಜರಾತ್: ಗುಜರಾತ್‍ನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆಯಾಗಿದ್ದಾರೆ.ಇಂದು ನಡೆದ ಬಿಎಲ್ ಪಿ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ವೀಕ್ಷಕರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ…
Breaking News : ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ
ಗಾಂಧೀನಗರ: ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಶನಿವಾರ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಸಂಗತಿಯನ್ನು ಘೋಷಿಸಿದರು. ಯಾವ ಕಾರಣಕ್ಕಾಗಿ ರಾಜೀನಾಮೆ ನೀಡಲಾಗಿದೆ ಎಂಬುದನ್ನು ಅವರು ಬಹಿರಂಗಪಡಿಸಲಿಲ್ಲ. …
ಧರ್ಮಸ್ಥಳ ಕೂಟದಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ರಾಜ್ಯಾಧ್ಯಕ್ಷರ ಬೇಟಿ – ನಾಮಫಲಕ ಅಳವಡಿಕೆ
ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂಟದಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸುಂದರ ರವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ರವರು ಬೇಟಿ ನೀಡಿ ಬಿಜೆಪಿ ನಾಮಫಲಕ ಅಳವಡಿಸಿದರು. ಈ ಸಂದರ್ಭದಲ್ಲಿ…
ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ
ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave…
ಸಿ.ಎಂ ಬಸವರಾಜು ಬೊಮ್ಮಾಯಿ ಸಂಪುಟಕ್ಕೆ 29 ನೂತನ ಸಚಿವರ ಆಯ್ಕೆ!
ಬೆಂಗಳೂರು: ರಾಜ್ಯದ ನೂತನ ಸಚಿವರಾಗಿ 29 ಶಾಸಕರು ಆಯ್ಕೆಯಾಗಿದ್ದು ಇಂದು ಮದ್ಯಾಹ್ನ 2.30ಕ್ಕೆ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕೆ.ಎಸ್.ಈಶ್ವರಪ್ಪ -ಶಿವಮೊಗ್ಗಆರ್. ಅಶೋಕ್- ಪದ್ಮನಾಭ ನಗರ ಬಿ.ಸಿ ಪಾಟೀಲ್ – ಹಿರೇಕೇರೂರು ಡಾ.ಸಿ.ಎನ್.ಅಶ್ವತ್ಥ ನಾರಾಯಣ –…
ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್! ನಾಳೆ ನಡೆಯುತ್ತೇ ಪ್ರಮಾಣವಚನ ಕಾರ್ಯಕ್ರಮ! ಎರಡು ಹಂತದಲ್ಲಿ ಸಚಿವ ಸಂಪುಟ ವಿಸ್ತರಣೆ! ನಾಳೆ ಬೆಳಗ್ಗೆ ಶುಭ ಸೂಚನೆ ಸಿಗಲಿದೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವ ಸಂಪುಟ ರಚನೆ ಸಂಬಂಧ ವರಿಷ್ಠರ ಭೇಟಿಗೆ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಬೆಳಗ್ಗೆ ಬೆಂಗಳೂರಿಗೆ ತಲುಪಲಿದ್ದಾರೆ. ನಿನ್ನೆಯಿಂದ ವರಿಷ್ಠರ ಭೇಟಿಯಲ್ಲಿ ನಿರತರಾಗಿರುವ ಬೊಮ್ಮಾಯಿ, ಸಚಿವರ ಪಟ್ಟಿಗೆ ಗ್ರೀನ್ಸಿಗ್ನಲ್ ಪಡೆಯಲು ಹೈಕಮಾಂಡ್ ಭೇಟಿಯಾಗಿ ಮಾತುಕತೆ…
ಇಂದು ಸಂಪುಟ ವಿಸ್ತರಣೆ ಬಹುತೇಕ ಖಚಿತ! ಇಂದು ಆಗುತ್ತಾ 15 ಸಚಿವರ ಪ್ರಮಾಣವಚನ?
ಬೆಂಗಳೂರು: ಸಂಪುಟ ವಿಸ್ತರಣೆ ಪಟ್ಟಿಗೆ ಅಂತಿಮ ಸ್ವರೂಪ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವರಿಷ್ಠರಿಂದ ಬುಲಾವ್ ಬಂದಿದ್ದು, ನಿನ್ನೆ ಸಂಜೆ ಅವರು ದಿಲ್ಲಿಗೆ ತೆರಳಿದ್ದಾರೆ. ಪ್ರವಾಹ, ಕೋವಿಡ್ ನಿರ್ವಹಣೆ ಹಿನ್ನೆಲೆಯಲ್ಲಿ’ಎಮರ್ಜೆನ್ಸಿ ಕ್ಯಾಬಿನೆಟ್’ ರಚನೆಗೆ ಹೈಕಮಾಂಡ್‌ನಿಂದ ತಕ್ಷಣ ಸಮ್ಮತಿ ದೊರಕುವ ನಿರೀಕ್ಷೆಯಿದ್ದು,…
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನೇಮಕ
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಯಾರು ಅಂತಾ ಎರಡು ದಿನಗಳಿಂದ ಸಿಕ್ಕಾಪಟ್ಟೆ ಕುತೂಹಲಕ್ಕೆ ಕಾರಣವಾಗಿದ್ದ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಇನ್ನು ಎರಡು ದಿನದಿಂದ ಸಿಎಂ ರೇಸ್ ನಲ್ಲಿ ಬೇರೆ ಬೇರೆ ಹೆಸರುಗಳು ಕೇಳಿ ಬಂದಿದ್ದವು.…

