ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನೇಮಕ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಯಾರು ಅಂತಾ ಎರಡು ದಿನಗಳಿಂದ ಸಿಕ್ಕಾಪಟ್ಟೆ ಕುತೂಹಲಕ್ಕೆ ಕಾರಣವಾಗಿದ್ದ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಇನ್ನು ಎರಡು ದಿನದಿಂದ ಸಿಎಂ ರೇಸ್ ನಲ್ಲಿ ಬೇರೆ ಬೇರೆ ಹೆಸರುಗಳು ಕೇಳಿ ಬಂದಿದ್ದವು. ಬಹುತೇಕ ಎಲ್ಲಾ ಬಿಜೆಪಿ ಶಾಸಕರ ಹೆಸರುಗಳು ಕೇಳಿ ಬಂದಿದ್ದವು ಅಂದರೆ ತಪ್ಪಲ್ಲ. ಆದರೆ ಈಗ ಆ ಎಲ್ಲಾ ಕುತಬಹಲಕ್ಕೆ ಅಂತಿಮ ತೆರೆ ಬಿದ್ದಿದೆ. ಬಸವ್ ರಾಜ್ ಬೊಮ್ಮಾಯಿ ಅವರು ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಇನ್ನು ಬಸವರಾಜ್ ಬೊಮ್ಮಾಯಿ ಅವರ ತಂದೆ ಎಸ್. ಆರ್. ಬೊಮ್ಮಾಯಿ ಅವರು ಕೂಡ ಮುಖ್ಯಮಂತ್ರಿಯಾಗಿದ್ದರು. ಇದೀಗ ಮಗನೂ ಮುಖ್ಯಮಂತ್ರಿಯಾಗಿದ್ದಾರೆ. 1988 ರಿಂದ 1989 ರವರೆಗೆ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು. ಇನ್ನು ನಾಳೆ ಬಸವರಾಜ್ ಬೊಮ್ಮಾಯಿಯವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 48 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 83 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 36 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 604 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 148 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ