ರಸ್ತೆಯಲ್ಲಿ ಒಕ್ಕಣೆ ಮಾಡುವವರೇ ಎಚ್ಚರ! ಕಾರಿನ ಚಕ್ರಕ್ಕೆ ಒಕ್ಕಣೆಗೆ ಹಾಕಿದ ಹುರುಳಿ ಕಾಳು ಸಿಪ್ಪೆ ಸಿಲುಕಿ ಬೆಂಕಿ

ಮಂಡ್ಯ: ರಸ್ತೆಯಲ್ಲಿ ಒಕ್ಕಣೆ ಮಾಡಲು ಹಾಕಿದ್ದ ಹುರುಳಿಕಾಳು ಸಿಪ್ಪೆ ಕಾರಿನ ಚಕ್ರಕ್ಕೆ ಸಿಲುಕಿದ ಪರಿಣಾಮ ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಕಲ್ಲಹಳ್ಳಿ ಭೂವರಹನಾಥಸ್ವಾಮಿ ದೇಗುಲದ ಬಳಿ ನಡೆದಿದೆ. ಕಾರು ಬೆಂಗಳೂರು ಮೂಲದ್ದು ಎಂದು ತಿಳಿದು…

ಸಚಿವತ್ರಯರ ಖಾತೆ ಖ್ಯಾತೆಗೆ ಸುಖ್ಯಾಂತ ಹಾಡಿದ ಸಿ.ಎಂ ಬಿ.ಎಸ್.ವೈ! ಮತ್ತೆ 6 ಸಚಿವರ ಖಾತೆಯಲ್ಲಿ ಬದಲಾವಣೆ!

ಬೆಂಗಳೂರು : ಸಂಪುಟ ವಿಸ್ತರಣೆಯ ಬೆನ್ನಲ್ಲೇ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಸಚಿವರ ನಡುವೆ ಅಸಮಾಧಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ 6 ಸಚಿವರ ಖಾತೆಯನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಸಚಿವ ಸಿ.ಜೆ. ಮಾಧುಸ್ವಾಮಿ ಅವರಿಗೆ ವೈದದ್ಯಕೀಯ ಹಾಗು ವಕ್ಪ್…

ಮಲೆನಾಡಿನಲ್ಲಿ ನಡೆದ ಬಹುದೊಡ್ಡ ದುರಂತ! ಅಕ್ರಮ ಕಲ್ಲುಗಣಿಗಾರಿಕೆಯಲ್ಲಿ ಬಹುದೊಡ್ಡ ಸ್ಪೋಟ! ಲಾರಿಯಲ್ಲಿದ್ದ ಜಿಲೆಟಿನ್ ಬ್ಲಾಸ್ಟ್! 10 ಮಂದಿ ಸಾವನ್ನಪ್ಪಿದ ಸಾದ್ಯತೆ! ಶಿವಮೊಗ್ಗದ ಹುಣುಸೋಡು ರೈಲ್ವೇ ಕ್ರಷರ್ ನಲ್ಲಿ ನಡೆದ ದುರ್ಘಟನೆ

ಶಿವಮೊಗ್ಗ: ಶಿವಮೊಗ್ಗದ ಅಬ್ಬಲಗೆರೆ ಹುಣಸೋಡು ಬಳಿ ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ಭಾರಿ ಸ್ಪೋಟವಾಗಿದ್ದು ಮಲೆನಾಡಿನಲ್ಲಿ ಬಹುದೊಡ್ಡ ದುರ್ಘಟನೆ ನಡೆದಿದ್ದು 10 ರಿಂದ 15 ಮಂದಿ ಸಾವಿಗೀಡಾಗಿರುವ ಸಾಧ್ಯತೆಯಿದೆ. ಲಾರಿಯಲ್ಲಿ ಡೈನಾಮೆಟ್ ಸ್ಪೋಟಗೊಂಡು ಲಾರಿ ಛಿದ್ರವಾಗಿದ್ದು ಬಿಹಾರ ಮೂಲದ 15 ಕ್ಕೂ ಅಧಿಕ…

ರಾಜ್ಯದಲ್ಲಿ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದಗಳ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ (ಸಿವಿಲ್) (ಪುರುಷ, ಮಹಿಳೆ ಮತ್ತು ಸೇವೆಯಲ್ಲಿರುವವರು) ಒಟ್ಟು 545 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್‍ಲೈನ್ ಮುಖಾಂತರ ಮಾತ್ರ…

ಉಪ್ಪಿನಂಗಡಿಯಲ್ಲಿ ವಕೀಲರ ಕಛೇರಿ ಶುಭಾರಂಭ

ಉಪ್ಪಿನಂಗಡಿ: ನಗರದ ಹೃದಯ ಭಾಗವಾದ ದಾವೂದ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಆರಂಭಗೊಂಡ ವಕೀಲೆ ಜುಬೇದಾ ಆಸಿಫ್ ಸರಳಿಕಟ್ಟೆ ಅವರ ಕಛೇರಿಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಕಛೇರಿ ಉದ್ಘಾಟಿಸಿ ಶಾಸಕರು ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಚಾಣಕ್ಯ ಲಾ ಛೇಂಬರಿನ ನ್ಯಾಯವಾದಿ ಶ್ಯಾಮ್ ಪ್ರಸಾದ್…

ಅಕ್ರಮ ಮರಳು ಸಾಗಾಟದ ಟಿಪ್ಪರ್ ಲಾರಿ ಮತ್ತು ಓಮ್ನಿ ಕಾರು ನಡುವೆ ರಸ್ತೆ ಅಪಘಾತ ಇಬ್ಬರ ಸ್ಥಿತಿ ಗಂಭೀರ

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಮತ್ತು ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು ಓಮ್ನಿ ಕಾರಿನಲ್ಲಿದ್ದ ಇಬ್ಬರು ತೀವ್ರ ಗಾಯಗೊಂಡ ಘಟನೆ ಕಿನ್ಯ ಗ್ರಾಮದ ನಡುಕುಮೇರ್ ಪಡುವಳ್ ಫಾರ್ಮ್ಸ್ ಬಳಿ ನಡೆದಿದೆ. ಕೇರಳ ನೊಂದಣಿಯ ಟಿಪ್ಪರ್…

ಆಸ್ಟ್ರೇಲಿಯಾ ವಿರುದ್ಧ ಜಯ: ಐತಿಹಾಸಿಕ ಬಾರ್ಡರ್ ಗವಾಸ್ಕರ್ ಸರಣಿ ಭಾರತದ ಮಡಿಲಿಗೆ

ಬ್ರಿಸ್ಬೇನ್‌‌ನಲ್ಲಿ ನಡೆದ ಆಸ್ಟ್ರೇಲಿಯಾ-ಭಾರತ ನಡುವಿನ ಬಾರ್ಡರ್ ಗವಾಸ್ಕರ್ ಸರಣಿಯ ನಾಲ್ಕನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಭಾರತ ರೋಚಕ ಜಯಗಳಿಸಿದೆ. ಆ ಮೂಲಕ 2-1 ಅಂತರದಿಂದ ಸರಣಿ ತನ್ನದಾಗಿಸಿಕೊಂಡಿದೆ. ಇಂದಿನ ಕೊನೆಯ ಪಂದ್ಯದ ಐದನೇ ದಿನದಾಟದಲ್ಲಿ ಭಾರತದ ಗೆಲುವಿಗೆ 328 ರನ್‌ಗಳ…

ಮೀನುಗಾರಿಕೆ ತೆರಳಿದ್ದ ವೇಳೆಯಲ್ಲಿ ಬೋಟಿನಿಂದ ಕಾಲು ಜಾರಿ ಕೆಳಗೆ ಬಿದ್ದು ಮೀನುಗಾರ ಮೃತ್ಯು! ಉಡುಪಿಯ ಮಲ್ಪೆಯಲ್ಲಿ ನಡೆದ ಘಟನೆ!

ಉಡುಪಿ : ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳಿದ್ದ ವೇಳೆಯಲ್ಲಿ ಬೋಟಿನಿಂದ ಕಾಲು ಜಾರಿ ಕೆಳಗೆ ಬಿದ್ದು ಮೀನುಗಾರರೋರ್ವರು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯ ಕಡಲತೀರದಿಂದ ಸುಮಾರು 13 ನಾಟಿಕಲ್ ಮೈಲಿ ದೂರದಲ್ಲಿ ನಡೆದಿದೆ. ಮೀನುಗಾರ ಸುಧಾಕರ ವೆಂಕಣ್ಣ ಹೊಸಕಟ್ಟಿ (39…

ಕೋವಿಡ್‌-19 ವಿರುದ್ಧದ ಲಸಿಕೆ ಅಭಿಯಾನಕ್ಕೆ ನಾಳೆ ಪ್ರಧಾನಿ ನರೇಂದ್ರ ಮೋದಿ ಯವರಿಂದ ಅಧಿಕೃತ ಚಾಲನೆ

ನವದೆಹಲಿ: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಲ್ಲಿ ಕೋವಿಡ್‌-19 ವಿರುದ್ಧದ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಸ್ಪಷ್ಟಪಡಿಸಿದೆ. ಇದು ವಿಶ್ವದ ಅತಿದೊಡ್ಡ ಲಸಿಕಾ ಅಭಿಯಾನವಾಗಲಿದ್ದು ದೇಶದ ವಿವಿಧೆಡೆ ಮೊದಲ ದಿನ ಲಸಿಕೆ ಪಡೆಯಲಿರುವ…

ಅಂತರ್ಜಲ ಮಟ್ಟ ಕುಸಿತದ ಗಂಭೀರ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿಂದು ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ “ಬೋದಗೂರು” ಕೆರೆ ಕಾಮಗಾರಿಗೆ ಚಾಲನೆ

ಶಿಡ್ಲಘಟ್ಟ: ಅಂತರ್ಜಲ ಮಟ್ಟ ಕುಸಿತದ ಗಂಭೀರ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಶಾಶ್ವತ ಪರಿಹಾರವೆಂಬಂತೆ 2016ರಲ್ಲಿ “ನಮ್ಮೂರು ನಮ್ಮ ಕೆರೆ’ ಯೋಜನೆ ಪ್ರಾರಂಭಿಸಿದ್ದು, ಇಂದು ಶಿಡ್ಲಘಟ್ಟ…

You Missed

ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ
ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್
ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???
ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ
ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ