ಶ್ರೀ ದುರ್ಗಾ ಕಾಳಿಕಾಂಬಾ ಕ್ಷೇತ್ರ ಕಾಳಿಬೆಟ್ಟ ಸವಣಾಲಿನಲ್ಲಿ ಇಂದಿನಿಂದ ನವರಾತ್ರಿ ಉತ್ಸವ ಹಾಗೂ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿದೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸವಣಾಲು ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರ ಕಾಳಿಬೆಟ್ಟದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ನವರಾತ್ರಿ ಉತ್ಸವ ವು ದಿನಾಂಕ 15/10/2023 ನೇ ರವಿವಾರದಿಂದ 24/10/2023ನೇ ಮಂಗಳವಾರದವರೆಗೆ ನಡೆಯಲಿದೆ. ನವರಾತ್ರಿ ಉತ್ಸವದ ಪ್ರತಿದಿನ ಶ್ರೀ ಕ್ಷೇತ್ರದಲ್ಲಿ ಚಂಡಿಕಾಹೋಮ ಹಾಗೂ ವಿಶೇಷ…
ದುಷ್ಟರ ಸಂಹಾರಿಣಿ ನವದುರ್ಗೆಯರ ಆರಾಧನೆಯ ಮಹತ್ವ ಮತ್ತು ಆಚರಣೆಯ ಪದ್ಧತಿ
ನವರಾತ್ರಿ ‘ಹಿಂದೂ ಧರ್ಮದಲ್ಲಿ ಭಗವತೀ ದೇವಿಯ ವಿಶೇಷ ಆರಾಧನೆಯನ್ನು ವರ್ಷದಲ್ಲಿ ವಾಸಂತಿಕ ನವರಾತ್ರಿ ಮತ್ತು ಶಾರದೀಯ ನವರಾತ್ರಿ ಈ ಎರಡು ಸಮಯದಲ್ಲಿ ಮಾಡುತ್ತಾರೆ. ಶರದ ಋತುವಿನಲ್ಲಿನ ಪೂಜೆಗೆ ಅಕಾಲ ಪೂಜೆ ಮತ್ತು ವಾಸಂತಿಕ ಪೂಜೆಗೆ ಸಕಾಲ ಪೂಜೆಯೆಂದು ಹೇಳುತ್ತಾರೆ. ಶರದ ಋತುವಿನಲ್ಲಿ…
ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ಮಹತ್ವ
ಶ್ರೀಕೃಷ್ಣ ಜನ್ಮಾಷ್ಟಮಿ ಕೃಪೆ: ಸನಾತನ ಧರ್ಮ ಗ್ರಂಥಗಳು ಆಚರಣೆ ಹಿಂದೂಸ್ಥಾನದಲ್ಲಷ್ಟೇ ಅಲ್ಲ, ಸಂಪೂರ್ಣ ವಿಶ್ವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅರ್ಥಾತ್ ಶ್ರೀಕೃಷ್ಣ ಜಯಂತಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣಜನ್ಮಾಷ್ಟಮಿಯು ಒಂದು ಹಬ್ಬ, ವ್ರತ ಮತ್ತು ಉತ್ಸವವಾಗಿದೆ. ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವ ಗೋಕುಲ, ಮಥುರಾ, ಬೃಂದಾವನ,…
ಮಂತ್ರಾಲಯ ಶ್ರೀ ರಾಘವೇಂದ್ರ ತೀರ್ಥರ 352ನೇ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿಯವರಿಗೆ ಆಹ್ವಾನ
ಮಂತ್ರಾಲಯ: ಶ್ರೀ ರಾಘವೇಂದ್ರ ತೀರ್ಥರ 352ನೇ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ತಿಳಿಸಿದ್ದಾರೆ. ‘ಮಂತ್ರಾಲಯದಲ್ಲಿ ಆಗಸ್ಟ್ 29ರಿಂದ ಸೆಪ್ಟೆಂಬರ್ 4ರವರೆಗೆ ನಡೆಯಲಿರುವ ಶ್ರೀರಾಘವೇಂದ್ರ ತೀರ್ಥರ ಆರಾಧನಾ ಮಹೋತ್ಸವಕ್ಕೆ ಸಕಲ…
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಭವಿಷ್ಯ ನುಡಿದ ಅಮರಗಿರಿ ಶ್ರೀ ರಂಗನಾಥಸ್ವಾಮಿ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ಶಾಸಕ ಹರೀಶ್ ಪೂಂಜಾ ಹಾಗೂ ರಕ್ಷಿತ್ ಶಿವರಾಂ ಯುವ ಅಭ್ಯರ್ಥಿಗಳಾಗಿ ಕಣದಲ್ಲಿದ್ದರು. ಜಾತಿ ರಾಜಕಾರಣದ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ವಿಜಯ ಎಂಬುದು ಹಲವರ ಅಭಿಪ್ರಾಯವಾಗಿತ್ತು. ಹರೀಶ್ ಪೂಂಜಾ ರವರಿಗೆ ಕ್ಷೇತ್ರದ ಅಭಿವೃದ್ಧಿಯ ಗೆಲುವು…
ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ, ನೆಲದ ಸಂಸ್ಕ್ರತಿ ಮಕ್ಕಳಿಗೆ ತಿಳಿಸಿ: ಕೇಶವ ಬಂಗೇರ
ಬೆಳ್ತಂಗಡಿ: ನಮ್ಮ ಮಣ್ಣಿನ ಸನಾತನ ಸಂಸ್ಕ್ರತಿಯು ಅತ್ಯಂತ ಪವಿತ್ರವಾದುದು. ಅದನ್ನು ಉಳಿಸುವ ಜತೆಗೆ ಮುಂದಿನ ಪೀಳಿಗೆಗೆ ದಾಟಿಸುವ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಂಗಳೂರಿನ ನಾರಾಯಣ ಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಹೇಳಿದರು. ತಾಲ್ಲೂಕಿನ ಮರೋಡಿ ಶ್ರೀ ಉಮಾಮಹೇಶ್ವರ…
ಮರೋಡಿ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ, ಸಿರಿಗಳ ಜಾತ್ರೆ ಸಂಪನ್ನ
ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆ.5ರಂದು ಆರಂಭಗೊಂಡ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆಯು ಗುರುವಾರ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿ ಬಾಲಕೃಷ್ಣ ಪಾಂಗಣ್ಣಾಯ ಮತ್ತು ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಪ್ರಸಾದ್ ನೇತೃತ್ವದಲ್ಲಿ ವಿವಿಧ ವೈದಿಕ ವಿಧಿವಿಧಾನಗಳು ನಡೆದವು.ಬುಧವಾರ ಬೆಳಿಗ್ಗೆ…
ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ
ಬೆಳ್ತಂಗಡಿ: ಶುದ್ಧ ಮನಸ್ಸಿನಿಂದ ದೇವರಿಗೆ ಶರಣಾದರೆ ಮಾನಸಿಕ ನೆಮ್ಮದಿಯ ಜತೆಗೆ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಆಡಂಬರದ ಆರಾಧನೆಗಿಂತ ಭಕ್ತಿಯ ಆರಾಧನೆ ದೇವರಿಗೆ ಪ್ರಿಯವಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಹೇಳಿದರು. ಮರೋಡಿ ಶ್ರೀ ಉಮಾಮಹೇಶ್ವರ…
ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೆರ್ಕಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ”ದಲ್ಲಿ ವರ್ಷಾವಧಿ ಜಾತ್ರೋತ್ಸವ
ಬೆಳ್ತಂಗಡಿ: “ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೆರ್ಕಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ”ದಲ್ಲಿ ವರ್ಷಾವಧಿ ಜಾತ್ರೋತ್ಸವವು ಫೆಬ್ರವರಿ 07.02.2023 ರಿಂದ 10.07.2023 ರವರೆಗೆ ನಡೆಯಲಿದೆ. ಕಾರ್ಯಕ್ರಮದ ವಿವರಗಳು: ತಾ.05.02.2023ನೇ ಆದಿತ್ಯವಾರ: ಗೊನೆ ಮುಹೂರ್ತ ತಾ.07.08.2023ನೇ ಮಂಗಳವಾರಬೆಳಗ್ಗೆ : ಸ್ವಸ್ತಿ ಪುಣ್ಯಾಹವಾಚನ,…
ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ಬ್ರಹ್ಮ ಕಲಶೋತ್ಸವ
ಧರ್ಮಸ್ಥಳ: ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಜನವರಿ 31ರಿಂದ ಫೆಬ್ರವರಿ 06ರ ವರೆಗೆ ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದ್ದು,…