ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕೆಐಒಎಸ್ ಕೆ ಸೇವಾ ಕೇಂದ್ರಕ್ಕೆ ಚಾಲನೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಳದ ಭಕ್ತರ ಅನುಕೂಲತೆಗಾಗಿ ಕ್ಷೇತ್ರದ ಪ್ರವಚನ ಮಂಟಪ ಹಾಗೂ ಸಹ್ಯಾದ್ರಿ ವಸತಿ ಗೃಹದಲ್ಲಿ ಕೆಐಒಎಸ್ ಕೆ ಸೇವಾ ಕೇಂದ್ರ (ಸೇವಾ ರಶೀದಿ ವಿತರಿಸುವ ಯಂತ್ರ) ಉದ್ಘಾಟಿಸಲಾಯಿತು. ಇದು ಸ್ವಯಂ ಚಾಲಿತ u. P.…
ಧರ್ಮರಕ್ಷಾ ವೇದಿಕೆ ತೋಟತ್ತಾಡಿ ವತಿಯಿಂದ 4 ನೇ ವರ್ಷದ ಸಾರ್ವಜನಿಕ ಶ್ರೀ ಶಾರದ ಪೂಜೆ
ಬೆಳ್ತಂಗಡಿ: ಧರ್ಮರಕ್ಷಾ ವೇದಿಕೆ ತೋಟತ್ತಾಡಿ ವತಿಯಿಂದ 4 ನೇ ವರ್ಷದ ಸಾರ್ವಜನಿಕ ಶ್ರೀ ಶಾರದ ಪೂಜೆ ಕಾರ್ಯಕ್ರಮವು ಶ್ರೀ ನಾರಾಯಣ ಗುರು ಧರ್ಮ ಪರಿಪಾವಲನ ಯೋಗಂ ತೋಟತ್ತಾಡಿ ವಠಾರದಲ್ಲಿ ನಡೆಸಲಾಯಿತು. ಶ್ರೀ ದೇವರ ಮೂರ್ತಿ ಪ್ರತಿಷ್ಠೆ ನಂತರ ಭಜನಾ ಕಾರ್ಯಕ್ರಮದ ಉಧ್ಘಾಟನೆಯನ್ನು…
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೇಟಿ ನೀಡಿ ಡಾ.ಹೆಗ್ಗಡೆಯವರನ್ನು ಅಭಿನಂದಿಸಿದ ಪೇಜಾವರ ಶ್ರೀ ಯವರು
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ 53ನೇ ಪಟ್ಟಾಭಿಷೇಕ ವರ್ಧಂತಿಯ ಸಂದರ್ಭದಲ್ಲಿ ಉಡುಪಿ ಪೇಜಾವರ ಮಠದ ಶ್ರೀಗಳವರು ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಭೇಟಿ ನೀಡಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಗೌರವಿಸಿದರು.
ಸಿಗಂದೂರು ಚೌಡೇಶ್ವರಿ ದೇವಸ್ಥಾನವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸುವ ಸಾಧ್ಯತೆ!
ಶಿವಮೊಗ್ಗ: ಇತ್ತೀಚೆಗೆ ಬಾರಿ ವಿವಾದಕ್ಕೀಡಾಗಿದ್ದ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಆಡಳಿತ ನಿರ್ವಹಣೆ ಮತ್ತು ಇತರ ವಿಧಿ ವಿಧಾನಗಳನ್ನು ನಡೆಸುವುದಕ್ಕೆ ಸಂಬಂಧಪಟ್ಟಂತೆ ಸುಗಮ ಕಾರ್ಯ ನಿರ್ವಹಣೆಗಾಗಿ ಜಿಲ್ಲಾಡಳಿತವು, ಮೇಲ್ವಿಚಾರಣೆ ಮತ್ತು ಸಲಹಾ ಸಮಿತಿ ರಚಿಸಿದೆ. ಜಿಲ್ಲಾಡಳಿತ ಹೊರಡಿಸಿರುವ ಆದೇಶದಲ್ಲಿ ಸಾಗರದ…
ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ‘ಶ್ರೀಕೃಷ್ಣ ಜನ್ಮಭೂಮಿ ಮುಕ್ತಿಯ ಸಂಘರ್ಷ’ ಈ ಕುರಿತು ವಿಶೇಷ ಪರಿಸಂವಾದ !
ಶ್ರೀಕೃಷ್ಣಜನ್ಮಭೂಮಿಯ ಒಂದಿಂಚು ಭೂಮಿಯನ್ನೂ ಅಕ್ರಮ ಮಸೀದಿಗಾಗಿ ಬಿಡುವುದಿಲ್ಲ ! – ನ್ಯಾಯವಾದಿ ವಿಷ್ಣುಶಂಕರ ಜೈನ್ ಶ್ರೀಕೃಷ್ಣಜನ್ಮಭೂಮಿ ಪ್ರಕರಣದಲ್ಲಿ 12.10.1968 ರಲ್ಲಿ ಏನು ರಾಜಿ ಮಾಡಿಕೊಳ್ಳಲಾಗಿತ್ತೋ, ಅದರ ಮೇಲೆ ಶ್ರೀಕೃಷ್ಣಜನ್ಮಭೂಮಿ ಟ್ರಸ್ಟ್‌ನ ಹಸ್ತಾಕ್ಷರ ಇರಲಿಲ್ಲ, ಆದ್ದರಿಂದ ಆ ಒಪ್ಪಂದ ಅಮಾನ್ಯರವಾಗಿದೆ. ಆದ್ದರಿಂದ ಜಿಲ್ಲಾ…
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಡ್ಲಘಟ್ಟ ತಾಲ್ಲೂಕಿನ ನಾರಾಯಣದಾಸರಹಳ್ಳಿ ರಾಧಾಕೃಷ್ಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಆರ್ಥಿಕ ನೆರವು
ಶಿಡ್ಲಘಟ್ಟ: ಶಿಡ್ಲಘಟ್ಟ ತಾಲ್ಲೂಕಿನ ನಾರಾಯಣದಾಸರಹಳ್ಳಿ ರಾಧಾಕೃಷ್ಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಆರ್ಥಿಕ ನೆರವು ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 150000/- ಮೊತ್ತದ ಡಿ.ಡಿ ಯನ್ನು ಜಿಲ್ಲಾ ನಿರ್ದೇಶಕರಾದ ವಸಂತ್.ಬಿ ಯವರು ವಿತರಿಸಿದರು. ಕಾರ್ಯಕ್ರಮದಲ್ಲಿ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್…
ಮೈಸೂರು ದಸರಾ: ಇಂದು ಅರಮನೆ ಪುರ ಪ್ರವೇಶ ಮಾಡಿದ ಗಜ ಪಡೆ
ಮೈಸೂರು: ಕೊರೋನಾ ಹಾವಳಿಯಿಂದಾಗಿ ಈ ಬಾರಿಯ ದಸರಾ ಕಾರ್ಯಕ್ರಮವನ್ನು ಸರಳವಾಗಿ ನಡೆಸಲು ರಾಜ್ಯಸರಕಾರ ತಿರ್ಮಾನಿಸಿದ್ದು ವರ್ಷಂಪ್ರತಿಯಂತೆ ಇಂದು ಗಜಪಡೆ ಅರಮನೆಯ ಪುರ ಪ್ರವೇಶ ಮಾಡಿದವು.
ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು’ ಎಂಬ ತತ್ವವನ್ನು ಇಡೀ ಜಗತ್ತಿಗೆ ಸಾರಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳ 166ನೇ ಜಯಂತಿ
ನಮ್ಮ ಭಾರತ ದೇಶವು ವೇದಧರ್ಮಗಳ ತವರೂರು. ಮೌಲ್ಯಯುತ ಸಂಸ್ಕೃತಿಯ ನೆಲೆ ಬೀಡು. ಇಲ್ಲಿ ಹಲವಾರು ಸಾಧುಸಂತರು, ಪುಣ್ಯ ಪುರುಷರು, ದಾರ್ಶನಿಕರು, ಸಮಾಜ ಸುಧಾರಕರು ಜನ್ಮವೆತ್ತಿದ್ದಾರೆ. ಭಾರತ ಮಾತೆಯು ತನ್ನ ಪುಣ್ಯ ಗರ್ಭದಲ್ಲಿ ಅಸಂಖ್ಯಾತ ಅವತಾರ ಪುರುಷರಿಗೆ ಜನ್ಮ ನೀಡಿ ಸಾಧುಸಂತರನ್ನು, ಪುಣ್ಯ…
ಭಾಗವತ ಕಥೆಗಳು ಬಾಲಕೃಷ್ಣನ ಅದ್ಭುತ ಲೀಲೆಗಳು
ಕಂಸನಿಗೆ ಈಗ ತನ್ನ ಮೃತ್ಯುಪ್ರಾಯ ಶತ್ರುವಿನ ಭಯ ಹೆಚ್ಚಿತು. ಆ ಶತ್ರುವನ್ನು ಎಲ್ಲಿದ್ದರೂ ಹುಡುಕಿ, ಹಿಡಿದು ತರಲು ತನ್ನ ಮಂತ್ರಿಗಳು, ಸೇನಾಧಿಪತಿಗಳು ಎಲ್ಲರಿಗೂ ಕಟ್ಟಾಜ್ಞೆ ನೀಡಿದ. ಇದೇ ಸಂದರ್ಭದಲ್ಲಿ ಗೋಕುಲದಲ್ಲಿ ನಂದಗೋಪನ ಮನೆಯಲ್ಲಿ ಸಂಭ್ರಮವೋ ಸಂಭ್ರಮ. ಗೋಪಗೋಪಿಯರೆಲ್ಲರೂ ಯಶೋದೆ ಹಡೆದ ಮುದ್ದು…
ದೇವಾಲಯಗಳಲ್ಲಿ ಸೇವೆಗಳನ್ನು ಪುನರ್ ಪ್ರಾರಂಭಿಸಲು ಸರಕಾರದ ಸಮ್ಮತಿ
ಬೆಂಗಳೂರು, : ಕೋವಿಡ್ ವೈರಸ್ ಹರಡುತ್ತಿದ್ದ ಹಿನ್ನಲೆಯಲ್ಲಿ ರಾಜ್ಯ ಸರಕಾರವು ದೇವಸ್ಥಾನಗಳಲ್ಲಿ ನಡೆಯುವ ಎಲ್ಲಾ ಸೇವೆಗಳು, ಜಾತ್ರೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಉತ್ಸವ, ಪ್ರಸಾದ, ದಾಸೋಹ, ತೀರ್ಥ ವಿತರಣೆ ಹಾಗೂ ಜನ ಸಂದಣಿ ಇರುವ ಕಾರ್ಯಕ್ರಮಗಳನ್ನ ಮಾರ್ಚ್ ೨೦ ರ ಆದೇಶ ಅನ್ವಯ ರದ್ದುಪಡಿಸಿತ್ತು.…