ಲಾಕ್ ಡೌನ್ ಭವಿಷ್ಯ ಇಂದು ನಿರ್ಧಾರ: ಸಿ.ಎಂ ಯಡಿಯೂರಪ್ಪ ರವರು ಇಂದು ಸಂಜೆ 5ಕ್ಕೆ ಸಾಮಾಜಿಕ ಜಾಲತಾಣದ ಮೂಲಕ ಲೈವ್ ಬರಲಿದ್ದಾರೆ.

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಹೇರಲಾಗಿದ್ದ ಲಾಕ್ಡೌನ್ ನಾಳೆ ಬೆಳಗ್ಗೆ ಅಂತ್ಯವಾಗಲಿದ್ದು, ಲಾಕ್ಡೌನ್ ಮುಂದುವರೆಸುವ ಕುರಿತು ಇಂದು ಸಂಜೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಒಂದು ವಾರದ ಲಾಕ್‍ಡೌನ್ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ…

ಬೆಳ್ತಂಗಡಿಯಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಆಚರಣಾ ಸಮಿತಿಯ ಪದಾಧಿಕಾರಿಗಳ ತಾಲೂಕು ಮಟ್ಟದ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀ ಗಣೇಶೋತ್ಸವ ಆಚರಿಸುವ ಬಗ್ಗೆ ಪದಾಧಿಕಾರಿಗಳ ತಾಲೂಕು ಮಟ್ಟದ ಸಭೆ ಇಂದು ಎಸ್.ಡಿ.ಎಂ ಸಭಾಂಗಣದಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಅವರು,…

ಗಡಿಯಲ್ಲಿ ಚೀನಾ ಸೇನೆಯು ಎರಡು ಕಿ.ಮೀ ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ ಎಲ್ ಸಂತೋಷ್ ರಕ್ಷಣಾ ಸಚಿವರೇ ಅಥವಾ ಸೇನಾ ಮುಖ್ಯಸ್ಥರೇ : ಸಿದ್ದರಾಮಯ್ಯ ಸರಣಿ ಟ್ವೀಟ್ ವಾರ್!

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಗಡಿಯಲ್ಲಿ ಚೀನಾ ಸೇನೆಯಲ್ಲಿ ಎರಡು ಕಿ.ಮೀ ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ ಎಲ್ ಸಂತೋಷ್ ರಕ್ಷಣಾ ಸಚಿವರೇ ಅಥವಾ ಸೇನಾ…

ಇಂದು ಸಂಜೆ 6 ಗಂಟೆಗೆ ಬಿ.ಎಲ್.ಸಂತೋಷ್ ಮಾತುಗಳನ್ನು Live ವೀಕ್ಷಿಸಿ

ಕರ್ನಾಟಕ ಜನಸಂವಾದ ಸಮಾರೋಪ 6 ಜುಲೈ 2020 ಸೋಮವಾರ, ಸಂಜೆ 6 ಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ. ಎಲ್. ಸಂತೋಷ್ ಅವರು ದಿನಾಂಕ 6-7-2020 ರ ಸೋಮವಾರ ಸಂಜೆ 6 ಕ್ಕೆ ಕರ್ನಾಟಕ ಜನಸಂವಾದ ಸಮಾರೋಪ…

ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಬೇಟಿ ನೀಡಿ ಆಶೀರ್ವಾದ ಪಡೆದ ಡಿ.ಕೆ.ಶಿ

ತುಮಕೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಇಂದು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಸೋಮೇಕಟ್ಟೆ ಶ್ರೀ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದರು. ಕಾಡಸಿದ್ದೇಶ್ವರ ಮಠದ ಡಾ. ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ…

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮತ್ತೆ ಕಾಂಗ್ರೆಸ್ ಮಡಿಲಿಗೆ!

ಬೆಳ್ತಂಗಡಿ: ಬೆಳ್ತಂಗಡಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಂಗ್ರೆಸ್ ಪಾಲಾಗಿದ್ದು, 9 ಸದಸ್ಯ ಬಲದ ಕಾಂಗ್ರೆಸ್ ಎದುರು 8 ಸದಸ್ಯ ಬಲದ ಬಿಜೆಪಿ ಮುಗ್ಗರಿಸಿದೆ. ಅಧ್ಯಕ್ಷ ಸ್ಥಾನವು ಕೃಷಿಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಚಿದಾನಂದ ಪೂಜಾರಿ ಬಿನ್ ಡಾಕಯ್ಯ ಪೂಜಾರಿ, ಎಲ್ದಕ್ಕ ಮನೆ…

ಡಿಕೆ ಶಿವಕುಮಾರ್ ರವರ ಕೆಪಿಸಿಸಿ ಪದಗ್ರಹಣ ಕಾರ್ಯಕ್ರಮ ಲೈವ್ ನೋಡಲು ಕ್ಲಿಕ್ ಮಾಡಿ

ಬೆಂಗಳೂರು: ಇಂದು KPCC ನ 41ನೇ ರಾಜ್ಯಾಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ರವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪದಗ್ರಹಣ ಕಾರ್ಯಕ್ರಮ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಕಾಂಗ್ರೆಸ್ ಸಾರಥಿಯಾಗಿ ಡಿ.ಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

ಕೊರೋನಾ ಮರಣ ಮೃದಂಗಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿ!

ಮಂಗಳೂರು: ಕೊರೋನಾ ಮರಣ ಮೃದಂಗಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ. ಕೋವಿಡ್-19 ಸೋಂಕಿನ ಕಾರಣದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ನಿನ್ನೆಯಷ್ಟೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಮೂವರು ಬಲಿಯಾಗಿದ್ದರು. ಇಂದು ಬಂಟ್ವಾಳದ ಮತ್ತೋರ್ವ…

ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮನವಿ

ಮಂಗಳೂರು: ಲಾಕ್​​ಡೌನ್​​​​ನಿಂದ ಉದ್ಯೋಗ ಅಭದ್ರತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಸಂಕಷ್ಟದಲ್ಲಿದ್ದಾರೆ‌. ಸರ್ಕಾರ ಇವರ ನೆರವಿಗೆ ತುರ್ತಾಗಿ ಸ್ಪಂದಿಸಿ ಶೀಘ್ರದಲ್ಲೇ ಗೌರವ ಧನ ಹಾಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿ ಎಂದು ವಿಧಾನ…

You Missed

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”
ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ
ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:
ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು
“ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ