CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಮತ್ತೆ ಭದ್ರತಾ ವೈಫಲ್ಯವಾಗಿದ್ದು, ವ್ಯಕ್ತಿಯೋರ್ವ ವೇದಿಕೆಗೆ ನುಗ್ಗಿ ಬಂದು ಹೈಡ್ರಾಮಾ ನಡೆಸಿರುವ ಘಟನೆ ವಿಧಾನಸೌಧದಲ್ಲಿ ನಡೆದಿದೆ.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ಚಾರಿತ್ರಿಕ ಮಾನವ ಸರಪಳಿ ಚಳವಳಿಯನ್ನು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ ಉದ್ಘಾಟಿಸಿದರು.ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ವ್ಯಕ್ತಿಯೊಬ್ಬ ವೇದಿಕೆಗೆ ಜಂಪ್ ಮಾಡಿದ್ದಾನೆ.

ಶಾಲುಗಳನ್ನು ಹಾಕಿಕೊಂಡಿದ್ದ ವ್ಯಕ್ತಿ ಏಕಾಏಕಿ ವೇದಿಕೆಗೆ ನುಗ್ಗಿ ಬಂದಿದ್ದಾನೆ. ಅರೇಕ್ಷಣ ಸಿಎಂ ಹಾಗೂ ಸಚಿವರು ಗಾಬರಿಯಾಗಿದ್ದಾರೆ. ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ, ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ.

ಆದಾಗ್ಯೂ ಯುವಕ ತನ್ನ ಬಳಿ ಇದ್ದ ಶಾಲನ್ನು ತೆಗೆದು ಸಿಎಂ ಕಡೆ ಎಸೆದು ಹೈಡ್ರಾಮ ಮಾಡಿದ್ದಾನೆ. ಸದ್ಯ ವ್ಯಕ್ತಿಯನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ.

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಮಂಗಳೂರು: ವಾಟ್ಸ್‌ಆ್ಯಪ್‌ ಬಳಕೆದಾರರನ್ನು ಗುರಿಯಾಗಿಸಿಕೊಂಡು ಸೈಬರ್‌ ವಂಚಕರು ಹೊಸ ಮಾದರಿಯ ‘ಇನ್‌ವಾಯ್ಸ್‌ ಮಾಲ್‌ವೇರ್‌’ ಹರಡುತ್ತಿರುವ ಕುರಿತು ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ಹಿಂದೆ APK ಫೈಲ್‌ಗಳ ಮೂಲಕ ದುರುದ್ದೇಶಪೂರಿತ ಸಾಫ್ಟ್‌ವೇರ್‌ ಹರಡುತ್ತಿದ್ದ ವಂಚಕರು ಇದೀಗ .IMG, .ISO ಹಾಗೂ .VHD ಸೇರಿದಂತೆ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views

    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ