ಮುರುಘಾ ಶರಣರು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ ಶ್ರೀ ಗಳಿಗೆ ತಕ್ಕ ಶಿಕ್ಷೆಯಾಗಲಿ : ಬಿಎಸ್ ವೈ
ಉಡುಪಿ: ಮುರುಘಾ ಶರಣರು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಎಲ್ಲರೂ ಖಂಡಿಸಬೇಕು. ಶ್ರೀ ಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ. ಮುರುಘಾ ಶರಣರಿಂದ ಲೈಂಗಿಕ…
ಗಂಧದ ಗುಡಿ ಸಿನಿಮಾ ಟಿಕೆಟ್ ದರದಲ್ಲಿ ಭಾರಿ ವಿನಾಯಿತಿ
ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಅಂದರೆ ಸಾಕು ಸಂಪೂರ್ಣ ಕರ್ನಾಟಕವೇ ಭಾವುಕವಾಗುತ್ತೆ. ಪುನೀತ್ರಾಜ್ಕುಮಾರ್ರನ್ನು ಕಳೆದುಕೊಂಡ ಕರುನಾಡು ಇಂದಿಗೂ ಆ ದುಃಖವನ್ನು ಮರೆಯಲಾಗದೇ ಸ್ತಬ್ಧವಾಗಿದೆ. ಪುನೀತ್ ರಾಜ್ಕುಮಾರ್ರ ಕನಸಿನ ಕೂಸು ಗಂಧದ ಗುಡಿ ಎಂಬ ಪ್ರಾಜೆಕ್ಟ್ ಬೆಳ್ಳಿ ತೆರೆ ಮೇಲೆ ಅದ್ಧೂರಿ ಪ್ರದರ್ಶನ…
ಪುರುಷತ್ವ ಪರೀಕ್ಷೆಯಲ್ಲಿ ಮುರುಘಾ ಶ್ರೀ ಪಾಸ್!
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಾಚಾರ್ಯ ಶಿವಮೂರ್ತಿ ಮುರುಘಾ ಶ್ರೀಗೆ ನವೆಂಬರ್ 4ರಂದು ಪುರುಷತ್ವ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ನವೆಂಬರ್ 4ರ ಸಂಜೆ 5 ಗಂಟೆಗೆ ಪರೀಕ್ಷೆ ನಡೆದಿದ್ದು, ಸುಮಾರು 2…
ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೋನಿಕ್ಸ್)ದ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ್ ನೇಮಕ
ಮಂಗಳೂರು: ಬಿಜೆಪಿ ಮುಖಂಡ, ಬಿಲ್ಲವ ಸಮಾಜ ನಾಯಕ ಕೆ.ಹರಿಕೃಷ್ಣ ಬಂಟ್ವಾಳ ಅವರನ್ನು ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೋನಿಕ್ಸ್)ದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನ ಕಾರ್ಯದರ್ಶಿ ಶಾಲಿನಿ.ಕೆ ಹೆಗಡೆ…
ಮಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಬಸ್ ಗಳಿಗೆ ಚಾಲನೆ
ಮಂಗಳೂರು: ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆಗೆ ನವೆಂಬರ್ 01ರ ಕನ್ನಡ ರಾಜ್ಯೋತ್ಸವದಂದು ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕರಾವಳಿ ಕನ್ನಡ ತೇರು ಹೆಸರಿನ ಮೂರು ಬಸ್ ಗಳಿಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ…
ರೈತರ ಖಾತೆಗೆ ಇಂದು ಹಣ ಜಮಾ: ‘ಒಂದು ದೇಶ -ಒಂದು ರಸಗೊಬ್ಬರ’ ಯೋಜನೆಗೆ ಚಾಲನೆ
ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತಿನ ಹಣವನ್ನು ಫಲಾನುಭವಿ ರೈತರ ಖಾತೆಗೆ ಇಂದು ವರ್ಗಾವಣೆ ಮಾಡಲಾಗುವುದು. 16,000 ಕೋಟಿ ರೂ.ಗಳನ್ನು ಸುಮಾರು ಎರಡು ಕೋಟಿ ರೈತರ ಖಾತೆಗೆ ಜಮಾ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ನಡೆಯಲಿರುವ…
ರಾಜ್ಯದ ಹಲವೆಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದ ಬೆಂಗಳೂರು, ರಾಮನಗರ, ತುಮಕೂರು, ಮಂಡ್ಯ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ…
Breaking News : ರಾಜ್ಯಸಭಾ ಸದಸ್ಯ, ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಇನ್ನಿಲ್ಲ
ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಎಲ್ಲಾ ರಾಜಕೀಯ ಪಕ್ಷಗಳ…
ಡಾ. ಕವಿ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ರಸ್ತೆ ಮತ್ತು ಗ್ರಂಥಾಲಯಕ್ಕೆ ತುಲು ಲಿಪಿ ನಾಮ ಫಲಕ ಹಾಕುವಂತೆ ಮನವಿ
ಜುಲಾಯಿ: ಜೈತುಳುನಾಡ್ ರಿ ಸಂಘಟನೆಯ ಕಾಸರಗೋಡು ಘಟಕದಿಂದ, ಬದಿಯಡ್ಕದಿಂದ ವಿದ್ಯಾಗಿರಿ ಹೋಗುವ ರಸ್ತೆಯಾದ ಡಾ. ಕವಿ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ರಸ್ತೆ ಗೆ ತುಲು ಲಿಪಿ ನಾಮ ಫಲಕ ಅಳವಡಿಸಬೇಕೆಂದು Asistent Engineer PWD Dept ಬದಿಯಡ್ಕ ಇವರಿಗೆ ಮನವಿ…
ರಾಜ್ಯದ 19ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕವಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ 19ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯದ ಉಚ್ಚ ನ್ಯಾಯಾಲಯದ…