ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮರಾಗಿದ್ದಾರೆ. ಜಮ್ಮುವಿನ ಪೂಂಚ್‌ನಲ್ಲಿ ಗಸ್ತು ತಿರುಗುತ್ತಿದ್ದಾಗ ಸಂಭವಿಸಿದ ಸ್ಫೋಟದಲ್ಲಿ ಸೇನೆಯ 25 ರಾಷ್ಟ್ರೀಯ ರೈಫಲ್ಸ್‌ನ ಹವಾಲ್ದಾರ್ ವಿ. ಸುಬ್ಬಯ್ಯ ವರಿಕುಂಟಾ ಅವರು ಸಾವನ್ನಪ್ಪಿದರು ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಉತ್ತರ…