ನಿರ್ಣಾಯಕ ಪಂದ್ಯದಲ್ಲಿ ಗೆದ್ದು ಬೀಗಿದ ‘ಭಾರತ’ 3-2 ಅಂತರದಲ್ಲಿ ಸರಣಿ ತನ್ನದಾಗಿಸಿಕೊಂಡ ಕೊಹ್ಲಿ ಪಡೆ

ಅಹಮದಾಬಾದ್: 5ನೇ ಹಾಗೂ ನಿರ್ಣಾಯಕ ಟಿ20 ಕ್ರಿಕೆಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಭಾರತ ಗೆಲುವು ಸಾಧಿಸಿದೆ. ಈ ಮೂಲಕ ಟೀಮ್ ಇಂಡಿಯಾ 3-2 ಅಂತರದಲ್ಲಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಅಹಮದಾಬಾದ್‌ನ ಮೋದಿ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಟಿ20…

‘ರಾಷ್ಟ್ರೀಯ ಜೂನಿಯರ್ ಕಬಡ್ಡಿ ಪಂದ್ಯಾಟ’ ಕರ್ನಾಟಕ ತಂಡದ ನಾಯಕಿಯಾಗಿ ಉಜಿರೆಯ ಅರ್ಚನಾ ಗೌಡ ಆಯ್ಕೆ

ಬೆಳ್ತಂಗಡಿ: ರಾಷ್ಟ್ರೀಯ ಜೂನಿಯರ್ ಕಬಡ್ಡಿ ಪಂದ್ಯಕ್ಕೆ ಕರ್ನಾಟಕದ ತಂಡದ ನಾಯಕಿಯಾಗಿ ಉಜಿರೆಯ ಅರ್ಚನಾ ಗೌಡ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಗುರಿಪಳ್ಳ ಸದಾಶಿವ ಗೌಡ ಮತ್ತು ಶೀಲಾವತಿ ದಂಪತಿಗಳ ಸುಪುತ್ರಿಯಾದ ಇವರು 6 ಬಾರಿ ರಾಷ್ಟ್ರ ಮಟ್ಟದಲ್ಲಿ ಕಬ್ಬಡಿ ಆಟದಲ್ಲಿ ಸ್ಪರ್ಧಿಸಿ…

ರಾಷ್ಟ್ರೀಯ ಕ್ರೀಡಾಕೂಟ: ಹಿಮಾ ದಾಸ್ ಹಿಂದಿಕ್ಕಿ ಪಿಟಿ ಉಶಾ ದಾಖಲೆ ಮುರಿದ ಧನಲಕ್ಷ್ಮಿ!

ಪಂಜಾಬ್:  ತಮಿಳುನಾಡಿನ ಧನಲಕ್ಷ್ಮಿ ಭಾರತದ ಅಥ್ಲೆಟಿಕ್ಸ್ ಕೂಟದಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಫೆಡರೇಶನ್ ಕಪ್ ರಾಷ್ಟ್ರೀಯ ಹಿರಿಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ 200 ಮೀಟರ್ ಓಟದ ಸೆಮಿಫೈನಲ್‌ನಲ್ಲಿ ಧನಲಕ್ಷ್ಮಿ 23.26 ಸೆಕೆಂಡ್‌ನಲ್ಲಿ ಪೂರೈಸಿದ್ದಾರೆ. ಈ ಮೂಲಕ ಹಿಮಾದಾಸ್ ಹಿಂದಿಕ್ಕಿ ಮೊದಲ ಸ್ಥಾನ ಪಡೆದಿದ್ದಾರೆ.…

ಹಾಕಿ ವಿಶ್ವಕಪ್ ಹೀರೋ ಮೈಕಲ್ ಕಿಂಡೊ ಇನ್ನಿಲ್ಲ

ಭುವನೇಶ್ವರ: ವಿಶ್ವಕಪ್ ಮತ್ತು ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ತಂಡದಲ್ಲಿದ್ದ ಭಾರತದ ಹಾಕಿ ಪಟು ಮೈಕೆಲ್ ಕಿಂಡೊ (73) ಗುರುವಾರ ಇಲ್ಲಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಫುಲ್‌ ಬ್ಯಾಕ್ ಆಟಗಾರ ಆಗಿದ್ದ ಮೈಕೆಲ್ 1972ರಲ್ಲಿ ಮ್ಯೂನಿಚ್‌ನಲ್ಲಿ…

ಹೆಸರಾಂತ ಅರ್ಜೆಂಟೀನಾದ ಮಾಜಿ ಪುಟ್ಬಾಲ್ ಆಟಗಾರ ಡಿಯೋಗೊ ಮರಡೋನಾ ಇನ್ನಿಲ್ಲ!

ವಿಶ್ವ ಕಂಡ ಅದ್ಭುತ ಫುಟ್ ಬಾಲ್ ಆಟಗಾರ, ಫುಟ್ ಬಾಲ್ ದಂತಕಥೆ ಎಂದೇ ಪ್ರಸಿದ್ಧಿ ಪಡೆದಿರುವ ಅರ್ಜೆಂಟೀನಾ ದೇಶದ ಮಾಜಿ ಆಟಗಾರ ಡಿಯೋಗೊ ಮರಡೋನಾ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅಸೌಖ್ಯದಿಂದಿರುವ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. 15ನೇ ವಯಸ್ಸಿನಲ್ಲಿ ಮೆರಡೋನ ಅರ್ಜೆಂಟಿನೋಸ್…

ಮುಂಬೈ Vs ಡೆಲ್ಲಿ ಸೆಣಸಾಟ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಡೆಲ್ಲಿಕ್ಯಾಪಿಟಲ್ಸ್

ದುಬೈ: ಐಪಿಎಲ್ ಪಂದ್ಯಗಳ ಮಹತ್ತರದ ಘಟ್ಟದಲ್ಲಿ ಮುಂಬೈ Vs ಡೆಲ್ಲಿ ನಡುವೆ ಪಂದ್ಯಾಟ ನಡೆಯಲಿದ್ದು ಈ ಪಂದ್ಯದಲ್ಲಿ ಗೆದ್ದ ತಂಡ ಪೈನಲ್ ಗೆ ಲಗ್ಗೆ ಇಡಲಿದೆ. ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಡೆಲ್ಲಿಕ್ಯಾಪಿಟಲ್ಸ್ ಮುಂಬೈ ತಂಡವನ್ನು ಎದುರಿಸಲಿದೆ.…

IPL 13ನೇ ಆವೃತ್ತಿಯ ಮೊದಲ ಪಂದ್ಯ ಗೆದ್ದ CSK

ಅಬುಧಾಬಿ: ಐಪಿಎಲ್ 13ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್ ಳಿಂದ ಭರ್ಜರಿ ಜಯಗಳಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಚೆನ್ನೈ ನಾಯಕ ಧೋನಿ ನಿರ್ಧಾರ ಫಲ ಕೊಟ್ಟಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗಿಗೆ…

ಸಿಡಿಲು ಬಡಿದು ಇಬ್ಬರು ಯುವ ಕ್ರಿಕೆಟಿಗರು ಸಾವು

ಡಾಕಾ: ವರ್ಷಕಳೆದಂತೆ ವಿಶ್ವದಲ್ಲಿ ಗುಡುಗು- ಮಿಂಚಿನಿಂದ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಬಾಂಗ್ಲಾದೇಶದಲ್ಲಿ ಈ ಬಾರಿ ಗುಡುಗು- ಮಿಂಚಿನ ಆರ್ಭಟ ಜೋರಾಗಿದೆ. ಸದ್ಯ ಕ್ರಿಕೆಟ್ ಕ್ರೀಡೆಯಲ್ಲಿ ಸಾಕಷ್ಟು ಸಾಧನೆ ಮಾಡಬೇಕು ಎಂದು ಅಂದುಕೊಂಡಿದ್ದ ಇಬ್ಬರು ಯುವ ಕ್ರಿಕೆಟಿಗರು ಮೈದಾನದಲ್ಲೇ ಮಿಂಚಿನಿಂದ ಸಾವನ್ನಪ್ಪಿದ…

ಐಪಿಎಲ್ 13ನೇ ಆವೃತ್ತಿಯು ಸೆಪ್ಟೆಂಬರ್ 19ರಿಂದ ಪ್ರಾರಂಭ! ಲೀಗ್​ ಹಂತದ 56 ಪಂದ್ಯಗಳ ವೇಳಾಪಟ್ಟಿ ಪ್ರಕಟ!

ಬೆಂಗಳೂರು: ಬಹುನಿರೀಕ್ಷಿತ ಐಪಿಎಲ್ 13ನೇ ಆವೃತ್ತಿಯು ಸೆಪ್ಟೆಂಬರ್ 19ರಂದು ಅಬುಧಾಬಿಯಲ್ಲಿ ನಡೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್‌ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಟೂರ್ನಿಗೆ ಇನ್ನು 12 ದಿನಗಳಷ್ಟೇ ಬಾಕಿ ಉಳಿದಿದ್ದು, ಲೀಗ್​ ಹಂತದ ಎಲ್ಲ 56 ಪಂದ್ಯಗಳ…

You Missed

ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ
ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್
ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???
ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ
ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ