ಬೆಂಗಳೂರಿನ ಗಲ್ಲಿ ಗಲ್ಲಿಯನ್ನು ಮಂಗಳೂರಿನ ಹಳ್ಳಿಹಳ್ಳಿಯನ್ನು ಬೆಂಬಿಡದೆ ಕಾಡುತ್ತಿದೆ ವೈರಲ್ ವೈರಸ್ ಕಾಟ! ರಾಜ್ಯದಲ್ಲಿಂದು 1267ಮಂದಿಗೆ ಸೋಂಕು ದೃಢ!
ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿ ತನ್ನ ಆರ್ಭಟವನ್ನು ಮುಂದುವರೆಸಿದ್ದು ರಾಜ್ಯರಾಜಧಾನಿಯಲ್ಲಿ ದಾಖಲೆಯ ಸಂಖ್ಯೆಯಲ್ಲಿ ಕೊರೋನಾ ಸ್ಪೋಟಗೊಂಡಿದ್ದು ಕಡಲತಡಿ ಮಂಗಳೂರನ್ನು ಬೆಂಬಿಡದೆ ಕಾಡುತ್ತಿದೆ. ಬೆಂಗಳೂರಿನ ಗಲ್ಲಿಗಳಲ್ಲೂ, ಕರಾವಳಿಯ ಹಳ್ಳಿ ಹಳ್ಳಿಗಳಿಗೂ ವೈರಲ್ ವೈರಸ್ ನ ಕಾಟ ಕಾಡುತ್ತಿದೆ. ಇಂದು 1267 ಸೋಂಕಿತರು ಪತ್ತೆಯಾಗಿದ್ದು…
ತುಳುನಾಡಿನ ಜನತೆಗೆ ತುಳುವಿನಲ್ಲಿ ಕೃತಜ್ಞತೆ ಸಲ್ಲಿಸಿದ ಡಾ. ಪಿ ಎಸ್ ಹರ್ಷ!
ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಆಯುಕ್ತರಾಗಿದ್ದ ಡಾ ಪಿ ಎಸ್ ಹರ್ಷರವರು ಬೆಂಗಳೂರಿಗೆ ವರ್ಗವಾಗಿದ್ದು ತಾನು ಸೇವೆ ಸಲ್ಲಿಸಿದ ಕಡಲ ತಡಿ ಮಂಗಳೂರಿನ ಜನತೆಗೆ ತುಳುನಾಡಿನ ಮಾತೃ ಭಾಷೆಯಲ್ಲಿ ಪ್ರೀತಿಪೂರ್ವಕ ಧನ್ಯವಾದ ಅರ್ಪಿಸಿದ್ದಾರೆ. ಕುಡ್ಲದ ಎನ್ನ ಮೋಕೆದ ಜನಕುಲೇ, ಪೋಯಿ ವರ್ಷ…
ಪರಿಸರ ನಮ್ಮ ಜೀವನದ ಅವಿಭಾಜ್ಯ ಅಂಗ, ಪರಿಸರ ಉಳಿಸಿ ಮಾನವ ಬದುಕನ್ನು ಹಸಿರಾಗಿಸೋಣ: ಪ್ರಕಾಶ್ ಕುಮಾರ್ ಸಲಹೆ
ಶಿಡ್ಲಘಟ್ಟ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆಯ ಜ್ಞಾನ ಜ್ಯೋತಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಂದ ಶಿಡ್ಲಘಟ್ಟ ತಾಲೂಕಿನ ಬಸವಾಪಟ್ಟಣ ಸಾಸುರಾಯ ದೇವಸ್ಥಾನದ ಆವರಣದಲ್ಲಿ ಸಸಿ ನಾಟಿ ಕಾರ್ಯಕ್ರಮವನ್ನು ನಡೆಸಲಾಯಿತು. ಯೋಜನಾಧಿಕಾರಿ ಪ್ರಕಾಶ್ ಕುಮಾರ್ ರವರು ಮಾತನಾಡುತ್ತಾ ಪರಿಸರ ನಮ್ಮ ಜೀವನದ ಅವಿಭಾಜ್ಯ ಅಂಗ.…
ಬೆಳ್ತಂಗಡಿ ತಾಲೂಕು ಪ್ರಿಂಟರ್ ಅಸೋಶಿಯೇಶನ್ ಸಂಘಟನೆಯ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪ್ರಿಂಟರ್ ಅಸೋಶಿಯೇಶನ್ ಸಂಘಟನೆಯು ಅಸ್ತಿತ್ವಕ್ಕೆ ಬಂದಿದ್ದೆ. ಇತ್ತೀಚೆಗೆ ಇದರ ಪದಾಧಿಕಾರಿಗಳ ಆಯ್ಕೆಯು ನಡೆಯಿತು ಅಧ್ಯಕ್ಷರಾಗಿ ವಸಂತ ಶೆಟ್ಟಿ ಶ್ರದ್ಧಾ ಕಾರ್ಯದರ್ಶಿಯಾಗಿ ಅರ್ಪನ್ ಶೆಟ್ಟಿ ಹಾಗೂ ಕೋಶಾಧಿಕಾರಿಯಾಗಿ ಬಾಲಕೃಷ್ಣ ಇವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರುಗಳಾಗಿ ಶೇಖರ.ಟಿ, ಸಂಜೀವ ಪೂಜಾರಿ,…
ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಜಿಗಿತ
ನವದೆಹಲಿ: ತೈಲ ಮಾರಾಟ ಕಂಪನಿಗಳು ಗುರುವಾರವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 60 ಪೈಸೆಯಂತೆ ಹೆಚ್ಚಿಸಿವೆ. ಸತತ ಐದನೇ ಬಾರಿಯ ಈ ದರ ಹೆಚ್ಚಳದಿಂದ ಭಾನುವಾರದಿಂದೀಚೆಗೆ ಪೆಟ್ರೋಲ್ ಬೆಲೆಯು ₹ 2.74 ಮತ್ತು ಡೀಸೆಲ್ ಬೆಲೆ ₹ 2.83ರಂತೆ…
ಜಮ್ಮು ಕಾಶ್ಮೀರದಲ್ಲಿ 5 ಉಗ್ರರ ಮಟ್ಯಾಷ್ ಮಾಡಿದ ಭದ್ರತಾ ಪಡೆ
ಜಮ್ಮು ಮತ್ತು ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆಯಲ್ಲಿ ಐವರು ಉಗ್ರರನ್ನು ಎನ್ಕೌಂಟರ್ ಮಾಡಲಾಗಿದೆ. ಶೋಪಿಯಾನ್ನ ರೆಬಾನ್ ಗ್ರಾಮದಲ್ಲಿ ಈ ಎನ್ಕೌಂಟರ್ ನಡೆಸಲಾಗಿದೆ. ಮೃತ ಉಗ್ರರ ಗುರುತು ಮತ್ತು…
ರಾಜ್ಯದಾದ್ಯಂತ ಶಾಲಾ ಕಛೇರಿಗಳು ಜೂನ್ 05ರಿಂದ ಪುನರಾರಂಭ!
ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿರ್ದೇಶನದಂತೆ ಕೇಂದ್ರದ ಮಾರ್ಗಸೂಚಿಯ ಆಧಾರದಲ್ಲಿ ಜುಲೈ 1 ರಿಂದ ಹಂತಹಂತವಾಗಿ ಶಾಲೆಗಳನ್ನು ತೆರೆಯಲು ಪೋಷಕರ ಅಭಿಪ್ರಾಯ ಸಂಗ್ರಹಕ್ಕಾಗಿ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದಾರೆ. 5.6.2020 ರಿಂದಲೇ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳು ಅಲ್ಲಿನ…
ಕಾಲನಿರ್ಣಯನ್ಯೂಸ್ ಗಾಗಿ ಇಲ್ಲಿ ಕ್ಲಿಕ್ ಮಾಡಿ
ಕಾಲನಿರ್ಣಯನ್ಯೂಸ್ ಗಾಗಿ ಇಲ್ಲಿ ಕ್ಲಿಕ್ ಮಾಡಿ www.kalanirnayanews.com
ಕರಾವಳಿಗೂ ತಟ್ಟುತಿದೆ ಮಿಡತೆ ಹಾವಳಿ!!!! ದ.ಕ ಜಿಲ್ಲೆಯ ಬೆಳ್ತಂಗಡಿ ಹಾಗೂ ಕಡಬ ತಾಲೂಕಿನಲ್ಲಿ ಕಾಣಿಸಿಕೊಂಡ ಮಿಡತೆ ಹಿಂಡು!!!!
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಕಡಬ ತಾಲೂಕಿನ ಕೆಲವೆಡೆ ಮಿಡತೆ ಹಾವಳಿ ಕಂಡು ಬಂದಿದ್ದು ಇದೀಗ ಕರಾವಳಿಯಾಧ್ಯಂತ ಮಿಡತೆ ಹಾವಳಿಯ ಬೀತಿ ಎದುರಾಗಿದೆ. ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆ ಅನೀಶ್ ಎಂಬವರ ತೋಟದಲ್ಲಿ ಇಂದು ಮಧ್ಯಾಹ್ನ…
ರಾಜ್ಯಾದ್ಯಂತ ಶತಕ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ, 3ಸಾವಿರದ ಗಡಿಯತ್ತ ಮುನ್ನುಗ್ಗುತಿದೆ ಸೋಂಕಿತರ ಸಂಖ್ಯೆ
ಬೆಂಗಳೂರು: ಮಾರಕ ಕೊರೋನಾ ವೈರಸ್ ಗೆ ಕರುನಾಡು ಹೈರಾಣಾಗಿ ಹೋಗಿದ್ದು ರಾಜ್ಯದಲ್ಲಿ ಇಂದು 141 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 2922ಕ್ಕೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 33 ಮಂದಿಗೆ ಸೋಂಕು ದೃಢಪಟ್ಟಿದ್ದು, ಕರಾವಳಿಯಾಧ್ಯಂತ29 ಸೋಂಕಿತರು ಪತ್ತೆಯಾಗಿದೆ. ಬೀದರ್ ನಲ್ಲಿ…












