ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಟ್ಯಾಲಿ ತರಭೇತಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

Ujire: ರುಡ್ ಸೆಟ್ ಸಂಸ್ಥೆ, ಉಜಿರೆ, ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿ ದಿನಾಂಕ 05.11.24 ರಿಂದ 04.12.24ರ ವರೆಗೆ ಕಂಪ್ಯೂಟರ್‌ ಟ್ಯಾಲಿ (Computer Tally) ತರಬೇತಿಯನ್ನು ಆಯೋಜಿಸಿದ್ದು
(30ದಿನ) ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 6.00ರವರೆಗೆ ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

https://forms.gle/Z2xPLE1FigamcMBd9

ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982 ಹಾಗೂ
www.rudsetitraining.org
ಸಂಸ್ಥೆಯ ವೆಬ್‌ ಸೈಟ್‌ನ್ನು ಸಂಪರ್ಕಿಸಿ.
ಸ್ಥಳ: ರುಡ್ ಸೆಟ್ ಸಂಸ್ಥೆ, ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ

Spread the love
  • Related Posts

    ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

    ಬೆಳ್ತಂಗಡಿ: ಬೆಳ್ತಂಗಡಿ ಸುದ್ದಿ ಬಿಡುಗಡೆ ವಾರಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು (42ವ)ರವರು ನ.19ರಂದು ನಿಧನರಾಗಿದ್ದಾರೆ. ಧರ್ಮಸ್ಥಳ ಗ್ರಾಮದ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು…

    Spread the love

    ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌

    ಉಡುಪಿ: ಕರ್ನಾಟಕದ ಪಶ್ಚಿಮ ಘಟ್ಟ ತಪ್ಪಲಿನ ಅರಣ್ಯದಂಚಿನ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡಿದ್ದು, ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ಎನ್ಕೌಂಟರ್ ನಡೆದಿದೆ. ಮಹತ್ವದ ಬೆಳವಣಿಗೆಯಲ್ಲಿ ಕಾಡಿನಲ್ಲಿ ಶೂಟೌಟ್‌ ಸುದ್ದಿಯೊಂದು ಕೇಳಿಬಂದಿದೆ. ನಕ್ಸಲ್‌ ಮುಖಂಡ ವಿಕ್ರಂಗೌಡ ಎನ್‌ಕೌಂಟರ್‌ ಆಗಿದ್ದಾನೆಂಬ…

    Spread the love

    You Missed

    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    • By admin
    • December 10, 2024
    • 49 views
    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

    • By admin
    • December 10, 2024
    • 68 views
    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

    ಹಿಂಸಾರೂಪಕ್ಕೆ ತಿರುಗಿದ ಪಂಚಮಸಾಲಿ ಹೋರಾಟ ಪೋಲೀಸರ ಮೇಲೆ ಚಪ್ಪಲಿ ಹಾಗೂ ಕಲ್ಲು ತೂರಾಟ, ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಹೋರಾಟಗಾರರು

    • By admin
    • December 10, 2024
    • 30 views
    ಹಿಂಸಾರೂಪಕ್ಕೆ ತಿರುಗಿದ ಪಂಚಮಸಾಲಿ ಹೋರಾಟ ಪೋಲೀಸರ ಮೇಲೆ ಚಪ್ಪಲಿ ಹಾಗೂ ಕಲ್ಲು ತೂರಾಟ, ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಹೋರಾಟಗಾರರು

    ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ಹಿನ್ನೆಲೆ ನಾಳೆ ಸರ್ಕಾರಿ ರಜೆ ಘೋಷಣೆ

    • By admin
    • December 10, 2024
    • 45 views
    ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ಹಿನ್ನೆಲೆ ನಾಳೆ ಸರ್ಕಾರಿ ರಜೆ ಘೋಷಣೆ

    ಕೇಂದ್ರ ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಿವಶ

    • By admin
    • December 10, 2024
    • 99 views
    ಕೇಂದ್ರ ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಿವಶ

    ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಬಿಡುಗಡೆ

    • By admin
    • December 9, 2024
    • 74 views
    ಪೆರ್ಲ – ಬೈಪಾಡಿ  ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ  ಧರ್ಮಸ್ಥಳ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಬಿಡುಗಡೆ