ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ, ಜು.16: ಚಿರಂಜೀವಿ ಯುವಕ ಮಂಡಲ ಕಾನರ್ಪ–ಕಡಿರುದ್ಯಾವರ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಯ ಪದಾಧಿಕಾರಿಗಳ ಆಯ್ಕೆ ಸಭೆಯು ಯುವಕ ಮಂಡಲದ ವಠಾರದಲ್ಲಿ ನಡೆಯಿತು.

ಸಭೆಯಲ್ಲಿ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಯ ಅಧ್ಯಕ್ಷರಾಗಿ ಲೋಕೇಶ್ ಪಣಿಕಲ್, ಕಾರ್ಯದರ್ಶಿಯಾಗಿ ಪ್ರವೀಣ್ ಮಂಗೆರಪಾಲು, ಉಪಾಧ್ಯಕ್ಷರಾಗಿ ನೀಲಯ್ಯ ಗೌಡ ಎಂ, ಜೊತೆ ಕಾರ್ಯದರ್ಶಿಯಾಗಿ ಶ್ರೀಧರ ನಾಯ್ಕ ನೂಜಿ ಹಾಗೂ ಕೋಶಾಧಿಕಾರಿಯಾಗಿ ಚೆನ್ನಕೇಶವ ಕಾನರ್ಪ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಚಿರಂಜೀವಿ ಯುವಕ ಮಂಡಲವು ಪ್ರತಿವರ್ಷ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿಧ ಗ್ರಾಮೀಣ ಕ್ರೀಡಾಕೂಟಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಹಲವು ವರ್ಷಗಳಿಂದ ಧಾರ್ಮಿಕ, ಸಾಮಾಜಿಕ ಹಾಗೂ ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ತಾಲೂಕಿನ ಸಕ್ರಿಯ ಯುವಕ ಮಂಡಲಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಈ ಮಂಡಲವು ಸಾಮಾಜಿಕ ಕಳಕಳಿಯ ವಿವಿಧ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ.

ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಜನಾರ್ಧನ ಗೌಡ, ಸಂಚಾಲಕ ರಾಮಚಂದ್ರ ಗೌಡ, ರವೀಂದ್ರ ಪೂಜಾರಿ, ಮೋಹನ್ ಗೌಡ, ಜಯರಾಜ್ ಸಾಲಿಯಾನ್ ಕಾನರ್ಪ, ರಾಜೇಶ್ ಎಂ. ಕಾನರ್ಪ, ಸಂಜೀವ ಗೌಡ ಪೂಜಿ, ಬಾಲಕೃಷ್ಣ ಗೌಡ, ಗುರುರಾಜ್ ಕೆ., ಯಶೋಧರ ಗೌಡ, ನಾಗೇಶ್ ಗೌಡ, ಜಯಂತ ಗೌಡ, ಚಂದ್ರಕಾಂತ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Spread the love
  • Related Posts

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ನವದೆಹಲಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಾಲಿ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿಯು ತೆರೆಕಂಡಿದ್ದು, ರಾಜ್ಯ ರಾಜಭವನಕ್ಕೆ ಹೊಸ ಮುಖ್ಯಸ್ಥರ ಆಗಮನವಾಗಲಿದೆ. ಕರ್ನಾಟಕ ಸೇರಿದಂತೆ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಬೆಳ್ತಂಗಡಿ : ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ‘2025-2026ರ ಸಾಲಿನ ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ…

    Spread the love

    You Missed

    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    • By admin
    • October 15, 2026
    • 2 views
    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು:   ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    • By admin
    • October 12, 2026
    • 5 views
    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 6 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 7 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 10 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 11 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ