ಧಾರ್ಮಿಕ

ಚಾರ್ಮಾಡಿಯ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಪೂಜಾ ಕಾರ್ಯ

ಚಾರ್ಮಾಡಿಯ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಪೂಜಾ ಕಾರ್ಯ

ಬೆಳ್ತಂಗಡಿ: ಚಾರ್ಮಾಡಿಯ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗತಂಬಿಲ, ಕ್ಷೀರಾಭಿಷೇಕ ಪೂಜಾ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಉಪಾಧ್ಯಯ ನೆರೆವೇರಿಸಿದರು. ಈ ಸಂಧರ್ಭ ದೇವಸ್ಥಾನದ...

ಕರಾವಳಿಯ ತುಳುನಾಡಿನಾದ್ಯಂತ ನಾಗರಪಂಚಮಿಯ ಸಡಗರ

ಕರಾವಳಿಯ ತುಳುನಾಡಿನಾದ್ಯಂತ ನಾಗರಪಂಚಮಿಯ ಸಡಗರ

ಮಂಗಳೂರು: ಕರಾವಳಿಯಾಧ್ಯಂತ ತುಳುನಾಡಿನ ಜನತೆ ನಾಗಾರಾಧನೆಗೆ ಹೆಚ್ಚಿನ ಮಹತ್ವವನ್ನು ನೀಡುತ್ತಿದ್ದು ಇಂದು ಎಲ್ಲರಿಗೂ ಹಬ್ಬದ ಸಡಗರ ಆಷಾಢ ಮಾಸ ಕಳೆದ ನಂತರ ಶ್ರಾವಣ ಮಾಸದಲ್ಲಿ ಬರುವ ಹಬ್ಬ...

ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಜಂಟಿ ಆಶ್ರಯದಲ್ಲಿ 11 ಭಾಷೆಗಳಲ್ಲಿ  ಇಂದು ಸಾಯಂಕಾಲ ‘ಆನ್‌ಲೈನ್ ಗುರುಪೂರ್ಣಿಮಾ ಮಹೋತ್ಸವದ ಪ್ರಸಾರ

ನಾಗರ ಪಂಚಮಿ ದಿನ ಹಿಂದೂಗಳ ಹಬ್ಬಗಳ ಟೀಕಿಸುವ ಸತೀಶ ಜಾರಕಿಹೊಳಿ ಯವರು ಕ್ಷಮೆಯಾಚನೆ ಮಾಡಬೇಕು: HJS ಮೋಹನ ಗೌಡ ಆಗ್ರಹ

ಬೆಂಗಳೂರು: ನಾಗರಪಂಚಮಿಯಂದು ಹಿಂದೂಗಳು ನಾಗದೇವರಿಗೆ ಹಾಲನ್ನು ಎರೆಯುವ ಸಂಪ್ರದಾಯವನ್ನು ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿಯವರು ಟೀಕಿಸುತ್ತಾ, ಇದು ಅವೈಜ್ಞಾನಿಕ ಕೋಟ್ಯಂತರ ಲೀಟರ್ ಹಾಲು ವ್ಯರ್ಥವಾಗುತ್ತದೆ. ಹಾಗಾಗಿ ಅದನ್ನು...

ಹಿಂದೂ ಧರ್ಮದ ಮೇಲೆ ಕ್ರಮಬದ್ಧವಾಗಿ ಆಘಾತ ಮಾಡುತ್ತಿರುವುದು ‘ಬಾಲಿವುಡ್’ನ ಷಡ್ಯಂತ್ರ ! – ನಟಿ ಪಾಯಲ ರೊಹತಗಿ

ಹಿಂದೂ ಧರ್ಮದ ಮೇಲೆ ಕ್ರಮಬದ್ಧವಾಗಿ ಆಘಾತ ಮಾಡುತ್ತಿರುವುದು ‘ಬಾಲಿವುಡ್’ನ ಷಡ್ಯಂತ್ರ ! – ನಟಿ ಪಾಯಲ ರೊಹತಗಿ

ಬೆಂಗಳೂರು: ‘ಪಿಕೆ’ಯಂತಹ ಚಲನಚಿತ್ರ, ‘ಪಾತಾಲಲೋಕ’ನಂತಹ ವೆಬ್‌ಸೀರಿಸ್ ಮಾಧ್ಯಮಗಳಿಂದ ಹಿಂದೂ ಧರ್ಮದ ಮೇಲೆ ಕ್ರಮಬದ್ಧವಾಗಿ ಆಘಾತ ಮಾಡುವ ‘ಬಾಲಿವುಡ್’ನ ಷಡ್ಯಂತ್ರವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಹಿಂದೂ ಧರ್ಮ, ದೇವತೆಗಳು,...

ಶಿರೂರು ಶ್ರೀಗಳ ಸಂಸ್ಮರಣೆಯನ್ನು ಸರಳ ರೀತಿಯಲ್ಲಿ ಆಚರಿಸೋಣ: ಕೇಮಾರು ಶ್ರೀಗಳಿಂದ ಕರೆ

ಶಿರೂರು ಶ್ರೀಗಳ ಸಂಸ್ಮರಣೆಯನ್ನು ಸರಳ ರೀತಿಯಲ್ಲಿ ಆಚರಿಸೋಣ: ಕೇಮಾರು ಶ್ರೀಗಳಿಂದ ಕರೆ

ಉಡುಪಿ: ಜುಲೈ19 ರಂದು ಜರಗಲಿರುವ ಉಡುಪಿ ಶ್ರೀ ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ ಎರಡನೇ ವರ್ಷದ ಕೃಷ್ಣೈಖ್ಯ ದಿನವನ್ನು ಈ ಭಾರಿ ಸರಳ ರೀತಿಯಲ್ಲಿ ಆಯೋಜಿಸಬೇಕೆಂದು...

ಬಂಗಾಲದ ಪ್ರಖರ ಹಿಂದುತ್ವನಿಷ್ಠ ನಾಯಕ ತಪನ ಘೋಷ ಇವರಿಗೆ ದೇಶದಾದ್ಯಂತದ ಹಿಂದುತ್ವನಿಷ್ಠ ಮುಖಂಡರಿಂದ ಶ್ರದ್ಧಾಂಜಲಿ

ಬಂಗಾಲದ ಪ್ರಖರ ಹಿಂದುತ್ವನಿಷ್ಠ ನಾಯಕ ತಪನ ಘೋಷ ಇವರಿಗೆ ದೇಶದಾದ್ಯಂತದ ಹಿಂದುತ್ವನಿಷ್ಠ ಮುಖಂಡರಿಂದ ಶ್ರದ್ಧಾಂಜಲಿ

ಬೆಂಗಳೂರು: ಬಂಗಾಲದ ಪ್ರಖರ ಹಿಂದುತ್ವನಿಷ್ಠ ಮುಖಂಡ ಹಾಗೂ ‘ಹಿಂದೂ ಸಂಹತಿ’ ಈ ಸಂಘಟನೆಯ ಸಂಸ್ಥಾಪಕರು ಹಾಗೂ ‘ಸಿಂಹ ವಾಹಿನಿ’ಯ ಸಂಸ್ಥಾಪಕ ಅಧ್ಯಕ್ಷ ಶ್ರೀ. ತಪನ ಘೋಷ ಇವರು...

ಬೆಳ್ತಂಗಡಿಯಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ  ಧಾರ್ಮಿಕ ಕಾರ್ಯಕ್ರಮಗಳ ಆಚರಣಾ ಸಮಿತಿಯ ಪದಾಧಿಕಾರಿಗಳ ತಾಲೂಕು ಮಟ್ಟದ ಸಭೆ

ಬೆಳ್ತಂಗಡಿಯಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಆಚರಣಾ ಸಮಿತಿಯ ಪದಾಧಿಕಾರಿಗಳ ತಾಲೂಕು ಮಟ್ಟದ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀ ಗಣೇಶೋತ್ಸವ ಆಚರಿಸುವ ಬಗ್ಗೆ ಪದಾಧಿಕಾರಿಗಳ ತಾಲೂಕು ಮಟ್ಟದ ಸಭೆ ಇಂದು ಎಸ್.ಡಿ.ಎಂ...

ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಜಂಟಿ ಆಶ್ರಯದಲ್ಲಿ 11 ಭಾಷೆಗಳಲ್ಲಿ  ಇಂದು ಸಾಯಂಕಾಲ ‘ಆನ್‌ಲೈನ್ ಗುರುಪೂರ್ಣಿಮಾ ಮಹೋತ್ಸವದ ಪ್ರಸಾರ

ಇಂದು ಸಂಜೆ 5 ಗಂಟೆಗೆ ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯಿಂದ ಆಯೋಜಿಸಿದ “ಗುರುಪೂರ್ಣಿಮೆ ಮಹೋತ್ಸವ” ವನ್ನು ಆನ್‌ಲೈನ್ ನಲ್ಲಿ ವೀಕ್ಷಿಸಲು ಇಲ್ಲಿ ಬೇಟಿ ನೀಡಿ

ಇಂದು ಸಂಜೆ 5 ಗಂಟೆಗೆ ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯಿಂದ ಆಯೋಜಿಸಿದ "ಗುರುಪೂರ್ಣಿಮೆ ಮಹೋತ್ಸವ" ವನ್ನು ಆನ್‌ಲೈನ್ ನಲ್ಲಿ ವೀಕ್ಷಿಸಲು ಇಲ್ಲಿ ಬೇಟಿ ನೀಡಿ...

ಇಂದಿನಿಂದ ಶ್ರದ್ಧಾಕೇಂದ್ರಗಳನ್ನು ಶ್ರದ್ಧೆ ಭಕ್ತಿಯಿಂದ ತೆರೆಯಲು ಅವಕಾಶ

ಇಂದಿನಿಂದ ಶ್ರದ್ಧಾಕೇಂದ್ರಗಳನ್ನು ಶ್ರದ್ಧೆ ಭಕ್ತಿಯಿಂದ ತೆರೆಯಲು ಅವಕಾಶ

ಬೆಂಗಳೂರು: ಇಂದಿನಿಂದ ಹಲವು ಷರತ್ತುಗಳೊಂದಿಗೆ ಶ್ರದ್ಧಾಕೇಂದ್ರಗಳನ್ನು ಶ್ರದ್ಧೆ ಭಕ್ತಿಯಿಂದ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ದೇವಾಲಯ, ಪ್ರಾರ್ಥನಾ ಮಂದಿರ ತೆರೆಯಲು ಹಲವು ಶರತ್ತುಬದ್ಧ ಮಾರ್ಗಸೂಚಿಗಳು ಈ ಕೆಳಗಿನಂತಿದೆ. ಉಸಿರಾಟದ...

Page 9 of 10 1 8 9 10