ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ
ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…
ಯುವಜನತೆ ಸಂಸ್ಕಾರ ಸಂಸ್ಕೃತಿಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಮೂಲಕ ಭವ್ಯ ಭಾರತದ ನಿರ್ಮಾಣದಲ್ಲಿ ಪಾಲ್ಗೋಳ್ಳಿ: ಸುರೇಶ್ ಪರ್ಕಳ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪದಲ್ಲಿ ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ ಕಡಿರುದ್ಯಾವರ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ, ಚಿರಂಜೀವಿ ಉತ್ಸವ ಆಚರಣಾ ಸಮಿತಿ ಕಾನರ್ಪ ಕಡಿರುದ್ಯಾವರ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಚಿರಂಜೀವಿ ಉತ್ಸವ 2023 ಕಾರ್ಯಕ್ರಮವನ್ನು…
ಅಪಾಯವನ್ನು ಕೈಬೀಸಿ ಕರೆಯುತ್ತಿದೆ ಗುರಿಪಳ್ಳದ ಬಳಿ ಇರುವ 33kv ವಿದ್ಯುತ್ ಸರಬರಾಜು ಟವರ್
ಬೆಳ್ತಂಗಡಿ: ಅಪಾಯವನ್ನು ಕೈಬೀಸಿ ಕರೆಯುತ್ತಿದೆ ವಿದ್ಯುತ್ ಸರಬರಾಜಿಗೆ ಅಳವಡಿಸಿದ ಹೈ ಟೆನ್ಷನ್ ವಿದ್ಯುತ್ ಟವರ್ ತಾಲೂಕಿನ ಗುರಿ ಪೊಳ್ಳು ಪಳಿಕೆ ಅಂಗನವಾಡಿ ಕೇಂದ್ರದ ಮುಂಭಾಗದಲ್ಲಿ ರಸ್ತೆ ಬದಿಯಲ್ಲೇ 33kv ವಿದ್ಯುತ್ ಲೈನ್ ನ ಟವರ್ ಗೆ ಸಂಪೂರ್ಣವಾಗಿ ಬಳ್ಳಿ ಹಬ್ಬಿಕೊಂಡಿದ್ದು ಇದು…
ಚಿಕ್ಕಮಗಳೂರು ವಕೀಲರ ಮೇಲಿನ ಹಲ್ಲೆ ಖಂಡಿಸಿ ಬಂಟ್ವಾಳದಲ್ಲಿ ವಕೀಲರಿಂದ ಪ್ರತಿಭಟನೆ ವಕೀಲರ ರಕ್ಷಣಾ ಕಾಯಿದೆಯನ್ನು ತಕ್ಷಣ ಜಾರಿಗೆ ತರುವಂತೆ ಸರ್ಕಾರಕ್ಕೆ ಆಗ್ರಹ
ಬಂಟ್ವಾಳ: ಚಿಕ್ಕಮಂಗಳೂರಿನಲ್ಲಿ ಯುವ ವಕೀಲರಾದ ಪ್ರೀತಮ್ ಎಂ ಟಿ ಇವರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ವಕೀಲರ ಸಂಘ (ರಿ ) ಬಂಟ್ವಾಳ ಇದರ ವತಿಯಿಂದ ಇಂದು ದಿನಾಂಕ 4/12/2023 ರಂದು ಬಂಟ್ವಾಳದ ಜೆ ಎಂ ಎಫ್ ಸಿ ನ್ಯಾಯಾಲಯದ…
ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೋಲೀಸರಿಂದ ಹಲ್ಲೆ ಮತ್ತು ದೌರ್ಜನ್ಯ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಕೀಲರ ಸಂಘದ ವತಿಯಿಂದ ನಾಳೆ ಪ್ರತಿಭಟನೆ
ಬೆಳ್ತಂಗಡಿ: ಚಿಕ್ಕಮಗಳೂರು ವಕೀಲರ ಸಂಘದ ಸದಸ್ಯರಾದ ಪ್ರೀತಮ್ ಎಂಬವರ ಮೇಲೆ ನಡೆದ ಪೊಲೀಸ್ ದೌರ್ಜನ್ಯದ ವಿರುದ್ಧ ದ.ಕ ಜಿಲ್ಲೆಯಾದ್ಯಂತ ಪ್ರತಿಭಟನೆಯನ್ನು 4.12.2023 ಸೋಮವಾರದಂದು ಬೆಳಿಗ್ಗೆ 10.30ಕ್ಕೆ ಸರಿಯಾಗಿ ಬಂಟ್ವಾಳ ಹಾಗೂ ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಸಂಕೀರ್ಣದಲ್ಲಿ ನಡೆಸುವ ಬಗ್ಗೆ…
ವಕೀಲರು-ಪೊಲೀಸರ ಫೈಟ್, ಪೋಲೀಸರ ಅಮಾನತು ವಿರೋಧಿಸಿ ಕರ್ತವ್ಯ ಬಿಟ್ಟು ರಸ್ತೆಗಳಿಸಿದ ಖಾಕಿ ಪಡೆ!
ಚಿಕ್ಕಮಗಳೂರು: ವಕೀಲರು ಹಾಗೂ ಪೊಲೀಸರ ನಡುವಿನ ಗಲಾಟೆ ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಚಿಕ್ಕಮಗಳೂರಿನ ಯುವ ವಕೀಲನ ಮೇಲೆ ಪೊಲೀಸ್ ಸಿಬ್ಬಂದಿ ಅಮಾನುಷವಾಗಿ ಥಳಿಸಿದ್ದಾರೆ ಎಂದು ವಕೀಲರು ಪ್ರತಿಭಟನೆ ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರ ಹಲ್ಲೆ ನಡೆಸಿದ 6 ಪೊಲೀಸರ…
ಎಲ್ಐಸಿಯಿಂದ ಹೊಸ ಪಾಲಿಸಿ ಬಿಡುಗಡೆ: ಜೀವನ ಪೂರ್ತಿ ಆದಾಯ!
ಬೆಂಗಳೂರು: ಜನಸಾಮಾನ್ಯರು ಕಷ್ಟಪಟ್ಟು ದುಡಿದ ಹಣಕ್ಕೆ ಭದ್ರತೆ ಮತ್ತು ಪ್ರತಿಫಲವನ್ನು ಬಯಸುವುದು ಸಹಜ. ಆದರೆ ಕುಟುಂಬದ ಹಿರಿಯ ವ್ಯಕ್ತಿಗೆ ಏನಾದರೂ ಅಹಿತಕರ ಘಟನೆ ಸಂಭವಿಸಿದರೆ ಅಥವಾ ಆತನಿಂದ ಕುಟುಂಬ ಪೋಷಿಸಲು ಸಾಧ್ಯವಾಗದೇ ಇದ್ದರೆ ಅವರ ಜೀವನ ತುಂಬಾ ಕಷ್ಟಕರವಾಗುತ್ತದೆ. ಅದಕ್ಕಾಗಿ ಕುಟುಂಬಕ್ಕೆ…
ಚಿಕ್ಕಮಗಳೂರಿನಲ್ಲಿ ಪೋಲೀಸರಿಂದ ವಕೀಲರ ಮೇಲಿನ ಹಲ್ಲೆ ಖಂಡಿಸಿ ಸೂಕ್ತ ಕಾನೂನು ಕ್ರಮಕ್ಕಾಗಿ ಮುಖ್ಯಮಂತ್ರಿಗೆ ಮನವಿ
ಬೆಳ್ತಂಗಡಿ: ಚಿಕ್ಕಮಗಳೂರಿನ ವಕೀಲರಾದ ಶ್ರೀ ಪ್ರೀತಂ ಎಂಬವರಿಗೆ ದಿನಾಂಕ: 30-11-2023ರಂದು ಚಿಕ್ಕಮಗಳೂರು ಪೋಲೀಸರು, ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿ, ನಂತರ ಠಾಣೆಗೆ ಕರೆದೊಯ್ದು ಠಾಣೆಯಲ್ಲಿ ಅಕ್ರಮ ಬಂಧನದಲ್ಲಿರಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಕುರಿತು ಮಾನ್ಯ ಮುಖ್ಯಮಂತ್ರಿ ಯವರಿಗೆ ಬೆಳ್ತಂಗಡಿ BAR association…
ತಾಲೂಕು ಮಟ್ಟದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ “ಭಾರತದ ಸಂವಿಧಾನ ಭಾಷಣ” ಸ್ಪರ್ಧೆ ಬೆಳ್ತಂಗಡಿ ವಕೀಲರ ಸಂಘದಿಂದ ಕಾರ್ಯಕ್ರಮ ಆಯೋಜನೆ
ಬೆಳ್ತಂಗಡಿ: ವಕೀಲರ ಸಂಘ.ರಿ. ಬೆಳ್ತಂಗಡಿ ಇದರ ವತಿಯಿಂದ ಸಂವಿಧಾನ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ತಾಲೂಕು ಮಟ್ಟದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನ ಎಂಬ ವಿಷಯದ ಬಗ್ಗೆ ಭಾಷಣ ಸ್ಪರ್ಧೆಯನ್ನು ವಕೀಲರ ಭವನ ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಯಾದ…