ಹಿಂದೂ ಧರ್ಮದ ಮೇಲೆ ಕ್ರಮಬದ್ಧವಾಗಿ ಆಘಾತ ಮಾಡುತ್ತಿರುವುದು ‘ಬಾಲಿವುಡ್’ನ ಷಡ್ಯಂತ್ರ ! – ನಟಿ ಪಾಯಲ ರೊಹತಗಿ
ಬೆಂಗಳೂರು: ‘ಪಿಕೆ’ಯಂತಹ ಚಲನಚಿತ್ರ, ‘ಪಾತಾಲಲೋಕ’ನಂತಹ ವೆಬ್‌ಸೀರಿಸ್ ಮಾಧ್ಯಮಗಳಿಂದ ಹಿಂದೂ ಧರ್ಮದ ಮೇಲೆ ಕ್ರಮಬದ್ಧವಾಗಿ ಆಘಾತ ಮಾಡುವ ‘ಬಾಲಿವುಡ್’ನ ಷಡ್ಯಂತ್ರವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಹಿಂದೂ ಧರ್ಮ, ದೇವತೆಗಳು, ಪರಂಪರೆ ಇತ್ಯಾದಿಗಳನ್ನು ಅಣಕಿಸಲಾಗುತ್ತಿದೆ. ಹಿಂದೂ ಸಮಾಜ ಇದರ ಬಗ್ಗೆ ಧ್ವನಿ ಎತ್ತದ ಕಾರಣ…
ಶಿರೂರು ಶ್ರೀಗಳ ಸಂಸ್ಮರಣೆಯನ್ನು ಸರಳ ರೀತಿಯಲ್ಲಿ ಆಚರಿಸೋಣ: ಕೇಮಾರು ಶ್ರೀಗಳಿಂದ ಕರೆ
ಉಡುಪಿ: ಜುಲೈ19 ರಂದು ಜರಗಲಿರುವ ಉಡುಪಿ ಶ್ರೀ ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ ಎರಡನೇ ವರ್ಷದ ಕೃಷ್ಣೈಖ್ಯ ದಿನವನ್ನು ಈ ಭಾರಿ ಸರಳ ರೀತಿಯಲ್ಲಿ ಆಯೋಜಿಸಬೇಕೆಂದು ಕೇಮಾರು ಶ್ರೀಪಾದರು ಹಾಗೂ ಅಭಿಮಾನಿ ಬಳಗದವರು ಶ್ರೀ ಶಿರೂರು ಭಕ್ತವೃಂದಕ್ಕೆ ಕರೆ ನೀಡಿದ್ದಾರೆ.…
ಬಂಗಾಲದ ಪ್ರಖರ ಹಿಂದುತ್ವನಿಷ್ಠ ನಾಯಕ ತಪನ ಘೋಷ ಇವರಿಗೆ ದೇಶದಾದ್ಯಂತದ ಹಿಂದುತ್ವನಿಷ್ಠ ಮುಖಂಡರಿಂದ ಶ್ರದ್ಧಾಂಜಲಿ
ಬೆಂಗಳೂರು: ಬಂಗಾಲದ ಪ್ರಖರ ಹಿಂದುತ್ವನಿಷ್ಠ ಮುಖಂಡ ಹಾಗೂ ‘ಹಿಂದೂ ಸಂಹತಿ’ ಈ ಸಂಘಟನೆಯ ಸಂಸ್ಥಾಪಕರು ಹಾಗೂ ‘ಸಿಂಹ ವಾಹಿನಿ’ಯ ಸಂಸ್ಥಾಪಕ ಅಧ್ಯಕ್ಷ ಶ್ರೀ. ತಪನ ಘೋಷ ಇವರು (೬೭ ವರ್ಷ) ಇವರು ಜುಲೈ ೧೨ ರಂದು ಕೊರೊನಾ ಸೋಂಕಿನಿಂದಾಗಿ ನಿಧನರಾದರು. ತಪನದಾ…
ಬೆಳ್ತಂಗಡಿಯಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಆಚರಣಾ ಸಮಿತಿಯ ಪದಾಧಿಕಾರಿಗಳ ತಾಲೂಕು ಮಟ್ಟದ ಸಭೆ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀ ಗಣೇಶೋತ್ಸವ ಆಚರಿಸುವ ಬಗ್ಗೆ ಪದಾಧಿಕಾರಿಗಳ ತಾಲೂಕು ಮಟ್ಟದ ಸಭೆ ಇಂದು ಎಸ್.ಡಿ.ಎಂ ಸಭಾಂಗಣದಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಅವರು,…
ಇಂದು ಸಂಜೆ 5 ಗಂಟೆಗೆ ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯಿಂದ ಆಯೋಜಿಸಿದ “ಗುರುಪೂರ್ಣಿಮೆ ಮಹೋತ್ಸವ” ವನ್ನು ಆನ್‌ಲೈನ್ ನಲ್ಲಿ ವೀಕ್ಷಿಸಲು ಇಲ್ಲಿ ಬೇಟಿ ನೀಡಿ
ಇಂದು ಸಂಜೆ 5 ಗಂಟೆಗೆ ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯಿಂದ ಆಯೋಜಿಸಿದ “ಗುರುಪೂರ್ಣಿಮೆ ಮಹೋತ್ಸವ” ವನ್ನು ಆನ್‌ಲೈನ್ ನಲ್ಲಿ ವೀಕ್ಷಿಸಲು ಇಲ್ಲಿ ಬೇಟಿ ನೀಡಿ
ಇಂದಿನಿಂದ ಶ್ರದ್ಧಾಕೇಂದ್ರಗಳನ್ನು ಶ್ರದ್ಧೆ ಭಕ್ತಿಯಿಂದ ತೆರೆಯಲು ಅವಕಾಶ
ಬೆಂಗಳೂರು: ಇಂದಿನಿಂದ ಹಲವು ಷರತ್ತುಗಳೊಂದಿಗೆ ಶ್ರದ್ಧಾಕೇಂದ್ರಗಳನ್ನು ಶ್ರದ್ಧೆ ಭಕ್ತಿಯಿಂದ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ದೇವಾಲಯ, ಪ್ರಾರ್ಥನಾ ಮಂದಿರ ತೆರೆಯಲು ಹಲವು ಶರತ್ತುಬದ್ಧ ಮಾರ್ಗಸೂಚಿಗಳು ಈ ಕೆಳಗಿನಂತಿದೆ. ಉಸಿರಾಟದ ತೊಂದರೆ ಜ್ವರ, ಕೆಮ್ಮು, ನೆಗಡಿ, ಅಂತಹ ರೋಗ ಲಕ್ಷಣಗಳನ್ನು ಹೊಂದಿರುವವರು ಶ್ರದ್ಧಾಕೇಂದ್ರಗಳ ಪ್ರದೇಶಕ್ಕೆ…
‘ಪೊಲೀಸ್, ಹೋಂ ಗಾರ್ಡ್, ಪೌರ ಕಾರ್ಮಿಕ’ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ
ಬೆಂಗಳೂರು : ಮಹಾಮಾರಿ ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೊಲೀಸ್ ಸಿಬ್ಬಂದಿ , ಪೌರ ಕಾರ್ಮಿಕರು, ಹೋಮ್ ಗಾರ್ಡ್, ಅಗ್ನಿಶಾಮಕ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ರಾಜ್ಯದಲ್ಲಿ ಕೆಲಸ ಮಾಡುತ್ತಿರುವ…
ಲಾಕ್ ಡೌನ್ ನಡುವೆಯೇ ಲಾರಿಯ ರುದ್ರನರ್ತನಕ್ಕೆ ATM ಕಾವಲುಗಾರ ಬಲಿ
ಗುರುವಾಯನಕೆರೆ: ಬೆಳ್ತಂಗಡಿ – ಗುರುವಾಯನಕೆರೆ ಮುಖ್ಯರಸ್ತೆಯಲ್ಲಿರುವ ಅರಫಾ ಮಾರ್ಬಲ್ಸ್ ಬಳಿ ಅತೀವೇಗದಲ್ಲಿ ಬಂದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳೀಯ ಕರ್ನಾಟಕ ಬ್ಯಾಂಕ್ ಎ.ಟಿ.ಎಂ ಕಾವಲುಗಾರ ಲಿಂಗಪ್ಪ…
ಶಾಲಾ, ಕಾಲೇಜ್ ಗಳ ಆರಂಭಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ
ನವದೆಹಲಿ: ಲಾಕ್ ಡೌನ್ ನಿಂದಾಗಿ ಬಂದ್ ಆಗಿರುವ ಶಾಲಾ, ಕಾಲೇಜ್ ಗಳ ಆರಂಭಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ ಯುಜಿಸಿ ಸೆಮಿಸ್ಟರ್ ಪರೀಕ್ಷೆಗಳ ಬಗ್ಗೆ ಕ್ರಮಕೈಗೊಳ್ಳಲು ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ. ಶೀಘ್ರವೇ ಶಾಲಾ, ಕಾಲೇಜು ಆರಂಭಿಸುವ ಬಗ್ಗೆ ಕೇಂದ್ರ ಸರ್ಕಾರ…
