ಡಿಕೆಶಿ ಮುಖ್ಯಮಂತ್ರಿ ಆಗುವ ಮುನ್ಸೂಚನೆ ನೀಡಿದ್ರಾ ಸ್ವಾಮೀಜಿ ರಾಜ್ಯದಲ್ಲಿ ಬದಲಾಗುತ್ತ ಮುಖ್ಯಮಂತ್ರಿ ಪಟ್ಟ

ಗದಗ: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ ನೊಣವಿನಕೆರೆ ಅಜ್ಜಯ್ಯ ಸ್ವಾಮಿಜಿಯ ಹೇಳಿಕೆ ಮುಡಾ ಹಗರಣದಲ್ಲಿ ಸಿಎಂ ಬದಲಾವಣೆ ತೀವ್ರ ಚರ್ಚೆ ಸಂದಿಗ್ಧ ಸಂದರ್ಭದಲ್ಲಿ ಸ್ವಾಮಿಜಿ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಡಿಕೆಶಿಯವರು ಪ್ರಬಲವಾಗಿ ನಂಬುವ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮಿಜೀ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಗದಗ ಜಿಲ್ಲೆಯ ಜಿಲ್ಲೆಯ ಲಕ್ಷ್ಮೇಶ್ವರದ ಮುಕ್ತಿ ಮಂದಿರದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಸ್ವಾಮಿಗಳು ‘ಆದಷ್ಟು ಬೇಗ ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ. ಅವರನ್ನು ಸಿಎಂ ಮಾಡಿ ಈ ಮುಕ್ತಿಮಂದಿರ ಜಾಗಕ್ಕೆ ಕರೆದುಕೊಂಡು ಬಂದು ತ್ರಿಕೋಟಿ ಲಿಂಗ ಸ್ಥಾಪನೆ ಮಾಡಿದರು ಎಂದು ನಾಡಿಗೆ ತೋರಿಸೋಣ’ ಎಂದು ಹೇಳಿಕೆ ನೀಡಿದ್ದಾರೆ.

Spread the love
  • Related Posts

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    ಸಕಲೇಶಪುರ, ಜೂನ್ 5: ತಾಲೂಕಿನ ಉದೇವಾರ ಗ್ರಾಮದ ಕೂಲಿ ಕಾರ್ಮಿಕರಾದ ಸರೋಜಮ್ಮ ಅವರ ಮನೆ ಮೇಲೆ ಭಾರೀ ಗಾಳಿ-ಮಳೆಯಿಂದ ತೆಂಗಿನಮರ ಬಿದ್ದು ಮನೆಗೆ ಅಪಾರ ಹಾನಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಸರೋಜಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಈ ವಿಷಯ…

    Spread the love

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    ಬೆಳ್ತಂಗಡಿ, ಜೂನ್ 4: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಚಾರಣತಾಣ ಗಡಾಯಿಕಲ್ಲಿಗೆ ಭೇಟಿ ನೀಡಿದ್ದ ಪ್ರವಾಸಿಗನೊಬ್ಬ ಕಾಲು ತಿರುಗಿ (ಟ್ವಿಸ್ಟ್) ಗಾಯಗೊಂಡು ಕೆಳಗಿಳಿಯಲು ಸಾಧ್ಯವಾಗದೆ ಸಿಲುಕಿದ್ದ ಘಟನೆ ಗುರುವಾರ ಸಂಜೆ ನಡೆದಿದೆ. ಸ್ಥಳೀಯರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಶ್ರೀ ಕ್ಷೇತ್ರ…

    Spread the love

    You Missed

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 54 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 73 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 33 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 32 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    • By admin
    • June 1, 2026
    • 102 views
    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    • By admin
    • June 1, 2026
    • 178 views
    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ