ಬಹುಕಾಲದ ಕನಸು ನನಸು ಮಾಡಿದ ಶರ್ಮಾ ಪಡೆ ಗೆಲುವಿನ ನಗೆಯೊಂದಿಗೆ T20ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತ

ಬಾರ್ಬಡೋಸ್ : ಇಲ್ಲಿನ ಬ್ರಿಡ್ಜ್‌ಟೌನ್ ಕೆನ್ಸಿಂಗ್ಟನ್ ಓವಲ್ ನಲ್ಲಿ ನಡೆದ T 20 ವಿಶ್ವಕಪ್ ಫೈನಲ್ ಅತ್ಯಂತ ರೋಮಾಂಚನಕಾರಿಯಾಗಿ ಸಾಗಿದ ರೋಚಕ ಹಣಾಹಣಿಯಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ ಗಳ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಐಸಿಸಿ ಟಿ20…

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತರಾದ ಗುರುರಾಜ ಪೂಜಾರಿ ಯವರನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದಿಸಲಾಯಿತು

ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತರಾದ ಗುರುರಾಜ ಪೂಜಾರಿಯವರನ್ನು ಹಾಗೂ ಉಜಿರೆ ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಗೌರವಿಸಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿದರು. ವಿದ್ಯಾರ್ಥಿಗಳು ಅವಕಾಶಗಳ ಸದುಪಯೋಗ ಪಡೆದು…

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಪಿ.ವಿ. ಸಿಂಧು

ನವದೆಹಲಿ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು (PV Sindhu) ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ (CWG 2022) ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಮಹಿಳಾ ಸಿಂಗಲ್ಸ್​ ಬ್ಯಾಡ್ಮಿಂಟನ್​ ಫೈನಲ್​ನಲ್ಲಿ ಕೆನಡಾದ ಮಿಶೆಲ್ ಲಿ ಅವರನ್ನು 21-15, 21-13…

ಒಲಿಂಪಿಕ್ಸ್ ಯುನಿಪೈಡ್ ಪುಟ್ಬಾಲ್ ಪಂದ್ಯಾಟದಲ್ಲಿ ಮಂಗಳೂರು ಮೂಲದ ಲಿಖಿತ ಹರೀಶ್ ತಂಡಕ್ಕೆ ಒಲಿದ ಪದಕ

ಮಂಗಳೂರು: ಅಮೇರಿಕಾದ ಮಿಚಿಗನ್‌ನಲ್ಲಿ ಜುಲೈ 30 ರಿಂದ ಆಗಸ್ಟ್ 6 ರವರೆಗೆ ನಡೆದಿರುವ ಅಂತರರಾಷ್ಟ್ರೀಯ ಮಟ್ಟದ ಒಲಂಪಿಕ್ಸ್ ಯುನಿಫೈಡ್ ಫುಟ್ಬಾಲ್ ಪಂದ್ಯಾಟಕ್ಕೆ ಕರ್ನಾಟಕ ರಾಜ್ಯದಿಂದ ಲಯನ್ಸ್ ವಿಶೇಷ ಶಾಲೆ ಸುರತ್ಕಲ್ ನ ವಿಶೇಷ ವಿದ್ಯಾರ್ಥಿಯಾದ ಲಿಖಿತ ಹರೀಶ್ ಮತ್ತು ಪಾರ್ಟ್ನರ್ ಬೆಳಗಾವಿಯ…

ಕಾಮನ್ವೆಲ್ತ್ ಪದಕ ವಿಜೇತ ಕುಂದಾಪುರದ ಗುರುರಾಜ ಪೂಜಾರಿಯವರಿಗೆ ಅದ್ದೂರಿ ಸ್ವಾಗತ

ಉಡುಪಿ: ಬರ್ಮಿಂಗ್ ಹ್ಯಾಂನಲ್ಲಿ ನಡೆಯುತ್ತಿರುವ ಕಾಮನ್‍ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ವೇಯ್ಟ್ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದು ಭಾನುವಾರ ತವರಿಗೆ ಮರಳಿದ ಕುಂದಾಪುರದ ಗುರುರಾಜ ಪೂಜಾರಿ ಅವರಿಗೆ ಜಿಲ್ಲಾಡಳಿತದ ಅದ್ಧೂರಿ ಸ್ವಾಗತ ಕೋರಿ ಸನ್ಮಾನಿಸಲಾಯಿತು. ಅಜ್ಜರಕಾಡು ಮಹಾತ್ಮಗಾಂಧಿ ಮೈದಾನದಲ್ಲಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್,…

2022 ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದ ಗುಜರಾತ್ ಟೈಟಾನ್

ಅಹಮ್ಮದಾಬಾದ್: ಐಪಿಎಲ್ 2022 ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್ ಇತಿಹಾಸ ರಚಿಸಿದೆ. ಫೈನಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಪಿ ಗೆದ್ದುಕೊಂಡಿದೆ. ಗೆಲುವಿಗೆ 130 ರನ್ ಟಾರ್ಗೆಟ್ ಪಡೆದ…

ರಾಷ್ಟ್ರಮಟ್ಟದಲ್ಲಿ ಜಿಲ್ಲೆಗೆ ಕೀರ್ತಿ ತಂದ ಕಬ್ಬಡ್ಡಿ ಪಟು ಶಶಿಧರನ್ ಈಗಿನ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯ ಬೆಳಕು

ಈಗಿನ ಆಧುನಿಕ ಡಿಜಿಟಲ್‌ ಕಾಲದಲ್ಲಿ ವ್ಯಕ್ತಿಯೊಬ್ಬನ ಕೀರ್ತಿ ಮತ್ತು ಸಾಧನೆಗಳ ಪ್ರಚಾರ ಕ್ಷಣಮಾತ್ರದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಪಂಚದ ಉದ್ದಗಲಕ್ಕೂ ಪಸರಿಸಬಲ್ಲುದು..ಸಣ್ಣ ಸಾಧನೆಯು ಕೂಡಾ ಎಲ್ಲೋ ಮೂಲೆಯಲ್ಲಿ ಕುಳಿತವ ಗಮನಿಸಿ, ಪ್ರಶಂಸಿಸಬಲ್ಲ, ಆದರೆ ಹಿಂದಿನ ಕಾಲವನ್ನೊಮ್ಮೆ ಊಹಿಸೋಣ ಎಂತೆಂತಹ ಸಾಧಕರು ನಮ್ಮ…

ಐಸಿಸಿ T-20 ಪೈನಲ್ ನಲ್ಲಿ ಕಿವೀಸ್ ಮಣಿಸಿ ವಿಶ್ವಕಪ್ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ

ದುಬೈ: ಐಸಿಸಿ T-20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್‌ ವಿರುದ್ಧ ಆಸ್ಟ್ರೇಲಿಯಾ ತಂಡವು 8 ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸುವ ಮೂಲಕ ಚಾಂಪಿಯನ್ ಪಟ್ಟ ಮುಡಿಗೇರಿಸಿಗೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಝಿಲೆಂಡ್ ತಂಡವು ನಿಗದಿತ 20…

ಪಾಕಿಸ್ಥಾನದ ಟಿ20 ವಿಶ್ವಕಪ್ ಟ್ರೋಫಿ ಕನಸು ಭಗ್ನಗೊಳಿಸಿ ಪೈನಲ್ ಪ್ರವೇಶಿಸಿದ ಕಾಂಗರೂ ಪಡೆ! ಪಾಕಿಸ್ತಾನದ ವಿರುದ್ಧ ಐದು ವಿಕೆಟ್ ಅಂತರದ ರೋಚಕ ಗೆಲುವು ಸಾಧಿಸಿದ ಆಸ್ಟ್ರೇಲಿಯಾ

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಗುರುವಾರ ನಡೆದ ಎರಡನೇ ಸೆಮಿಪೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಐದು ವಿಕೆಟ್ ಗೆಲುವು ದಾಖಲಿಸಿದ ಆಸ್ಟ್ರೇಲಿಯಾ ಫೈನಲ್‌ಗೆ ಪ್ರವೇಶಿಸಿದೆ.  ಈ ಮೂಲಕ ಐದು ಬಾರಿಯ ಏಕದಿನ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ, ಎರಡನೇ ಬಾರಿಗೆ ಟಿ20…

ಕರಾವಳಿಯ 2021-22ನೇ ಸಾಲಿನ ಕಂಬಳ ವೇಳಾಪಟ್ಟಿ ಬಿಡುಗಡೆ

ಮಂಗಳೂರು: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯು ಈ ವರ್ಷದ ಕಂಬಳಗಳ ಸಂಭಾವ್ಯ ಪಟ್ಟಿಯನ್ನು ಸಿದ್ದಪಡಿಸಿದ್ದು , ಮುಂದಿನ ಮಹಾಸಭೆಯಲ್ಲಿ ಅಂತಿಮಗೊಳಿಸಿ ಅಂತಿಮಪಟ್ಟಿಯನ್ನು ಬಿಡುಗಡೆಗೊಳಿಸಲಿದೆ. ಪಟ್ಟಿಯ ಪ್ರಕಾರ ಮೊದಲ ಕಂಬಳವು ಮೂಡುಬಿದಿರೆಯಲ್ಲಿ 27ರಂದು ನಡೆಯಲಿದ್ದು, ಡಿ. 11ರಂದು ಹೊಕ್ಕಾಡಿ,…

You Missed

ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ
ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ
ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ
ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ
ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ
ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು