ಶ್ರೀ ಕ್ಷೇತ್ರ ಕಾಟಾಜೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಚಪ್ಪರ ಮುಹೂರ್ತ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನೆರಿಯ ಶ್ರೀ ಕ್ಷೇತ್ರ ಕಾಟಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದಿನಾಂಕ 20/04/2021 ರಿಂದ 29/04/2021ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತವನ್ನು ವೈದಿಕರಾದ ಶ್ರೀ ದಿವಾಕರ ಭಟ್‌ರವರ ನೇತೃತ್ವದಲ್ಲಿ ತಾಲೂಕಿನ ಶಾಸಕರು ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅದ್ಯಕ್ಷರಾದ…

ನಡೆದಾಡುವ ದೇವರು ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ 114ನೇ ಜನ್ಮಜಯಂತಿ ಆಚರಣೆ

ತುಮಕೂರು: ಇಂದು ನಡೆದಾಡುವ ದೇವರು, ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ 114ನೇ ಜನ್ಮಜಯಂತಿಯನ್ನು ಆಚರಿಸಲಾಯಿತು . ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಅದ್ಧೂರಿ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಿದ ಮಠ, ಗದ್ದುಗೆ ಪೂಜೆ, ಮಕ್ಕಳ ನಾಮಕರಣದ ಮೂಲಕ ಜನ್ಮದಿನ ಕಾರ್ಯಕ್ರಮ ನೆರವೇರಿತು. ಬೆಳಗ್ಗೆಯಿಂದ…

ಕಡಲತಡಿಯಲ್ಲಿ ಮತ್ತೆ ಮತ್ತೆ ಹಿಂದೂ ಧಾರ್ಮಿಕ ಭಾವನೆಗಳಿಗೆ ದಕ್ಕೆ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಅಹೇಳನಕಾರಿ ಬರಹ ಮತ್ತು ಕಾಂಡೋಮ್ ಪತ್ತೆ! ಇಂತಹ ವಿಕೃತ ಕೃತ್ಯಕ್ಕೆ ಕೊನೆ ಎಂದು?

ಮಂಗಳೂರು : ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ದಡ್ಡಲ್ ಕಾಡ್ ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಅವಹೇಳನಕಾರಿ ಬರಹ ಮತ್ತು ಕಾಂಡೋಮ್ ಪತ್ತೆಯಾಗಿದ್ದು ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಪ್ರಯತ್ನ ನಡೆದಿದೆ. ಅವಹೇಳನಕಾರಿ ಬರಹ ಮತ್ತು ಅನುಚಿತ ವಸ್ತಗಳನ್ನು ಕಾಣಿಕೆ ಹುಂಡಿಯಲ್ಲಿ…

ಸನಾತನ ಪ್ರಭಾತ’ದ 22 ನೇ ವರ್ಧಂತ್ಯುತ್ಸವ ಲೈವ್ ವೀಕ್ಷಣೆಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಳೆದ 22 ವರ್ಷಗಳಿಂದ ಹಿಂದೂಗಳಿಗೆ ಧರ್ಮಶಿಕ್ಷಣ, ರಾಷ್ಟ್ರ ಹಾಗೂ ಧರ್ಮದ ರಕ್ಷಣೆಗಾಗಿ ಪ್ರಬೋಧನೆ ಮಾಡುತ್ತಿರುವ ಕನ್ನಡ ವಾರ ಪತ್ರಿಕೆ ಸನಾತನ ಪ್ರಭಾತದ 22 ನೇ ವರ್ಧಂತ್ಯುತ್ಸವವು ಲೈವ್ ನಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಬೇಕಾಗಿದೆ.

ಫೆಬ್ರವರಿ 13 ಕ್ಕೆ ಆನ್‌ಲೈನ್‌ದಲ್ಲಿ ‘ಸನಾತನ ಪ್ರಭಾತ’ದ 22 ನೇ ವರ್ಧಂತ್ಯುತ್ಸವ

ಕಳೆದ 22 ವರ್ಷಗಳಿಂದ ಹಿಂದೂಗಳಿಗೆ ಧರ್ಮಶಿಕ್ಷಣ, ರಾಷ್ಟ್ರ ಹಾಗೂ ಧರ್ಮದ ರಕ್ಷಣೆಗಾಗಿ ಪ್ರಬೋಧನೆ ಮಾಡುತ್ತಿರುವ ಕನ್ನಡ ವಾರ ಪತ್ರಿಕೆ ಸನಾತನ ಪ್ರಭಾತದ 22 ನೇ ವರ್ಧಂತ್ಯುತ್ಸವವು ನಾಳೆ ಶನಿವಾರ ಅಂದರೆ ಫೆಬ್ರವರಿ 13 ಕ್ಕೆ ಆನ್‌ಲೈನ್‌ನಲ್ಲಿ ಇರಲಿದೆ. ಕಾರ್ಯಕ್ರಮದ ವಿವರ :…

ಹಾಲಿ, ಮಾಜಿ ಶಾಸಕರ ಬೇಡಿಕೆಗೆ ಸ್ಪಂಧಿಸಿದ ಮುಖ್ಯಮಂತಿBSY ಓಡಿಲ್ನಾಳ ದೇವಸ್ಥಾನಕ್ಕೆ 50ಲಕ್ಷ ಮಂಜೂರು

ಬೆಳ್ತಂಗಡಿ: ಐತಿಹಾಸಿಕ ಇತಿಹಾಸವುಳ್ಳ ಓಡಿಲ್ನಾಳ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕೆಲಸ ಕಾರ್ಯ ನಡೆಯುತಿದ್ದು ಈ ನಿಟ್ಟಿನಲ್ಲಿ ತಾಲೂಕಿನ ಹಾಲಿ ಶಾಸಕರಾದ ಹರೀಶ್ ಪೂಂಜಾ ಮತ್ತು ಮಾಜಿ ಶಾಸಕರಾದ ವಸಂತಬಂಗೇರ ರವರು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯ್ಯೂರಪ್ಪರವರನ್ನು ಬೇಟಿ ನೀಡಿ ಮನವಿ…

🚩 “ಧರ್ಮ‌ನಿಂದನಾ ವಿರೋಧಿ ಕಾಯಿದೆ” ಯನ್ನು ಜಾರಿಗೆ ತನ್ನಿ: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಆಗ್ರಹ

ಬೆಳ್ತಂಗಡಿ : ಕಳೆದ ಹಲವಾರು ವರ್ಷಗಳಿಂದ ನಾಟಕಗಳು, ಚಲನಚಿತ್ರಗಳಲ್ಲಿ, ಜಾಹಿರಾತು ಇತ್ಯಾದಿ ವಿವಿಧ ಮಾಧ್ಯಮಗಳಿಂದ ಹಿಂದೂ ಧರ್ಮ, ಹಿಂದೂ ದೇವತೆಗಳು, ಹಿಂದೂ ಸಮಾಜ ‌ಹಾಗೂ ಹಿಂದೂ ಸಂತರ ಅಪಮಾನ ಮಾಡಲಾಗುತ್ತಿದೆ. ಇವುಗಳನೆಲ್ಲಾ ಹಿಂದೂ ಸಮಾಜವು ವಿರೋಧ ಮಾಡುತ್ತಿದೆಯಾದರೂ ಇಂತಹ ಅಪಮಾನ ವಿರುದ್ಧ…

ರಾಷ್ಟ್ರಾಭಿಮಾನವನ್ನು ಜಾಗೃತಗೊಳಿಸುವ ಕೃತಿ ಮಾಡಿ ನಿಜವಾದ ಅರ್ಥದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸೋಣ !

‘ರಾಷ್ಟ್ರಾಭಿಮಾನದ ಅಭಾವ’ವೇ ದೇಶದ ಎಲ್ಲಾ ಸಮಸ್ಯೆಗಳ ಹಿಂದಿನ ಕಾರಣ…..! ಇಂದು ದೇಶದಲ್ಲಿ ಹಲವಾರು ಆಂತರಿಕ ಮತ್ತು ಬಾಹ್ಯ ಸಮಸ್ಯೆಗಳಿವೆ. ದೇಶದಲ್ಲಿಅನೇಕ ದೇಶದ್ರೋಹಿ ಶಕ್ತಿಗಳು ದಂಗೆ, ಗಲಭೆ, ಹಿಂಸೆ, ಹತ್ಯೆಯಂತಹ ಘಟನೆಗಳ ಮೂಲಕ ಖಾಲಿಸ್ಥಾನ, ಮೊಘಲಸ್ಥಾನ ನಿರ್ಮಾಣ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ದೇಶದ…

ದತ್ತಜಯಂತಿಯ ಮಹತ್ವವೇನು?, ದತ್ತಾತ್ರೇಯನಲ್ಲಿ ಜ್ಞಾನ, ವಾತ್ಸಲ್ಯ ಮತ್ತು ವೈರಾಗ್ಯ ಇವುಗಳ ಸೊಗಸಾದ ಸಂಗಮವಿದೆ.

🖊️ಶ್ರೀ. ವಿನೋದ ಕಾಮತ,ಸನಾತನ ಸಂಸ್ಥೆ, ಕರ್ನಾಟಕ ಡಿಸೆಂಬರ್ ೨೯ ರಂದು, ಮಾರ್ಗಶಿರ ಶುಕ್ಲ ಪೌರ್ಣಿಮೆಯಂದು ದತ್ತಜಯಂತಿ ಇದೆ. ದತ್ತಜಯಂತಿಯ ದಿನದಂದು ಪೃಥ್ವಿಯ ಮೇಲೆ ಶ್ರೀದತ್ತ ತತ್ತ್ವವು ಇತರ ದಿನಗಳ ತುಲನೆಗಿಂತ ಒಂದು ಸಾವಿರ ಪಟ್ಟು ಹೆಚ್ಚು ಕಾರ್ಯರತವಾಗಿರುತ್ತದೆ. ಈ ದಿನದಂದು ದತ್ತನ…

ಕೊರೋನಾ ಮಹಾಮಾರಿಯಿಂದ ಉದ್ಭವಿಸಿರುವ ಆಪತ್ಕಾಲದ ಸ್ಥಿತಿಯಲ್ಲಿ ದೀಪಾವಳಿಯನ್ನು ಹೇಗೆ ಆಚರಿಸಬೇಕು ?

ಈ ವರ್ಷ ನವೆಂಬರ್ 13 ರಿಂದ 16 ಈ ಅವಧಿಯಲ್ಲಿ ದೀಪಾವಳಿ ಹಬ್ಬವಿದೆ. ಕೊರೋನಾ ಮಹಾಮಾರಿಯ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿದ್ದ ಸಂಚಾರಸಾರಿಗೆ ನಿರ್ಬಂಧವನ್ನು ಹಂತಹಂತವಾಗಿ ತೆರವುಗೊಳಿಸಲಾಗುತ್ತಿದ್ದು, ಜನಜೀವನ ಮೊದಲಿನಂತಾಗುತ್ತಿದ್ದರೂ, ಕೆಲವು ಸ್ಥಳಗಳಲ್ಲಿ ಸಾರ್ವಜನಿಕ ನಿರ್ಬಂಧಗಳಿಂದ ನಿತ್ಯದಂತೆ ದೀಪಾವಳಿಯನ್ನು ಆಚರಿಸಲು ಮಿತಿ ಇದೆ. ಇಂತಹ…

You Missed

ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ
ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ
ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ
ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ
ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ