ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ಕಾರು ಪಲ್ಟಿಯಾಗಿ 5 ಮಂದಿಗೆ ಗಾಯ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ 5 ಮಂದಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ನಡೆದಿದೆ.

READ ALSO

ಕೋಲಾರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಕಾರು20 ಅಡಿ ಪ್ರಪಾತಕ್ಕೆ ಪಲ್ಟಿ ಹೊಡೆದಿದೆ. ಅದೃಷ್ಡವಶಾತ್ ಎಲ್ಲರೂ ಪ್ರಾಣ ಅಪಾಯದ ಇಂದ ಪಾರಾಗಿದ್ದಾರೆ.