ಧಾರ್ಮಿಕ

ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು’ ಎಂಬ ತತ್ವವನ್ನು ಇಡೀ ಜಗತ್ತಿಗೆ ಸಾರಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳ 166ನೇ ಜಯಂತಿ

ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು’ ಎಂಬ ತತ್ವವನ್ನು ಇಡೀ ಜಗತ್ತಿಗೆ ಸಾರಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳ 166ನೇ ಜಯಂತಿ

ನಮ್ಮ ಭಾರತ ದೇಶವು ವೇದಧರ್ಮಗಳ ತವರೂರು. ಮೌಲ್ಯಯುತ ಸಂಸ್ಕೃತಿಯ ನೆಲೆ ಬೀಡು. ಇಲ್ಲಿ ಹಲವಾರು ಸಾಧುಸಂತರು, ಪುಣ್ಯ ಪುರುಷರು, ದಾರ್ಶನಿಕರು, ಸಮಾಜ ಸುಧಾರಕರು ಜನ್ಮವೆತ್ತಿದ್ದಾರೆ. ಭಾರತ ಮಾತೆಯು...

ಭಾಗವತ ಕಥೆಗಳು  ಬಾಲಕೃಷ್ಣನ ಅದ್ಭುತ ಲೀಲೆಗಳು

ಭಾಗವತ ಕಥೆಗಳು ಬಾಲಕೃಷ್ಣನ ಅದ್ಭುತ ಲೀಲೆಗಳು

ಕಂಸನಿಗೆ ಈಗ ತನ್ನ ಮೃತ್ಯುಪ್ರಾಯ ಶತ್ರುವಿನ ಭಯ ಹೆಚ್ಚಿತು. ಆ ಶತ್ರುವನ್ನು ಎಲ್ಲಿದ್ದರೂ ಹುಡುಕಿ, ಹಿಡಿದು ತರಲು ತನ್ನ ಮಂತ್ರಿಗಳು, ಸೇನಾಧಿಪತಿಗಳು ಎಲ್ಲರಿಗೂ ಕಟ್ಟಾಜ್ಞೆ ನೀಡಿದ. ಇದೇ...

ದೇವಾಲಯಗಳಲ್ಲಿ ಸೇವೆಗಳನ್ನು ಪುನರ್ ಪ್ರಾರಂಭಿಸಲು ಸರಕಾರದ ಸಮ್ಮತಿ

ದೇವಾಲಯಗಳಲ್ಲಿ ಸೇವೆಗಳನ್ನು ಪುನರ್ ಪ್ರಾರಂಭಿಸಲು ಸರಕಾರದ ಸಮ್ಮತಿ

ಬೆಂಗಳೂರು, : ಕೋವಿಡ್ ವೈರಸ್ ಹರಡುತ್ತಿದ್ದ ಹಿನ್ನಲೆಯಲ್ಲಿ ರಾಜ್ಯ ಸರಕಾರವು ದೇವಸ್ಥಾನಗಳಲ್ಲಿ ನಡೆಯುವ ಎಲ್ಲಾ ಸೇವೆಗಳು, ಜಾತ್ರೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಉತ್ಸವ, ಪ್ರಸಾದ, ದಾಸೋಹ, ತೀರ್ಥ ವಿತರಣೆ ಹಾಗೂ...

ಹಿಂದೂಗಳೇ, ಧರ್ಮದ ಪರವನ್ನು ವಹಿಸುತ್ತಾ ಹಿಂದೂ ರಾಷ್ಟ್ರದ ದಿಕ್ಕಿನತ್ತ ಮಾರ್ಗಕ್ರಮಣ ಮಾಡಿ !  9 ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದಿಂದ ಹಿಂದೂಗಳಿಗೆ ಮಾರ್ಗದರ್ಶನ !

ಹಿಂದೂಗಳೇ, ಧರ್ಮದ ಪರವನ್ನು ವಹಿಸುತ್ತಾ ಹಿಂದೂ ರಾಷ್ಟ್ರದ ದಿಕ್ಕಿನತ್ತ ಮಾರ್ಗಕ್ರಮಣ ಮಾಡಿ ! 9 ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದಿಂದ ಹಿಂದೂಗಳಿಗೆ ಮಾರ್ಗದರ್ಶನ !

70 ವರ್ಷಗಳಲ್ಲಿ ಎಂದೂ ಆಗದಿರುವಷ್ಟು ಭಾರತ ದೇಶ ಇಂದು ಆಂತರಿಕ ಹಾಗೂ ಬಾಹ್ಯ ವಿಪತ್ತುಗಳಿಂದ ಬಳಲುತ್ತಿದೆ. ಒಂದೆಡೆ ಚೀನಾ-ಪಾಕಿಸ್ತಾನ ಎರಡೂ ಸೇರಿ ಭಾರತದ ಮೇಲೆ ದಾಳಿ ಮಾಡುವ...

ಕೊರೋನಾದ ಸಂಕಟಕಾಲದಲ್ಲಿ ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು?

ಕೊರೋನಾದ ಸಂಕಟಕಾಲದಲ್ಲಿ ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು?

೧. ಆಪತ್ಕಾಲೀನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಹಿಂದೂ ಧರ್ಮಶಾಸ್ತ್ರದಲ್ಲಿ ಹೇಳಿರುವ ಪರ್ಯಾಯವೆಂದರೆ ‘ಆಪದ್ಧಧರ್ಮ! : ‘ಸದ್ಯ ಜಗತ್ತಿನಾದ್ಯಂತ ಕೊರೊನಾ ಮಹಾಮಾರಿಯಿಂದಾಗಿ ಎಲ್ಲೆಡೆ ಜನರ ಸಂಚಾರಕ್ಕೆ (ಲಾಕ್‌ಡೌನ್) ಅನೇಕ ನಿರ್ಬಂಧಗಳಿವೆ....

ಸಂಕಟಕಾಲದಲ್ಲಿ ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು? ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿರುವ 🚩 ವಿಶೇಷ ಸಂವಾದ 🚩

ಸಂಕಟಕಾಲದಲ್ಲಿ ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು? ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿರುವ 🚩 ವಿಶೇಷ ಸಂವಾದ 🚩

ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿರುವ 🚩 ವಿಶೇಷ ಸಂವಾದ 🚩 ವಿಷಯ:- ಸಂಕಟಕಾಲದಲ್ಲಿ ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು? ಈಗ ಸದ್ಯದ ಕೋರೋನಾ ಮಹಾಮಾರಿಯ ಕಾರಣದಿಂದ ಎಲ್ಲಾ ಕಡೆ...

‘೯ ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ ದಲ್ಲಿ ‘ದೇವಸ್ಥಾನ ರಕ್ಷಣೆ ಅಭಿಯಾನ’ದ ವಿಚಾರ ಸಂಕಿರಣ!

‘೯ ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ ದಲ್ಲಿ ‘ದೇವಸ್ಥಾನ ರಕ್ಷಣೆ ಅಭಿಯಾನ’ದ ವಿಚಾರ ಸಂಕಿರಣ!

ಮಂಗಳೂರು: ಧಾರ್ಮಿಕ ಮತ್ತು ಐತಿಹಾಸಿಕ ಸ್ಥಳಗಳ ರಕ್ಷಣೆಗಾಗಿ ಕೇಂದ್ರ ಸರಕಾರವು ಕಾಯ್ದೆಯನ್ನು ರೂಪಿಸಬೇಕು ! : ಅನಿಲ ಧೀರ್, ರಾಷ್ಟ್ರೀಯ ಕಾರ್ಯದರ್ಶಿ, ಭಾರತ ರಕ್ಷಾ ಮಂಚ, ಒಡಿಶಾ...

ಕೊರೋನಾ ವಿಷಾಣುವಿನ ಸಂಕಟದಿಂದಾಗಿ ಉದ್ಭವಿಸಿದ ಆಪತ್ಕಾಲದಲ್ಲಿ  ಶ್ರೀಕೃಷ್ಣ ಜನ್ಮಾಷ್ಟಮಿಯ ಪೂಜೆಯನ್ನು  ಹೇಗೆ ಮಾಡಬೇಕು ?

ಕೊರೋನಾ ವಿಷಾಣುವಿನ ಸಂಕಟದಿಂದಾಗಿ ಉದ್ಭವಿಸಿದ ಆಪತ್ಕಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪೂಜೆಯನ್ನು ಹೇಗೆ ಮಾಡಬೇಕು ?

ಪ್ರತಿವರ್ಷ ಭಾರತದಲ್ಲಿ ದೇವಸ್ಥಾನಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವವನ್ನು ದೊಡ್ಡ ಪ್ರಮಾಣದಲ್ಲಿ ಆಚರಿಸಲಾಗುತ್ತದೆ. ಉತ್ಸವವನ್ನು ಆಚರಿಸುವಾಗ ಪ್ರಾಂತಗಳಿಗನುಸಾರ ಉತ್ಸವವನ್ನು ಆಚರಿಸುವ ಪದ್ಧತಿಯಲ್ಲಿ ಭಿನ್ನತೆ ಇರುತ್ತದೆ. ಉತ್ಸವದ...

ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಮಂದಿರಕ್ಕೆ ಬೆಳ್ಳಿ ಇಟ್ಟಿಗೆಯಿಂದ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ

ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಮಂದಿರಕ್ಕೆ ಬೆಳ್ಳಿ ಇಟ್ಟಿಗೆಯಿಂದ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ

ಅಯೋಧ್ಯೆ : ಕೋಟ್ಯಾಂತರ ಭಾರತೀಯರ ಪಾಲಿಗೆ ಇಂದು ಐತಿಹಾಸಿಕ ಕ್ಷಣ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿ ಶಿಲಾನ್ಯಾಸ ಮಾಡಿದರು. ಮಧ್ಯಾಹ್ನ...

ಅಯೋಧ್ಯೆ ಭೂಮಿ ಪೂಜೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಯವರಿಂದ  ಶುಭ ಹಾರೈಕೆ

ಅಯೋಧ್ಯೆ ಭೂಮಿ ಪೂಜೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಯವರಿಂದ ಶುಭ ಹಾರೈಕೆ

ಬೆಳ್ತಂಗಡಿ: ಆಗಸ್ಟ್ 5 ರಂದು ನಡೆಯಲಿರುವ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದ ಐತಿಹಾಸಿಕ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಶುಭ ಕೋರಿದ್ದಾರೆ. ಡಾ.ಡಿ.ವೀರೇಂದ್ರ...

Page 7 of 10 1 6 7 8 10