ಭಯದಲ್ಲಿದ್ದ ನೆರೆ ಸಂತ್ರಸ್ತರಿಗೆ ಆಭಯ ನೀಡಿದ ಸಿ.ಎಂ ಬಿ.ಎಸ್.ವೈ

ಬೆಂಗಳೂರು: ರಾಜ್ಯದಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು ಅನೇಕ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಭಾರಿ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರಾದ ಕುಟುಂಬದವರಿಗೆ ತಕ್ಷಣವೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಹಿಂದಿನ ರೀತಿಯಲ್ಲೇ ಪರಿಹಾರ ವಿತರಿಸಲು ಅವರು ತಿಳಿಸಿದ್ದು ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10,000 ರೂ., ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂ. ಮತ್ತು ಭಾಗಶಃ ಹಾನಿಯಾಗಿದ್ದಲ್ಲಿ ಪರಿಶೀಲನೆ ನಡೆಸಿ ಹಾನಿಗೆ ತಕ್ಕಂತೆ ಪರಿಹಾರ ವಿತರಿಸಬೇಕು ಎಂದು ತಿಳಿಸಿದ್ದಾರೆ.

ಹಳ್ಳಿಗಳಲ್ಲಿನ ಶಾಲಾ-ಕಾಲೇಜುಗಳನ್ನು ನಿರಾಶ್ರಿತರ ಕೇಂದ್ರಗಳಾಗಿ ಮಾರ್ಪಡಿಸಿ ಅಗತ್ಯ ಸೌಲಭ್ಯ ಕಲ್ಪಿಸುವಂತೆ ನಿರ್ದೇಶಿಸಿದ್ದಾರೆ.

Spread the love
  • Related Posts

    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    ಬೆಂಗಳೂರು: ವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಮತ್ತು ಕಾನೂನು ಬಾಹಿರವಾಗಿ ಬಂಧನಗಳನ್ನು ನಡೆಸುವ ಪೊಲೀಸ್ ಇಲಾಖೆಯ ಕ್ರಮದ ವಿರುದ್ಧ ಕರ್ನಾಟಕ ಉಚ್ಚ ನ್ಯಾಯಾಲಯವು (High court of Karnataka) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕುರಿತು ಐತಿಹಾಸಿಕ ತೀರ್ಪು ನೀಡಿದೆ. ಹೈಕೋರ್ಟ್‌ನ ಈ…

    Spread the love

    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    ಮಂಗಳೂರು: ಕರಾವಳಿ ನಗರ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಬಿಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಭೀಕರವಾಗಿ ರ‍್ಯಾಗಿಂಗ್ ನಡೆಸಿ, ಕೊಠಡಿಯಲ್ಲಿ ಕೂಡಿಹಾಕಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ 9 ಮಂದಿ…

    Spread the love

    You Missed

    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    • By admin
    • September 27, 2026
    • 7 views
    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    • By admin
    • September 25, 2026
    • 7 views
    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ  ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    • By admin
    • September 25, 2026
    • 7 views
    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ

    • By admin
    • September 24, 2026
    • 8 views
    ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 11 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 19 views