ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ ಬೋನಿನೊಳಗೆ ಸೆರೆಯಾದ ಚಿರತೆ ಕೊನೆಗೂ ದೂರವಾದ ಸಾರ್ವಜನಿಕರ ಆತಂಕ

ಬೆಳ್ತಂಗಡಿ: ಸವಣಾಲು ಬಳಿ ಚಿರತೆಯೊಂದು ಬೋನಿಗೆ ಬಿದ್ದ ಘಟನೆ  ನಡೆದಿದೆ. ಸವಣಾಲು ಗ್ರಾಮದಲ್ಲಿ ಕಳೆದ ಎರಡು ತಿಂಗಳ ಹಿಂದೆ ಚಿರತೆಯೊಂದು ಕಾಣಿಸಿದ್ದು, ಸ್ಥಳೀಯರಿಗೆ ಆತಂಕ ಎದುರಾಗಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆಯ ಬಳಿ ಎರಡು ತಿಂಗಳ ಹಿಂದೆ ಚಿರತೆ ಹಿಡಿಯಲು ಬೋನ್ ಅಳವಡಿಸಿ ಅದರಲ್ಲಿ ಕೋಳಿ ಇಡಲಾಗಿತ್ತು. ಕಳೆದ  ಮಧ್ಯರಾತ್ರಿ ಚಿರತೆ ಕೋಳಿ ಹಿಡಿಯಲು ಬೋನಿನೊಳಗೆ ಹೋಗಿ ಸೆರೆಯಾಗಿದೆ. ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು , ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಚಿರತೆ ಸೇರೆಯಾಗಿದ್ದು  ಸ್ಥಳೀಯರ ಆತಂಕ ಕೊಂಚ ಮಟ್ಟಿಗೆ ದೂರವಾಗಿದೆ.

Spread the love
  • Related Posts

    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    ಬೆಂಗಳೂರು: ಮಾರಣಾಂತಿಕ ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಬಲಿಯಾಗಿರುವ ಘಟನೆ ನಡೆದಿದೆ. ಮೃತ ಯುವಕನ ಟ್ರಾವೆಲ್ ಹಿಸ್ಟ್ರಿ ಬೆಚ್ಚಿ ಬೀಳಿಸುವಂತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿಗೂ ಆತಂಕ ಎದುರಾಗಿದೆ.ಕೇರಳದ ಮಲಪ್ಪುರಂ ಮೂಲದ 23 ವರ್ಷದ ವಿದ್ಯಾರ್ಥಿ ನಿಫಾ ಸೋಂಕಿನಿಂದ ಮೃತಪಟ್ಟಿರುವುದು…

    Spread the love

    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    ವಾಷಿಂಗ್ಟನ್: ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ (Donald Trump) ಮತ್ತೊಂದು ಬಾರಿ ಗುಂಡಿ ದಾಳಿಯೊಂದರಿಂದ ಪಾರಾಗಿದ್ದಾರೆ. ಇದು ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಅವರಿಗೆ ಎದುರಾದ ಎರಡನೇ ಅಪಾಯವಾಗಿದೆ. ಅವರ ಮೇಲಿನ ದಾಳಿಯ ಸಂಚು ಭಾನುವಾರ ವರದಿಯಾಗಿದೆ. “ಅಧ್ಯಕ್ಷ ಟ್ರಂಪ್…

    Spread the love

    You Missed

    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    • By admin
    • September 16, 2024
    • 17 views
    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    • By admin
    • September 16, 2024
    • 30 views
    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    • By admin
    • September 15, 2024
    • 52 views
    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    2024ರಲ್ಲಿ ಪೂಜಿಸಲ್ಪಟ್ಟ ಗಣಪ

    • By admin
    • September 10, 2024
    • 44 views
    2024ರಲ್ಲಿ  ಪೂಜಿಸಲ್ಪಟ್ಟ ಗಣಪ

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 98 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 229 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ