ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

ಚಿಕ್ಕಮಗಳೂರು: ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬ್ರೇಕ್ ಫೇಲ್ ಆದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.ಬಸ್ ಡಿಕ್ಕಿಯ ರಭಸಕ್ಕೆ ಕಾಂಪೌಂಡ್ ಗೋಡೆ ಸಂಪೂರ್ಣ ಪುಡಿಯಾಗಿದ್ದು, ಬಳಿಕ ಬಸ್ ಮರಕ್ಕೆ ಡಿಕ್ಕಿಯಾಗಿ ನಿಂತಿದೆ. ಘಟನೆಯಿಂದ ಬಸ್ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಅದೃಷ್ಟವಶಾತ್ ಈ ಅವಘಡ ಬಸ್ ನಿಲ್ದಾಣದೊಳಗೆ ಸಂಭವಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಇದೇ ಘಟನೆ ರಸ್ತೆ ಮಧ್ಯೆ ನಡೆದಿದ್ದರೆ ಗಂಭೀರ ಅಪಾಯ ಸಂಭವಿಸುವ ಸಾಧ್ಯತೆ ಇತ್ತು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.ಸರ್ಕಾರಿ ಬಸ್‌ಗಳ ನಿರ್ವಹಣಾ ಸ್ಥಿತಿಗತಿಗಳ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟು ಬಸ್‌ಗಳ ತಾಂತ್ರಿಕ ಪರಿಶೀಲನೆ ಮತ್ತು ಸಮರ್ಪಕ ನಿರ್ವಹಣೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Spread the love
  • Related Posts

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕೊಟ್ಟಾಯಂ (ಕೇರಳ): ಕೇರಳದಾದ್ಯಂತ ದೇವಾಲಯ ಉತ್ಸವಗಳಲ್ಲಿ ತನ್ನ ಭವ್ಯ ನಿಲುವು ಹಾಗೂ ಸೌಮ್ಯ ಸ್ವಭಾವದಿಂದ ಕೋಟ್ಯಂತರ ಆನೆ ಪ್ರಿಯರ ಹೃದಯ ಗೆದ್ದಿದ್ದ ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ಭಾನುವಾರ ಸಿಡಿಲು ಬಡಿದು ದುರಂತವಾಗಿ ಸಾವನ್ನಪ್ಪಿದೆ. ಎರಟ್ಟುಪೆಟ್ಟಾ ಬಳಿಯ ಮೇಲಂಪಾರದಲ್ಲಿ ಈ ಆಘಾತಕಾರಿ…

    Spread the love

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಮಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು…

    Spread the love

    You Missed

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 7 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 7 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    • By admin
    • October 4, 2026
    • 10 views
    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    • By admin
    • October 1, 2026
    • 13 views
    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    • By admin
    • October 1, 2026
    • 16 views
    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    • By admin
    • September 30, 2026
    • 13 views
    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”