ಸೇವಾಭಾರತಿಯ 16ನೇ ವರ್ಷದ ವಾರ್ಷಿಕೋತ್ಸವ ಮತ್ತು ಸೇವಾಕಾರ್ಯಗಳ ಲೋಕಾರ್ಪಣೆ
ಬೆಳ್ತಂಗಡಿ: ಸೇವಾಭಾರತಿ ಕನ್ಯಾಡಿ ಇದರ 16ನೇ ವರ್ಷದ ವಾರ್ಷಿಕೋತ್ಸವ ಕನ್ಯಾಡಿ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಮಾರ್ಚ್ 14-2021 ರಂದು ನೆರವೇರಿತು. ಟೊಯೋಟಾ ಗೋಸಾಯಿ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಇವರು ದೊರಕಿಸಿಕೊಟ್ಟ ಹತ್ತಿಯಿಂದ ಬತ್ತಿ ಮಾಡುವ ಯಂತ್ರಗಳ ಹಸ್ತಾಂತರ ಮತ್ತು ಎ.ಪಿ.ಡಿ,…
ಸಿಡಿ ಪ್ರಕರಣಕ್ಕೆ ರೋಚಕ ಟ್ವೀಸ್ಟ್ ಕೊಟ್ಟ ಸಂತ್ರಸ್ತ ಯುವತಿ ನನಗೆ, ನನ್ನ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಿ
ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್ ಮಾಡಿದ್ದು, ಸಾಹುಕಾರ್ ವಿರುದ್ದ ಯುವತಿ ಸಿಡಿದೆದ್ದಿದ್ದಾಳೆ. ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿ ಹರಿಬಿಟ್ಟಿರುವ ಯುವತಿ, ಜಾರಕಿಹೊಳಿ ವಿರುದ್ದ ಗಂಭೀರವಾಗಿರುವ ಆರೋಪವನ್ನು ಮಾಡಿದ್ದಾಳೆ.…
ಅವಧಿ ಮೀರಿದ ಆಹಾರ ಸೇವನೆ 5ಹಸುಗಳು ಸಾವು 25ಕ್ಕೂ ಅಧಿಕ ಹಸುಗಳು ಅಸ್ವಸ್ಥ!
ಕಾರ್ಕಳ: ಅವಧಿ ಮೀರಿದ ಆಹಾರವನ್ನು ಹೊಳೆ ಬದಿಯಲ್ಲಿ ಎಸೆದ ಪರಿಣಾಮ ಅವುಗಳನ್ನು ತಿಂದ ಹಸುಗಳು ಮೃತಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಜೋಹಲ್ಬೆಟ್ಟು ನದಿಯ ಹತ್ತಿರ ಸುಮಾರು 25 ಗೋಣಿ ಕಡಲೆ ಹಿಟ್ಟನ್ನು ಬಿಸಾಕಿ ಹೋಗಿದ್ದು, ಇದನ್ನು ತಿಂದ ಐದು ಹಸುಗಳು…
ಜಾರಕಿಹೊಳಿ ಸಚಿವ ಸ್ಥಾನದ ಬಗ್ಗೆ ಸಿ.ಎಂ ಬೇಟಿ ಮಾಡಿದ ಶಾಸಕರಿಗೆ ಸ್ಪಷ್ಟ ಸೂಚನೆ ನೀಡಿದ ಬಿ.ಎಸ್.ವೈ!
ಬೆಂಗಳೂರು: ಸಿ.ಡಿ ಪ್ರಕರಣದ ಹಿನ್ನೆಲೆಯಲ್ಲಿ ಸಚಿವಸ್ಥಾನಕ್ಕೆ ರಾಜಿನಾಮೆ ನೀಡಿರುವ ರಮೇಶ ಜಾರಕಿಹೊಳಿ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಒತ್ತಾಯಿಸಲು 20 ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಶಾಸಕ ಮಹೇಶ ಕುಮಟಳ್ಳಿ ಸೇರಿದಂತೆ 20 ಶಾಸಕರು ಯಡಿಯೂರಪ್ಪ ಅವರನ್ನು ಭೇಟಿ…
ಜೀವನದಲ್ಲಿ ಹಂಬಲವಿದ್ದರೆ ಸಾಧನೆಗೆ ಅಸಾಧ್ಯವಾದುದ್ದು ಯಾವುದು ಇಲ್ಲ ಯೋಚನೆ ಯೋಜನೆಯೊಂದಿಗೆ ಸಾಧನೆ ಮಾಡಿ ಗುರಿಮುಟ್ಟಿ ಇತರರಿಗೂ ಮಾದರಿಯಾಗಿ : ವಿವೇಕ್. ವಿ. ಪಾಯಸ್
ತುಮಕೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ಕಚೇರಿ ಬೆಂಗಳೂರು, ಜನಜಾಗೃತಿ ಪ್ರಾದೇಶಿಕ ಕಚೇರಿ ಬೆಳ್ತಂಗಡಿ ಹಾಗೂ SBI ಬ್ಯಾಂಕ್, Rsetiಸಂಸ್ಥೆ ತುಮಕೂರು ಇದರ ಸಹಯೋಗದೊಂದಿಗೆ ಪಾನಮುಕ್ತ ನವಜೀವನ ಸದಸ್ಯರಿಗೆ ಹಮ್ಮಿಕೊಂಡ ಉದ್ಯಮಶೀಲತಾ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭ…
ಸಿ.ಸಿ.ಬಿ ಪೋಲಿಸರ ಎಣ್ಣೆ ಪಾರ್ಟಿ ಪ್ರಕರಣ ಎಂಟು ಮಂದಿ ವಿರುದ್ಧ ಶಿಸ್ತು ಕ್ರಮ, ವಿವಿಧ ಠಾಣೆಗಳಿಗೆ ವರ್ಗಾವಣೆ ಮಾಡಿ ಆದೇಶ!
ಮಂಗಳೂರು: ನಿನ್ನೆಯಷ್ಟೇ ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಶಿಸ್ತು ಕ್ರಮ ಜರುಗಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಎಂಟು ಮಂದಿ ಸಿಬಂದಿಯನ್ನು ಕಮಿಷನರೇಟ್ ವ್ಯಾಪ್ತಿಯ…
ರಾಷ್ಟ್ರ ರಾಜಧಾನಿಯಲ್ಲಿ ಸ್ಫೋಟ: ವಿಮಾನ ನಿಲ್ದಾಣ ಸೇರಿದಂತೆ ಹಲವೆಡೆ ಹೈ ಅಲರ್ಟ್ ಘೋಷಣೆ!
ದೆಹಲಿ: ದೆಹಲಿಯ ಇಸ್ರೇಲ್ ರಾಭಾರಿ ಕಚೇರಿ ಬಳಿ ಸಂಭವಿಸಿದ ಬಾಂಬ್ ಸ್ಫೋಟಕ್ಕ ಹಲವು ವಾಹನಗಳು ಜಖಂ ಗೊಂಡಿದೆ. ಅದೃಷ್ಠವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ದೆಹಲಿ ಬಾಂಬ್ ಸ್ಫೋಟದ ಬೆನ್ನಲ್ಲೇ ಇದೀಗ ಎಲ್ಲಾ ವಿಮಾನ ನಿಲ್ದಾಣಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ದೆಹಲಿಯ ಇಸ್ರೇಲ್…
ಅಕ್ರಮ ಚಿನ್ನ ಸಾಗಾಟ ಪತ್ತೆ! 57ಲಕ್ಷ ಮೌಲ್ಯದ ಚಿನ್ನದ ಜೊತೆ ಇಬ್ಬರನ್ನು ಬಂಧಿಸಿದ ಕಸ್ಟಮ್ ಅಧಿಕಾರಿಗಳು
ಮಂಗಳೂರು : ಮಂಗಳೂರಿಗೆ ದುಬೈನಿಂದ ಬಂದಿಳಿದ ವ್ಯಕ್ತಿಗಳಿಬ್ಬರಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 57ಲಕ್ಷ ರುಪಾಯಿ ಮೌಲ್ಯದ ಚಿನ್ನ ಪತ್ತೆಯಾಗಿದೆ. ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 57 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.…
ಕೊರೋನಾ ಲಸಿಕೆ ಪಡೆದವರಿಗೆ ಈ ರೆಸ್ಟೋರೆಂಟ್ ನಲ್ಲಿ ಬಿಲ್ ಪಾವತಿಯಲ್ಲಿ ಸಿಗುತ್ತೆ ಭಾರಿ ರಿಯಾಯಿತಿ!
ದುಬೈ: ಕೊರೊನಾ ಲಸಿಕೆ ಸ್ವೀಕರಿಸೋದನ್ನ ಉತ್ತೇಜಿಸುವ ಸಲುವಾಗಿ ದುಬೈನ ರೆಸ್ಟೋರೆಂಟ್ಗಳಲ್ಲಿ ಕೊರೊನಾ ಲಸಿಕೆ ಪಡೆದ ಜನತೆಗೆ ರಿಯಾಯಿತಿ ನೀಡುತ್ತಿವೆ. 10 ಮಿಲಿಯನ್ ಜನಸಂಖ್ಯೆ ಹೊಂದಿರುವ ಯುನೈಟೆಡ್ ಅರಬ್ ಎಮಿರೇಟ್ಸ್ ಈಗಾಗಲೇ 2.5 ಮಿಲಿಯನ್ ಜನರಿಗೆ ಕೊರೊನಾ ಲಸಿಕೆ ನೀಡಿದೆ. ಈ ಮೂಲಕ…
ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಯವರಿಂದ ನೇತಾಜಿ ಸುಭಾಶ್ಚಂದ್ರ ಬೋಸ್ ಫೋಟೋ ಅನಾವರಣ
ನವದೆಹಲಿ: ಇಂದು ರಾಷ್ಟ್ರಪತಿ ಭವನದಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ರವರ ಫೋಟೋವನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ರವರು ಅನಾವರಣಗೊಳಿಸಿದರು. ಸುಭಾಶ್ಚಂದ್ರ ಬೋಸ್ ಅವರ 125 ನೆಯ ಜನ್ಮದಿನಾಚರಣೆಯ ಅಂಗವಾಗಿ ಈ ಕಾರ್ಯಕ್ರಮ ನಡೆಯಿತು. ಈ ಭಾವಚಿತ್ರವನ್ನು ಪರೇಶ್ ಮೈಟಿ ಅವರು ರಚಿಸಿದ್ದಾರೆ.…
















