ಸಪ್ತ ಸಚಿವರಿಗೆ ಖಾತೆ ಹಂಚಿಕೆ: ಹಾಗಾದರೆ ಯಾರ್ಯಾರಿಗೆ ಯಾವ ಖಾತೆ? 10 ಸಚಿವರ ಖಾತೆಯಲ್ಲಿ ಬದಲಾವಣೆ!
ಬೆಂಗಳೂರು: ರಾಜ್ಯರಾಜಕಾರಣದಲ್ಲಿ ಮಹತ್ತರವಾದ ಬೆಳವಣಿಗೆಯೊಂದು ಇಂದು ನಡೆದಿದ್ದು ಕರಾವಳಿಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಅಂಗಾರ ಸೇರಿದಂತೆ 7 ಮಂದಿಯನ್ನು ನೂತನವಾಗಿ ಸಂಪುಟಕ್ಕೆ ಸೇರ್ಪಡೆಗೊಳಿಸಲಾಗಿದ್ದು ಈ ಪೈಕಿ 7 ನೂತನ ಸಚಿವರಿಗೆ ಖಾತೆ ಹಂಚಿಕೆ ಹಾಗೂ 10 ಸಚಿವರ ಖಾತೆಯಲ್ಲಿ…
ಸುಳ್ಯ ಶಾಸಕ ಅಂಗಾರ ಸೇರಿದಂತೆ 7 ಮಂದಿ ನೂತನ ಸಚಿವರಾಗಿ ಆಯ್ಕೆ! ಸಚಿವ ಸ್ಥಾನದ ಅಕಾಂಕ್ಷಿಗಳಾದ ಪ್ರಮುಖರಿಗೆ ನಿರಾಸೆ!
ಬೆಂಗಳೂರು: ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರವು ತನ್ನ ಸಂಪುಟ ವಿಸ್ತರಣೆಯನ್ನು ನಡೆಸಿದ್ದು, ಒಟ್ಟು 7 ಮಂದಿ ನೂತನ ಶಾಸಕರನ್ನು ಸಚಿವರನ್ನಾಗಿ ಆಯ್ಕೆ ಮಾಡಲಾಗಿದೆ. ಉಮೇಶ ಕತ್ತಿ, ಅರವಿಂದ ಲಿಂಬಾವಳಿ, ಮುರುಗೇಶ ನಿರಾಣಿ, ಎಸ್.ಅಂಗಾರ, ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್, ಸಿ.ಪಿ.ಯೋಗೇಶ್ವರ್ ರನ್ನು ಸಂಪುಟಕ್ಕೆ…
ಬಾಲಕಿ ಆರಾಧ್ಯಳ ಶ್ರವಣ ಚಿಕಿತ್ಸೆಗೆ ಸ್ಪಂದಿಸಿದ ಮುಖ್ಯಮಂತ್ರಿ BSY, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5ಲಕ್ಷ ಘೋಷಣೆ
ಬೆಳ್ತಂಗಡಿ: ಶ್ರವಣದೋಷದಿಂದಾಗಿ ಮಾತನಾಡುವ ಸಮಸ್ಯೆಯನ್ನು ಎದುರಿಸುತ್ತಿರುವ ತಾಲೂಕಿನ ತಣ್ಣೀರುಪಂಥ ಗ್ರಾಮದ ದೇಸಿನ್ ಕೊಡಿ ರವಿ ಪೂಜಾರಿ ಅವರ ಮೂರು ವರ್ಷ 7 ತಿಂಗಳು ವಯಸ್ಸಿನ ಮಗಳಾದ ಆರಾಧ್ಯಳ ಚಿಕಿತ್ಸೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಲಕ್ಷ ರೂ ವಿತರಣೆಗೆ ಆದೇಶ ಹೊರಡಿಸಿದ್ದಾರೆ . ಇಂದು…
ವಿಧಾನಪರಿಷತ್ ಚುನಾವಣೆ: ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಕ್ಕೆ BJP ಅಭ್ಯರ್ಥಿಗಳ ಹೆಸರು ಪ್ರಕಟ
ಬೆಂಗಳೂರು: ಈಶಾನ್ಯ ವಲಯ ಮತ್ತು ಬೆಂಗಳೂರು ವಲಯದ ಶಿಕ್ಷಕರ ಕ್ಷೇತ್ರಗಳು ಹಾಗೂ ಪಶ್ಚಿಮ ವಲಯ ಮತ್ತು ಆಗ್ನೇಯ ವಲಯ ಪದವೀಧರರ ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಈಶಾನ್ಯ ವಲಯ ಶಿಕ್ಷಕರ ಕ್ಷೇತ್ರಕ್ಕೆ ಶಶೀಲ್ ನಮೋಶಿ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ…
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಹಕಾರ ಸಚಿವ S.T ಸೋಮಶೇಖರ್ ಭೇಟಿ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಸಂಜೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಭೇಟಿ ನೀಡಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು. ಈ ಸಂದಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ…
ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ
ಹೊಸದಿಲ್ಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ವಿಧಿವಶರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಸಂಸದ ಸುರೇಶ್ ಅಂಗಡಿ ಅವರಿಗೆ ಕಳೆದ ವಾರ ಕೋವಿಡ್ ಸೋಂಕು ತಗಲಿತ್ತು. ಯಾವುದೇ…
ಹಿರಿಯ ನಾಗರಿಕ ಪ್ರಕೋಷ್ಠ ರಾಜ್ಯ ಸಂಚಾಲಕರಾಗಿ ಪ್ರತಾಪ್ ಸಿಂಹ ನಾಯಕ್ ಆಯ್ಕೆ
ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಿಷ್ಠಾವಂತ ಕಟ್ಟಾಳು, ಬಿಜೆಪಿ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹಿರಿಯ ನಾಗರಿಕ ಪ್ರಕೋಷ್ಠ ರಾಜ್ಯ ಸಂಚಾಲಕರಾಗಿ ಆಯ್ಕೆಯಾಗಿದ್ದಾರೆ.
APMC ಸದಸ್ಯರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ
ಕಾರ್ಕಳ: ಎಪಿಎಂಸಿ ಸದಸ್ಯರೂ ಉದ್ಯಮಿಗಳಾದ ಮಿಯಾರು ಜೆರಾಲ್ಡ್ ಡಿ ಸಿಲ್ವಾ ಹಾಗೂ ಪ್ರಕಾಶ್ ಮಿಯಾರು ಇಂದು ಅಧ್ಯಕ್ಷರಾದ ಮಹಾವೀರ್ ಹೆಗ್ಡೆ ಹಾಗೂ ಶಾಸಕರಾದ ಸುನಿಲ್ ಕುಮಾರ್ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ರಾಜ್ಯ ಕ್ಯಾಥೊಲಿಕ್ ಅಭಿವೃದ್ಧಿ ನಿಗಮದ…
ತಮಿಳುನಾಡಿನಲ್ಲಿ ರಾಷ್ಟ್ರೀಯತೆಯ ಚೇತನವನ್ನು ಪಸರಿಸುವೆ. ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಅಣ್ಣಮಲೈ ಹೇಳಿಕೆ
ನವದೆಹಲಿ: ತಮಿಳುನಾಡಿನಲ್ಲಿ ರಾಷ್ಟ್ರೀಯತೆಯ ಚೇತನವನ್ನು ಪಸರಿಸುವೆ. ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಅಣ್ಣಮಲೈ ಹೇಳಿಕೆ
ರಾಜಕೀಯಕ್ಕೆ ಕರ್ನಾಟಕದ ಸಿಂಗಂ ಎಂಟ್ರಿ! ಮಾಜಿ ಐ.ಪಿ.ಎಸ್ ಅಧಿಕಾರಿ ಕೆ.ಅಣ್ಣಾಮಲೈ ಇಂದು ಅಧಿಕೃತವಾಗಿ ರಾಜಕೀಯ ಪ್ರವೇಶ
ತಮಿಳುನಾಡು: ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ ಮಾಜಿ ಐ.ಪಿ.ಎಸ್ ಅಧಿಕಾರಿ ಕೆ.ಅಣ್ಣಾಮಲೈ ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಮ್ಮುಖದಲ್ಲಿ ಅಧಿಕೃತವಾಗಿ ಅಣ್ಣಾ ಮಲೈ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ತಮಿಳುನಾಡಿನಲ್ಲಿ ಬಿ.ಜೆ.ಪಿ ಹೊಸ ದೂರದೃಷ್ಟಿ ನೀಡುವ…
















