ಇಂದು ಸಂಜೆ 6 ಗಂಟೆಗೆ ಬಿ.ಎಲ್.ಸಂತೋಷ್ ಮಾತುಗಳನ್ನು Live ವೀಕ್ಷಿಸಿ
ಕರ್ನಾಟಕ ಜನಸಂವಾದ ಸಮಾರೋಪ 6 ಜುಲೈ 2020 ಸೋಮವಾರ, ಸಂಜೆ 6 ಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ. ಎಲ್. ಸಂತೋಷ್ ಅವರು ದಿನಾಂಕ 6-7-2020 ರ ಸೋಮವಾರ ಸಂಜೆ 6 ಕ್ಕೆ ಕರ್ನಾಟಕ ಜನಸಂವಾದ ಸಮಾರೋಪ…
ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಬೇಟಿ ನೀಡಿ ಆಶೀರ್ವಾದ ಪಡೆದ ಡಿ.ಕೆ.ಶಿ
ತುಮಕೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಇಂದು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಸೋಮೇಕಟ್ಟೆ ಶ್ರೀ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದರು. ಕಾಡಸಿದ್ದೇಶ್ವರ ಮಠದ ಡಾ. ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ…
ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮತ್ತೆ ಕಾಂಗ್ರೆಸ್ ಮಡಿಲಿಗೆ!
ಬೆಳ್ತಂಗಡಿ: ಬೆಳ್ತಂಗಡಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಂಗ್ರೆಸ್ ಪಾಲಾಗಿದ್ದು, 9 ಸದಸ್ಯ ಬಲದ ಕಾಂಗ್ರೆಸ್ ಎದುರು 8 ಸದಸ್ಯ ಬಲದ ಬಿಜೆಪಿ ಮುಗ್ಗರಿಸಿದೆ. ಅಧ್ಯಕ್ಷ ಸ್ಥಾನವು ಕೃಷಿಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಚಿದಾನಂದ ಪೂಜಾರಿ ಬಿನ್ ಡಾಕಯ್ಯ ಪೂಜಾರಿ, ಎಲ್ದಕ್ಕ ಮನೆ…
ಡಿಕೆ ಶಿವಕುಮಾರ್ ರವರ ಕೆಪಿಸಿಸಿ ಪದಗ್ರಹಣ ಕಾರ್ಯಕ್ರಮ ಲೈವ್ ನೋಡಲು ಕ್ಲಿಕ್ ಮಾಡಿ
ಬೆಂಗಳೂರು: ಇಂದು KPCC ನ 41ನೇ ರಾಜ್ಯಾಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ರವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪದಗ್ರಹಣ ಕಾರ್ಯಕ್ರಮ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಕಾಂಗ್ರೆಸ್ ಸಾರಥಿಯಾಗಿ ಡಿ.ಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.
ಕೊರೋನಾ ಮರಣ ಮೃದಂಗಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿ!
ಮಂಗಳೂರು: ಕೊರೋನಾ ಮರಣ ಮೃದಂಗಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ. ಕೋವಿಡ್-19 ಸೋಂಕಿನ ಕಾರಣದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ನಿನ್ನೆಯಷ್ಟೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಮೂವರು ಬಲಿಯಾಗಿದ್ದರು. ಇಂದು ಬಂಟ್ವಾಳದ ಮತ್ತೋರ್ವ…
ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮನವಿ
ಮಂಗಳೂರು: ಲಾಕ್ಡೌನ್ನಿಂದ ಉದ್ಯೋಗ ಅಭದ್ರತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಇವರ ನೆರವಿಗೆ ತುರ್ತಾಗಿ ಸ್ಪಂದಿಸಿ ಶೀಘ್ರದಲ್ಲೇ ಗೌರವ ಧನ ಹಾಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿ ಎಂದು ವಿಧಾನ…
ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿಯಾಗಿ ಸುಧಾಕರ ಗೌಡ ಧರ್ಮಸ್ಥಳ ಆಯ್ಕೆ
ಮಂಗಳೂರು: ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿಯಾಗಿ ಸುಧಾಕರ ಗೌಡ ಧರ್ಮಸ್ಥಳ ಆಯ್ಕೆಯಾಗಿದ್ದಾರೆ. ಇವರು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ನಿವಾಸಿಯಾಗಿರುತ್ತಾರೆ. ಪ್ರಸ್ತುತ ಧರ್ಮಸ್ಥಳ ಗ್ರಾಮಪಂಚಾಯತ್ ಸದಸ್ಯರಾಗಿದ್ದು, ಕಾಲಭೈರವೇಶ್ವರ ಒಕ್ಕಲಿಗ ಯುವ ಘಟಕದ ಅಧ್ಯಕ್ಷರಾಗಿದ್ದು, ವೀರಕೇಸರಿ ಸಂಘಟನೆಯ ಸಂಘಟಕರಾಗಿರುತ್ತಾರೆ.
ವೈದ್ಯರು ಹಾಗೂ ಪತ್ರಕರ್ತರಿಗೆ ಶುಭಹಾರೈಸಿದ ಸಿ.ಎಂ. ಬಿ ಎಸ್ ವೈ
ಬೆಂಗಳೂರು: ಸಮಾಜ ಕಟ್ಟುವ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುವ ಮಾಧ್ಯಮಗಳನ್ನು ಮುನ್ನೆಡೆಸುವ ಎಲ್ಲಾ ಪತ್ರಕರ್ತ ಬಂಧುಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ‘ಪತ್ರಿಕಾ ದಿನ’ದ ಶುಭಾಶಯಗಳನ್ನು ಕೋರಿದ್ದಾರೆ. ಕನ್ನಡದ ಮೊದಲ ಪತ್ರಿಕೆ ‘ಮಂಗಳೂರು ಸಮಾಚಾರ’ ಆರಂಭವಾದ ಜುಲೈ 1ನೇ ತಾರೀಕಿನಂದು ಕರ್ನಾಟಕದಲ್ಲಿ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಪ್ರಜಾಪ್ರಭುತ್ವದಲ್ಲಿ…
ಭಾ.ಜ.ಪ ದ.ಕ ST ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ಚೆನ್ನಕೇಶವ ಅರಸಮಜಲು ಆಯ್ಕೆ
ಮಂಗಳೂರು: ಭಾರತೀಯ ಜನತಾ ಪಕ್ಷದ ದಕ್ಷಿಣಕನ್ನಡ ಜಿಲ್ಲೆಯ STಮೋರ್ಚಾದ ಜಿಲ್ಲಾಧ್ಯಕ್ಷರಾಗಿ ಚೆನ್ನಕೇಶವ ಅರಸಮಜಲು ಆಯ್ಕೆಯಾಗಿದ್ದಾರೆ. ಇವರು ಮೂಲತಃ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಅರಸಮಜಲು ನಿವಾಸಿಯಾಗಿದ್ದಾರೆ.
ಬೆಂಗಳೂರಿನ ಯಲಹಂಕ ಉಪನಗರದ ಪ್ಲೈಓವರ್ ಗೆ ಸಾವರ್ಕರ್ ಹೆಸರು ಅಂತಿಮ
ಬೆಂಗಳೂರು: ಬೆಂಗಳೂರಿನ ಯಲಹಂಕ ಉಪನಗರದ ಪ್ಲೈಓವರ್ ಗೆ ಸಾವರ್ಕರ್ ಹೆಸರು ಅಂತಿಮವಾಗಿದೆ. ಪ್ಲೈ ಓವರ್ ಗೆ ವಿ.ಡಿ ಸಾವರ್ಕರ್ ಹೆಸರನ್ನು ಅಂತಿಮಗೊಳಿಸಲು ಇಂದು ನಡೆದ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ಅಂಗೀಕಾರವಾಗಿದೆ. ಈ ಹಿಂದೆ ಭಾರಿ ವಿವಾದದ ನಡುವೆ ಪ್ಲೇಓವರ್ ಉದ್ಘಾಟನೆಯನ್ನು…
















