ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್ ನ್ನು ಕೊಡುಗೆಯಾಗಿ ನೀಡಿದ ರಕ್ಷಣಾ ಸಚಿವಾಲಯ
ಧರ್ಮಸ್ಥಳ: ಭಾರತದ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಮಂಗಳವಾರ ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್ ಕೊಡುಗೆಯಾಗಿ ನೀಡಲಾಯಿತು. ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಇದು ಬಳಕೆಯಾಗಿದೆ. 1971ರ ಇಂಡೋ ಪಾಕ್ ಯುದ್ಧದಲ್ಲಿ…
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರಿಗೆ 75ನೇ ಜನ್ಮದಿನದ ಸಂಭ್ರಮ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನ. 25ರಂದು 75ನೇ ವಸಂತಕ್ಕೆ ಕಾಲಿಡಲಿದ್ದು, ತಮ್ಮ ನಿವಾಸದಲ್ಲಿ ಸರಳವಾಗಿ ಜನ್ಮದಿನಾಚರಣೆ ಆಚರಿಸಿಕೊಳ್ಳಲಿರುವರು. ಧರ್ಮಾಧಿಕಾರಿಗಳಾಗಿದ್ದ ಕೀರ್ತಿಶೇಷ ಡಿ. ರತ್ಮವರ್ಮ ಹೆಗ್ಗಡ ಮತ್ತು ರತ್ನಮ್ಮ ದಂಪತಿಯ ಹಿರಿಯ ಪುತ್ರನಾಗಿ 1948ರ…
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಗೆ ಚಾಲನೆ
ಧರ್ಮಸ್ಥಳ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬೆಂಗಳೂರು, ಹಾಗೂ ಗ್ರಾಮ ಪಂಚಾಯತ್ ಧರ್ಮಸ್ಥಳ ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ದೇವಸ್ಥಾನ ಮತ್ತು ಪಟ್ಟಣಕ್ಕೆ 26.06 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಗೆ ಮಾನ್ಯ ನಗರಾಭಿವೃದ್ಧಿ…
ವಾತ್ಸಲ್ಯ ಕುಟುಂಬಕ್ಕೆ ಸೂರು ಒದಗಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
ದೇವದುರ್ಗ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಡಾ. ಹೇಮಾವತಿ ವಿ ಹೆಗ್ಗಡೆಯವರ ಸೇವಾಮನೋಭಾವನೆಯ ಚಿಂತನೆಯಡಿಯಲ್ಲಿ ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಸೂರು ನಿರ್ಮಾಣ ಮಾಡಿ ಹಸ್ತಾಂತರಿಸುವ ಮಹತ್ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಂಪೂರ್ಣ ವೆಚ್ಚವನ್ನು ಭರಿಸಿ…
ಬದುಕಿರುವಷ್ಟು ಕಾಲ ಇತರರಿಗೆ ಪ್ರೇರಣೆಯಾಗುವ ವ್ಯಕ್ತಿಗಳನ್ನು ಜಗತ್ತು ನೆನಪಿಟ್ಟುಕೊಳ್ಳುತ್ತದೆ: ಶ್ರೀದೇವಿ ಪುತ್ತೂರು
ಧರ್ಮಸ್ಥಳ: ಗಣೇಶೋತ್ಸವ ರಾಷ್ಟ್ರೀಯತೆಯ ಭಾವವನ್ನು ಜಾಗರಣ ಮಾಡುವ ಜನರ ಉತ್ಸವ. ಸ್ವಾತಂತ್ರ್ಯ ಹೋರಾಟದಲ್ಲಿ ಬಾಲಗಂಗಾಧರ ತಿಲಕರ ನೇತೃತ್ವದಲ್ಲಿ ಸರ್ವರ ಮನೆಬಾಗಿಲಿಗೆ ದೇವರನ್ನು ಕೊಂಡೊಯ್ದು ಸಂಘಟಿತ ಸಮಾಜವನ್ನು ಕಟ್ಟುವುದಕ್ಕೆ ಸಹಕರಿಸಿದ ಧಾರ್ಮಿಕ ಉತ್ಸವ. ಇದರ ಮೂಲಕ ಸ್ವರಾಜ್ಯ, ಸ್ವದೇಶಿ, ರಾಷ್ಟ್ರೀಯ ಶಿಕ್ಷಣದ ಚಿಂತನೆಗಳನ್ನು…
ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ ವತಿಯಿಂದ 31ನೇ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಕೃಷ್ಣ ಪೂಜೆ ಮತ್ತು ಭಜನಾ ಕಾರ್ಯಕ್ರಮ
ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ)ಕಾನರ್ಪ ಕಡಿರುದ್ಯಾವರ ಇದರ ವತಿಯಿಂದ 31ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಚಿರಂಜೀವಿ ಯುವಕ ಮಂಡಲ ಮತ್ತು ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಹಾಗೂ…
ಚಿರಂಜೀವಿ ಯುವಕ ಮಂಡಲ ಮತ್ತು ಭಜನಾ ತಂಡಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ.), ಕಾನರ್ಪ ಇದರ ಸರ್ವ ಸದಸ್ಯರ ಸಭೆಯು ದಿನಾಂಕ 15.06.2022ನೇ ಬುಧವಾರ ಚಿರಂಜೀವಿ ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಚಿರಂಜೀವಿ ಯುವಕ ಮಂಡಲದ ಹಾಗೂ ಚಿರಂಜೀವಿ ಭಜನಾ ತಂಡಕ್ಕೆ ಸರ್ವ ಸದಸ್ಯರ ಒಮ್ಮತದಿಂದ ನೂತನ…
ಶ್ರೀ ಕ್ಷೇತ್ರ ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನೂತನ ಸುತ್ತುಪೌಳಿಯ ಎದುರು ಗೋಪುರ ಸಮರ್ಪಣೆ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರಿನಲ್ಲಿ ಏ.22ರಂದು ಅಮ್ಮನವರಿಗೆ ನೂತನ ಸುತ್ತುಪೌಳಿಯ ಎದುರು ಗೋಪುರ ಸಮರ್ಪಣೆ, ಹಾಗೂ ವರ್ಷಾವಧಿ ಮಹೋತ್ಸವ ನಡೆಯಲಿದೆ. ಪ್ರಾತಃ ಕಾಲದಲ್ಲಿ ಗಣಯಾಗ, ಶ್ರೀ ದುರ್ಗಾಪರಮೇಶ್ವರಿ ದೇವಿ, ಗಣಪತಿ, ಚಾಮುಂಡೇಶ್ವರಿ…
ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ
ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಯನ್ನು 17/04/2022ರಂದು ನಡೆಸಲಾಯಿತು. ಮಂಡಳಿಯ ಅಧ್ಯಕ್ಷರಾಗಿ ರಾಜೇಶ್ ಕುಲಾಲ್ ಬೈರೊಟ್ಟು ಹಾಗೂ ಕಾರ್ಯದರ್ಶಿಯಾಗಿ ಧರ್ಣಪ್ಪ ಪೂಜಾರಿಯವರು ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಓಬಯ್ಯ ನಾಯ್ಕ, ಜೊತೆ ಕಾರ್ಯದರ್ಶಿ ನಾಗೇಶ್ ಕುಲಾಲ್, ಕೋಶಾಧಿಕಾರಿ…
ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿದರೆ ತಪ್ಪೇನು? : ಸಿಎಂ ಬಸವರಾಜ ಬೊಮ್ಮಾಯಿ
ಯಾದಗಿರಿ : ‘ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿದರೆ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಹೆಚ್ಚಿ, ನೈತಿಕತೆ ಬೆಳೆಯುತ್ತದೆ. ಗುಜರಾತ್ ರಾಜ್ಯದಂತೆ ನಮ್ಮಲ್ಲಿಯೂ ಭಗವದ್ಗೀತೆ ಬೋಧಿಸಿದರೆ ತಪ್ಪೇನಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು. ‘ಗುಜರಾತ್‌ನ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಲಾಗಿದೆ. ಭಗವದ್ಗೀತೆ ಬೋಧನೆಯಿಂದ ಮಕ್ಕಳಿಗೆ…

