ಜಮೀನಿನಲ್ಲಿಯೇ ಬೆಳೆ ಸಮೀಕ್ಷೆ ಆ್ಯಪ್‍ಗೆ ಚಾಲನೆ ನೀಡಿದ ಸಚಿವ ಶಿವರಾಮ ಹೆಬ್ಬಾರ್

ಕಾರವಾರ  ಆಗಸ್ಟ 15 : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯ ಆ್ಯಪ್‍ನಿಂದ ರೈತರ ಜಮೀನಿಗೆ ತೆರಳಿ ರೈತರಿಂದಲೇ ಬೆಳೆಯನ್ನು ನಮೂದಿಸುವ ಕಾರ್ಯಕ್ಕೆ ಸಕ್ಕರೆ,  ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಶನಿವಾರ  ಚಾಲನೆ ನೀಡಿದರು. ತಾಲೂಕಿನ ಬಿಣಗಾ ಗ್ರಾಮದ…

ಕೊಡಗಿನ ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣ: ಇಂದು ಮತ್ತೊಂದು ಮೃತದೇಹ ಪತ್ತೆ

ಕೊಡಗು: ಕೊಡಗಿನ ಭಾಗಮಂಡಲದ ಬ್ರಹ್ಮಗಿರಿ ಬೆಟ್ಟ ಕುಸಿದು 10 ದಿನಗಳು ಕಳೆದಿದ್ದು, ದುರಂತದಲ್ಲಿ ಐವರು ಭೂ ಸಮಾಧಿಯಾಗಿದ್ದಾರೆ. ಇದುವರೆಗೂ 2 ಮೃತ ದೇಹ ಮಾತ್ರ ಪತ್ತೆಯಾಗಿದ್ದು ಸದ್ಯ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಸತತ 10 ದಿನಗಳ ಶೋಧಕಾರ್ಯದಲ್ಲಿ ಮತ್ತೊಂದು ಮೃತ ದೇಹ…

ಚಾರ್ಮಾಡಿ ಘಾಟ್ ನ ಅಲೇಖಾನ್ ಸಮೀಪ ಬಿರುಕು ಬಿಟ್ಟ ರಸ್ತೆ! ರಸ್ತೆ ಸಂಚಾರ ಸಂಪೂರ್ಣ ಬಂದ್

ಬೆಳ್ತಂಗಡಿ: ಪಶ್ಚಿಮ ಘಟ್ಟದಲ್ಲಿ ಮುಂಗಾರು ಮಳೆಯ ಪ್ರವಾಹಕ್ಕೆ ಹಲವು ರಸ್ತೆಗಳ ಸಂಚಾರ ಬಂದ್‌ ಆಗಿದೆ. ಚಾರ್ಮಾಡಿ ಘಾಟ್ ನ ಚಿಕ್ಕಮಗಳೂರು ವ್ಯಾಪ್ತಿಯ ಅಲೆಖಾನ್ ಹೊರಟಿ ರಸ್ತೆಯಲ್ಲಿ ಎರಡು ಕಡೆ ಬಿರುಕು‌ ಬಿಟ್ಟಿದ್ದು ರಸ್ತೆ ಸಂಚಾರ ಬಂದ್ ಮಾಡಲಾಗಿದೆ.

ರಾಜ್ಯದಲ್ಲಿ ಮಳೆ ಆವಾಂತರಕ್ಕೆ ಎಚ್ಚೆತ್ತ ರಾಜ್ಯಸರ್ಕಾರ! 50 ಕೋಟಿ ಹಣ ಬಿಡುಗಡೆ ಮಾಡುವಂತೆ ಸಿ.ಎಂ ಬಿ.ಎಸ್.ವೈ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಆವಾಂತರಕ್ಕೆ ಎಚ್ಚೆತ್ತ ರಾಜ್ಯಸರ್ಕಾರ 50 ಕೋಟಿ ಹಣ ಬಿಡುಗಡೆ ಮಾಡುವಂತೆ ಸಿ.ಎಂ ಬಿ.ಎಸ್.ವೈ ಸೂಚನೆ ನೀಡಿದ್ದಾರೆ. ಮಳೆ ಅವಾಂತರಕ್ಕೆ ಮುನ್ನೆಚ್ಚರಿಕೆಯಾಗಿ 50ಕೋಟಿ ಬಿಡುಗಡೆ ಮಾಡುವಂತೆ ಹಾಗೂ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿರುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ…

ಮನಸ್ಸಿನ ಪವಿತ್ರತೆಯನ್ನು ಹೆಚ್ಚಿಸಲು ದೇವರ ನಾಮ ಸ್ಮರಣೆ ಅಗತ್ಯ, ಪ್ರತಿ ಮನೆ ಮನಗಳಲ್ಲಿ ಶ್ರೀರಾಮ ನಾಮ ಜಪಿಸಲಿ : ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

ಬೆಳ್ತಂಗಡಿ : ಮನಸ್ಸಿನ ಪವಿತ್ರತೆಯನ್ನು ಹೆಚ್ಚಿಸಲು ದೇವರ ನಾಮ ಸ್ಮರಣೆ ಅಗತ್ಯ. ಇದರಿಂದ ಮನಸ್ಸು ಶುದ್ಧವಾಗಲು ಸಾಧ್ಯ. ನಿಷ್ಠೆಯಿಂದ ಧರ್ಮಪಾಲನೆ ಮಾಡುವವರಿಗೆ ಸುಖ, ಶಾಂತಿ, ನೆಮ್ಮದಿ ಸಿಗಲು ಸಾಧ್ಯ. ರಾಮ ಎಂಬ ಶಬ್ದ ನಮ್ಮ ಜೀವನಾಡಿ. ಸನಾತನ ಧರ್ಮವನ್ನು ಅನುಸರಿಸುವ ಪ್ರತಿಯೊಬ್ಬರ…

ಮಧ್ಯಪ್ರದೇಶದ ಮುಖ್ಯಮಂತ್ರಿಗೂ ದೃಢ ಪಟ್ಟ ಕೊರೋನಾ ಸೋಂಕು!

ಮಧ್ಯಪ್ರದೇಶ: ಮಧ್ಯಪ್ರದೇಶದ ಮುಖ್ಯ ಮಂತ್ರಿಗೂ ಕೊರೋನಾ ಸೋಂಕು ದೃಢಪಟ್ಟಿದ್ದು ದೇಶದಲ್ಲಿ ಕೊರೋನಾ ಪಾಸಿಟಿವ್ ಆದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ ಮಧ್ಯಪ್ರದೇಶದ ಮುಖ್ಯ ಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗೆ ಸೋಂಕು ದೃಢಗೊಂಡಿದ್ದು ಟ್ವೀಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು ತನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕ್ವಾರೇಂಟೈನ್…

ಕೊರೋನಾ ಸಂಕಷ್ಟದ ಸಮಯದಲ್ಲೂ ಮಕ್ಕಳಿಗೆ ಶಿಕ್ಷಣದ ಜೊತೆ ಬದುಕಿನ ಪಾಠ ಕಲಿಸಿದ ಪುಷ್ಪಾವತಿ ಟೀಚರ್

ಬಚ್ಚಿಟ್ಟ ಜ್ಞಾನ ಕೊಳೆಯುತ್ತದೆ…. ಬಿಚ್ಚಿಟ್ಟ ಜ್ಞಾನ ಹೊಳೆಯುತ್ತದೆ…. ಹೌದು ಜ್ಞಾನ ಅನ್ನೋದು ಕೆಲವರಿಗೆ ಮಾತ್ರ ಕರುಣಿಸುವಂತದ್ದು. ಅದನ್ನು ಇನ್ನೊಬ್ಬರಿಗೆ ಹಂಚಿದರೆ ಮಾತ್ರ ಅದಕ್ಕೊಂದು ಬೆಲೆಯಿರುತ್ತದೆ. ಕೇವಲ ಸಂಪಾದನೆಗೆ ಮಾತ್ರವೇ ಜ್ಞಾನವನ್ನು ಉಪಯೋಗಿಸಿದರೆ ಅದು ಬಿಸಿನೆಸ್ ಆಗಿರುತ್ತದೆಯೇ ಹೊರತು ಜ್ಞಾನಕ್ಕೆ ಬೆಲೆಯಿರುವುದಿಲ್ಲ. ಅಧ್ಯಾಪಕಿ…

ಕೋವಿಡ್ ಸೋಂಕಿಗೆ ಬೆಳ್ತಂಗಡಿಯ ಚಾರ್ಮಾಡಿ ಮೂಲದ ಮಹಿಳೆ ಬಲಿ!

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಪಾಂಡಿಕಟ್ಟೆ ನಿವಾಸಿ 60 ವರ್ಷದ ಮಹಿಳೆಯೋರ್ವರು ಗುರುವಾರ ಕೋವಿಡ್-19 ಸೋಂಕಿನ ಕಾರಣದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ತಾಲೂಕಿನಲ್ಲಿ ಒಟ್ಟು ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 7 ಕ್ಕೇರಿದ್ದು ವೇಣೂರು, ಮಲವಂತಿಗೆ, ನೆರಿಯಾ,…

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದೇದಿನ 311ಮಂದಿಗೆ ಸೋಂಕು ದೃಢ! 8ಮಂದಿ ಸಾವು!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ 19 ಸೋಂಕು ಬಹಳಷ್ಟು ಹೆಚ್ಚಳವಾಗಿದೆ. ಒಂದೇ ದಿನ 311 ಮಂದಿಗೆ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈವರೆಗಿನ ಗರಿಷ್ಠ ಸಂಖ್ಯೆಯಾಗಿದೆ. ಇದೇ ವೇಳೆ 8 ಮಂದಿ ಸಾವನ್ನಪ್ಪಿದ್ದಾರೆ. (ತಾಂತ್ರಿಕ ಕಾರಣದಿಂದ ರಾಜ್ಯದ ವರದಿಯಲ್ಲಿ ಕಡಿಮೆ…

ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಪ್ಲಾಸ್ಮಾ ದಾನ ಮಾಡಿದವರಿಗೆ 5 ಸಾವಿರ ರೂಪಾಯಿ ಆರೈಕೆ ಭತ್ಯೆ ನೀಡಲು ರಾಜ್ಯ ಸರ್ಕಾರದಿಂದ ಅನುಮೋದನೆ‌

ಬೆಂಗಳೂರು : ಕೋವಿಡ್ ಸೋಂಕಿನಿಂದ ಗುಣಮುಖರಾದವರು ಸಕ್ರೀಯ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಪ್ಲಾಸ್ಮಾ ದಾನ ಮಾಡಿದರೆ ಅವರಿಗೆ ಆರೈಕೆ ಭತ್ಯೆಯಾಗಿ 5000 ಸಾವಿರ ರೂಪಾಯಿಗಳನ್ನು ನೀಡಲು ಸರ್ಕಾರ ಅನುಮೋದನೆ ನೀಡಿದೆ. ಕೊರೋನಾ ದಿಂದ ಗುಣಮುಖರಾದವರು 14 ರಿಂದ 28 ದಿನಗಳ ಒಳಗಾಗಿ…

You Missed

ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ
ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ
ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ
ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ
ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ